ಬೀಟ ಉತ್ಪನ್ನ
ಬೀಟ ಉತ್ಪನ್ನ ಎಂಬುದು ವಿಶ್ಲೇಷಣ ಗಣಿತದಲ್ಲಿ ಬರುವ ಒಂದು ವಿಶಿಷ್ಟ ಉತ್ಪನ್ನ (ಬೀಟ ಫಂಕ್ಷನ್). ಇದನ್ನು ಮೊದಲ ವಿಧದ ಆಯ್ಲರ್ ಅನುಕಲವೆಂದೂ ಕರೆಯಲಾಗುತ್ತದೆ. ಇದು ಗಾಮಾ ಉತ್ಪನ್ನ ಮತ್ತು ದ್ವಿಪದ ಗುಣಾಂಕಗಳಿಗೆ ನಿಕಟವಾಗಿ ಸಂಬಂಧಿಸಿದೆ. ಇದರ ವ್ಯಾಖ್ಯೆ ಹೀಗಿದೆ:
, l ಮತ್ತು m > 0
ಇದರಲ್ಲಿ x = sin2 θ ಎಂದು ಆದೇಶಿಸಿ ಈ ಮುಂದಿನದನ್ನು ಪಡೆಯಬಹುದು:
, l ಮತ್ತು m > 0
ಬೀಟ ಉತ್ಪನ್ನವನ್ನು ಲಿಯೊನ್‍ಹಾರ್ಟ್ ಆಯ್ಲರ್ ಮತ್ತು ಆದ್ರಿಯೆನ್-ಮಾರಿ ಲೆಜಾಂಡ್ರ ಅಧ್ಯಯನ ಮಾಡಿದರು. ಇದಕ್ಕೆ ಇದರ ಹೆಸರನ್ನು ಜಾಕ್ ಬಿನ ನೀಡಿದ.
ಕೆಲವು ಮುಖ್ಯ ಗುಣಗಳು
ಬದಲಾಯಿಸಿ- B(l, m) = B(m, l)[೧]
ಉಲ್ಲೇಖಗಳು
ಬದಲಾಯಿಸಿ- ↑ Davis, Philip J. (1972), "6. Gamma function and related functions", in Abramowitz, Milton; Stegun, Irene A. (eds.), Handbook of Mathematical Functions with Formulas, Graphs, and Mathematical Tables, New York: Dover Publications, p. 258, ISBN 978-0-486-61272-0. Specifically, see 6.2 Beta Function.