ಬಿ.ಎಲ್.ಡಿ.ಈ.ಸಂಸ್ಥೆ, ವಿಜಾಪುರ
ಈ ಲೇಖನದಲ್ಲಿ ಸರಿಯಾದ ಉಲ್ಲೇಖದ ಅಗತ್ಯವಿದೆ ಸರಿಯಾದ ಉಲ್ಲೇಖಗಳನ್ನು ಸೇರಿಸಿ ಲೇಖನವನ್ನು ಉತ್ತಮಗೊಳಿಸಿ. ಲೇಖನದ ಬಗ್ಗೆ ಚರ್ಚೆ ನಡೆಸಲು ಚರ್ಚೆ ಪುಟವನ್ನು ನೋಡಿ. |
ಈ ಲೇಖನವನ್ನು ಪರಿಷ್ಕರಣೆಗೆ ಹಾಕಲಾಗಿದೆ. ಲೇಖನವನ್ನು ವಿಕಿ ಲೇಖನಗಳಂತೆ ಶುದ್ಧೀಕರಿಸಿದ ನಂತರ ಈ ಸಂದೇಶವನ್ನು ತೆಗೆದುಹಾಕಿ. ಈ ಲೇಖನವನ್ನು ಈ ಕಾರಣಗಳಿಂದಾಗಿ ನಕಲು ಸಂಪಾದನೆಗೆ ಒಳಪಡಿಸಬೇಕಿದೆ {{{ವ್ಯಾಕರಣ, ಶೈಲಿ, ಒಗ್ಗಟ್ಟು, ಸಂಯೋಜನೆ ಧ್ವನಿ ಅಥವಾ ಕಾಗುಣಿತ}}}. |
ಬಿಜಾಪುರ ಪ್ರಗತಿಪರ ಜಿಲ್ಲಾ ಶಿಕ್ಷಣ ಸಂಸ್ಥೆವು ಬಿಜಾಪುರ ನಗರದಲ್ಲಿ ಶ್ರೀ ಬಂಥನಾಳ ಶಿವಯೋಗಿ ಸ್ವಾಮೀಜಿ ಹಾಗೂ ವಚನ ಪಿತಾಮಹ ಡಾ.ಫಕೀರಪ್ಪ .ಗುರುಬಸಪ್ಪ .ಹಳಕಟ್ಟಿಯವರಿಂದ ೧೯೧೦ರಲ್ಲಿ ಸ್ಥಾಪಿತವಾಗಿದೆ. ಸಂಘವು ೨೦೧೦ರಲ್ಲಿ ಶತಮಾನೋತ್ಸವವನ್ನು ಆಚರಿಸಿತು.