ಬಾಮ್ ಜೀಸಸ್ ಬೆಸಿಲಿಕಾ ಮತ್ತಿತರ ಚರ್ಚ್‌ಗಳು
ಗೋವಾದ ಚರ್ಚ್‌ಗಳು ಮತ್ತು ಕಾನ್ವೆಂಟ್‌ಗಳು ಏಷ್ಯಾದಲ್ಲಿ ಕ್ರೈಸ್ತಧರ್ಮದ ಪ್ರಮುಖ ಸಂಕೇತಗಳಾಗಿವೆ. ಪೋರ್ಚುಗೀಸರ ಆಡಳಿತದಲ್ಲಿದ್ದ ಗೋವಾದಲ್ಲಿ ಅಂದಿನ ಯುರೋಪಿಯನ್ ಶೈಲಿಯ ಕಲೆಯನ್ನು ಬಿಂಬಿಸುವ ಅನೇಕ ಚರ್ಚ್ ಮತ್ತು ಕಾನ್ವೆಂಟ್ ಸಂಕೀರ್ಣಗಳು ನಿರ್ಮಾಣಗೊಂಡಿವೆ. ೧೯೮೬ರಲ್ಲಿ ಯುನೆಸ್ಕೋ ಗೋವಾದ ಚರ್ಚ್ ಮತ್ತು ಕಾನ್ವೆಂಟ್‌ಗಳ ಸಮೂಹವನ್ನು ವಿಶ್ವ ಪರಂಪರೆಯ ತಾಣವನ್ನಾಗಿ ಹೆಸರಿಸಿತು.
ಗೋವಾದ ಚರ್ಚ್‌ಗಳು ಮತ್ತು ಕಾನ್ವೆಂಟ್‌ಗಳು* | |
---|---|
UNESCO ವಿಶ್ವ ಪರಂಪರೆಯ ತಾಣ | |
ರಾಷ್ಟ್ರ | ಭಾರತ |
ತಾಣದ ವರ್ಗ | ಸಾಂಸ್ಕೃತಿಕ |
ಆಯ್ಕೆಯ ಮಾನದಂಡಗಳು | ii, iv,vi |
ಆಕರ | 234 |
ವಲಯ** | ಏಷ್ಯಾ-ಪೆಸಿಫಿಕ್ |
ವಿಶ್ವ ಪರಂಪರೆಯ ತಾಣವಾಗಿ ಘೋಷಣೆ | |
ಘೋಷಿತ ವರ್ಷ | 1986 (10ನೆಯ ಅಧಿವೇಶನ) |
* ಹೆಸರು ವಿಶ್ವ ಪರಂಪರೆಯ ಪಟ್ಟಿಯಲ್ಲಿ ನಮೂದಾಗಿರುವಂತೆ. ** UNESCO ರಚಿಸಿರುವ ವಲಯಗಳು. |