ಭಾರತೀಯ ಉಪಖಂಡ


ಭಾರತೀಯ ಉಪಖಂಡವು ಭಾರತ, ಬಾಂಗ್ಲಾದೇಶ, ಪಾಕಿಸ್ತಾನ, ಶ್ರೀಲಂಕಾ, ನೇಪಾಳ ಮತ್ತು ಭೂತಾನ್ ದೇಶಗಳನ್ನೊಳಗೊಂಡಿರುವ ಒಂದು ಪರ್ಯಾಯ ದ್ವೀಪ. ಭೂಗೋಳ ಶಾಸ್ತ್ರದ ಪ್ರಕಾರ ಈ ಕ್ಷೇತ್ರವು ಉತ್ತರ ಮತ್ತು ಪೂರ್ವದಲ್ಲಿಹಿಮಾಲಯ ಪರ್ವತಶ್ರೇಣಿಯಿಂದ, ದಕ್ಷಿಣದಲ್ಲಿಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯಿಂದ ಸುತ್ತುವರಿದಿದೆ.
ಭಾರತೀಯ ಉಪಖಂಡದ ಇತಿಹಾಸ
Flag of India.svg Flag of Pakistan.svg Flag of Bangladesh.svg Flag of Sri Lanka.svg Flag of Nepal.svg Flag of Bhutan.svg Flag of Maldives.svg
ಶಿಲಾಯುಗ ಕ್ರಿ.ಪೂ.೭೦,೦೦೦– ೭೦೦೦
ಮೆಹರಗಢ ಸಂಸ್ಕೃತಿ ಕ್ರಿ.ಪೂ.೭೦೦೦– ೩೩೦೦
ಸಿಂಧೂ ನದಿ ನಾಗರಿಕತೆ ಕ್ರಿ.ಪೂ.೩೩೦೦–೧೭೦೦
ಹರಪ್ಪ ನಾಗರಿಕತೆ ಕ್ರಿ.ಪೂ.೧೭೦೦–೧೩೦೦
ವೈದಿಕ ನಾಗರಿಕತೆ ಕ್ರಿ.ಪೂ.೧೫೦೦–೫೦೦
- ಪ್ರಾಚೀನ ರಾಜಮನೆತನಗಳು - ಕ್ರಿ.ಪೂ.೧೨೦೦–೭೦೦
ಮಹಾ ಜನಪದಗಳು ಕ್ರಿ.ಪೂ.೭೦೦–೩೦೦
ಮಗಧ ಸಾಮ್ರಾಜ್ಯ ಕ್ರಿ.ಪೂ.೬೮೪–೨೬
- ಮೌರ್ಯ ಸಾಮ್ರಾಜ್ಯ - ಕ್ರಿ.ಪೂ.೩೨೧–೧೮೪
ನಡುಗಾಲದ ರಾಜಮನೆತನಗಳು ಕ್ರಿ.ಪೂ.೨೦೦– ಕ್ರಿ.ಶ.೧೨೭೯
- ಪ್ರಾಚೀನ ತಮಿಳು ರಾಜರು - ಕ್ರಿ.ಪೂ.೨೦೦–ಕ್ರಿ.ಶ.೨೦೦
- ಕುಶಾನ ಸಾಮ್ರಾಜ್ಯ - ಕ್ರಿ.ಶ.೬೦–ಕ್ರಿ.ಶ.೨೪೦
- ಗುಪ್ತ ಸಾಮ್ರಾಜ್ಯ - ೨೪೦–೫೫೦
- ಚಾಲುಕ್ಯ ಸಾಮ್ರಾಜ್ಯ - ೫೪೩೧೨೦೦
- ಪಾಳ ಸಾಮ್ರಾಜ್ಯ - ೭೫೦೧೧೭೪
- ಚೋಳ ಸಾಮ್ರಾಜ್ಯ - ೮೪೮೧೨೭೯
ಮುಸ್ಲಿಮ್ ಸುಲ್ತಾನರು ೧೨೧೦೧೫೯೬
- ದೆಹಲಿ ಸುಲ್ತಾನರು - ೧೨೧೦೧೫೨೬
- ಡೆಕ್ಕನ್ ಸುಲ್ತಾನರು - ೧೪೯೦೧೫೯೬
ಹೊಯ್ಸಳ ಸಾಮ್ರಾಜ್ಯ ೧೦೪೦೧೩೪೬
ವಿಜಯನಗರ ಸಾಮ್ರಾಜ್ಯ ೧೩೩೬೧೫೬೫
ಮೊಘಲ್ ಸಾಮ್ರಾಜ್ಯ ೧೫೨೬೧೭೦೭
ಮರಾಠ ಸಾಮ್ರಾಜ್ಯ ೧೬೭೪೧೮೧೮
ಬ್ರಿಟಿಷ್ ಆಳ್ವಿಕೆ ೧೭೫೭೧೯೪೭
ಆಧುನಿಕ ಭಾರತ ೧೯೪೭ ನಂತರ
ಇತರೆ ಇತಿಹಾಸಗಳು
ಭಾರತ · ಪಾಕಿಸ್ತಾನ · ಬಾಂಗ್ಲಾದೇಶ
ಶ್ರೀಲಂಕಾ · ನೇಪಾಳ · ಭೂತಾನ್ · ಟಿಬೆಟ್
ಪ್ರಾಂತೀಯ ಇತಿಹಾಸಗಳು
ಪಂಜಾಬ್ · ದಕ್ಷಿಣ ಭಾರತ · ಸಿಂಧ್ · ಬಂಗಾಳ
ವಿಶೇಷ ಇತಿಹಾಸಗಳು
ರಾಜಮನೆತನಗಳು · ಭಾಷೆಗಳು · ಸಾಹಿತ್ಯ
ಸೇನೆ · ಗಣಿತ · ವಿಜ್ಞಾನ ಮತ್ತು ತಂತ್ರಜ್ಞಾನ