ಬಿ.ಎಲ್.ಡಿ.ಇ. ಔಷಧ ಮಹಾವಿದ್ಯಾಲಯ, ವಿಜಯಪುರ
ಬಿ.ಎಲ್.ಡಿ.ಇ. ಔಷಧ ಮಹಾವಿದ್ಯಾಲಯವು ಕರ್ನಾಟಕ ರಾಜ್ಯದ ವಿಜಯಪುರ ನಗರದಲ್ಲಿ ೧೯೮೬ರಲ್ಲಿ ಪ್ರಾರಂಭವಾಗಿದೆ. ಮಹಾವಿದ್ಯಾಲಯವು ಭಾರತೀಯ ವೈದ್ಯಕೀಯ ಮಂಡಳಿ, ದೆಹಲಿ ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರುಯಿಂದ ಮಾನ್ಯತೆ ಪಡೆದಿದೆ.
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |