ಫೆಬ್ರುವರಿ ೨೬
ದಿನಾಂಕ
ಫೆಬ್ರುವರಿ - ಗ್ರೆಗೋರಿಯನ್ ಕ್ಯಾಲೆಂಡರ್ ಪ್ರಕಾರ ವರ್ಷದ ಎರಡನೆ ತಿಂಗಳು. ಈ ತಿಂಗಳಿನಲ್ಲಿ ಸಾಮಾನ್ಯವಾಗಿ ೨೮ ದಿನಗಳಿರುತ್ತವೆ ಮತ್ತು ಅಧಿಕ ವರ್ಷದಲ್ಲಿ ೨೯ ದಿನಗಳಿರುತ್ತವೆ. ಫೆಬ್ರುವರಿ ೨೬ - ಫೆಬ್ರುವರಿ ತಿಂಗಳಿನ ಇಪ್ಪತ್ತ ಆರನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿ, ೫೭ನೇ ದಿನ. ಈ ದಿನದ ನಂತರ ೩೦೮ ದಿನಗಳು (ಅಧಿಕ ವರ್ಷದಲ್ಲಿ ೩೦೯ ದಿನಗಳು) ಇರುತ್ತವೆ. ಫೆಬ್ರುವರಿ ೨೦೨೪
ಪ್ರಮುಖ ಘಟನೆಗಳು
ಬದಲಾಯಿಸಿ- ೧೮೧೫ - ನೆಪೋಲಿಯನ್ ಎಲ್ಬದಲ್ಲಿನ ಬಂಧನದಿಂದ ಪರಾರಿಯಾದ.
- ೧೯೯೧ - ಕೊಲ್ಲಿ ಯುದ್ಧ: ಇರಾಕ್ನ ರಾಷ್ಟ್ರಪತಿ ಸದ್ದಾಂ ಹುಸೇನ್ ತನ್ನ ಪಡೆಗಳಿಗೆ ಕುವೈತ್ನಿಂದ ಹಿಂದಿರುಗಲು ಆದೇಶ ಹೊರಡಿಸಿದ.
ಜನನ
ಬದಲಾಯಿಸಿನಿಧನ
ಬದಲಾಯಿಸಿ- ೧೯೬೬ - ವಿನಾಯಕ್ ದಾಮೋದರ್ ಸಾವರ್ಕಾರ್, ಭಾರತದ ಸ್ವಾತಂತ್ರ್ಯ ಚಳುವಳಿ ಹೋರಾಟಗಾರ.
ಹಬ್ಬಗಳು/ಆಚರಣೆಗಳು
ಬದಲಾಯಿಸಿ- ಕುವೈತ್ನಲ್ಲಿ ಬಿಡುಗಡೆ ದಿನಾಚರಣೆ.
ಹೊರಗಿನ ಸಂಪರ್ಕಗಳು
ಬದಲಾಯಿಸಿ- ಇತಿಹಾಸದಲ್ಲಿ ಈ ದಿನ Archived 2005-08-05 ವೇಬ್ಯಾಕ್ ಮೆಷಿನ್ ನಲ್ಲಿ.
- ವಿಜ್ಞಾನ ಕ್ಷೇತ್ರದಲ್ಲಿ ಈ ದಿನ
- ದಿ ಹಿಸ್ಟರಿ ಚಾನೆಲ್: ಇತಿಹಾಸದಲ್ಲಿ ಈ ದಿನ
- ಆನ್-ದಿಸ್-ಡೇ ತಾಣ
ಜನವರಿ | ಫೆಬ್ರುವರಿ | ಮಾರ್ಚ್ | ಏಪ್ರಿಲ್ | ಮೇ | ಜೂನ್ | ಜುಲೈ | ಆಗಸ್ಟ್ | ಸೆಪ್ಟೆಂಬರ್ | ಅಕ್ಟೋಬರ್ | ನವೆಂಬರ್ | ಡಿಸೆಂಬರ್ |