ಭಾರತೀಯ ವಿದ್ಯಾಭವನ್, ಮುಂಬಯಿ
ಈ ಲೇಖನದಲ್ಲಿಪರಿಶೀಲನೆಗಾಗಿ ಹೆಚ್ಚಿನ ಉಲ್ಲೇಖಗಳ ಅಗತ್ಯವಿದೆ. (December 2011) |
Expression error: Unexpected < operator.
ಧ್ಯೇಯ | Let noble thoughts come to us from every side - Rigveda, 1-89-i |
---|---|
ಪ್ರಕಾರ | ಖಾಸಗೀ ವಿಶ್ವವಿದ್ಯಾಲಯ |
ಸ್ಥಾಪನೆ | ನವೆಂಬರ್, ೭, ೧೯೩೮ |
ಸ್ಥಳ | ಮುಂಬಯಿ,ಭಾರತ |
ಜಾಲತಾಣ | http://www.bhavans.info |
ಭಾರತೀಯ ವಿದ್ಯಾಭವನ, ನಮ್ಮ ಭಾರತದ ಸಂಸ್ಕೃತಿ, ಸಾಹಿತ್ಯ, ಸಂಗೀತ,ನೃತ್ಯ,ಲಲಿತಕಲೆ, ಜಾನಪದಸಾಹಿತ್ಯ, ಶಿಲ್ಪಕಲೆ, ಮತ್ತು ಒಟ್ಟಾರೆ ನಾಡಿನ ಎಲ್ಲಾ ಸಮರ್ಥ, ಪ್ರಭಾವಿ ಕಲೆಗಳನ್ನು ಪ್ರತಿಬಿಂಬಿಸುವ ಹಲವು ತಾಣಗಳ ಪ್ರಮುಖ ತಾಣವೆನ್ನಬಹುದು. ಇದನ್ನು ಸ್ಥಾಪಿಸಿದವರು, ಕುಲಪತಿ.ಕೆ.ಎಂ.ಮುನ್ಷೀಜಿಯವರು.[೧] ಮಹಾತ್ಮ ಗಾಂಧೀಜಿಯವರು ಇದರ ಬಗ್ಗೆ ಬಹಳ ಕಾಳಜಿ ವಹಿಸಿದ್ದರು.
ಮುಂಬಯಿನ ಭಾರತೀಯ ವಿದ್ಯಾಭವನ
ಬದಲಾಯಿಸಿಮುಂಬಯಿಯಲ್ಲಿ ಭಾರತೀಯ ವಿದ್ಯಾಭವನ, ಚೌಪಾತಿ ಸಮುದ್ರತೀರದ ಹತ್ತಿರವಿದೆ. ಅಲ್ಲಿಗೆ 'ಚರ್ನಿ ರೋಡ್ ರೈಲ್ವೆ ಸ್ಟೇಷನ್' ಬಹಳ ಸಮೀಪ. ಹತ್ತಿರದಲ್ಲೇ 'ವಿಲ್ಸನ್ ಕಾಲೇಜ್', 'ಬಾಬುಲ್ ನಾಥ್ ಮಂದಿರ', 'ಹ್ಯಾಂಗಿಂಗ್ ಗಾರ್ಡನ್ಸ್' ಇತ್ಯಾದಿ ತಾಣಗಳಿವೆ. 'ಮಣಿಭವನ್, ಮುಂಬಯಿ', ಮೊದಲಾದ ಜನಪ್ರಿಯ ಸ್ಥಳಗಳಿವೆ.
ಉಲ್ಲೇಖಗಳು
ಬದಲಾಯಿಸಿ- ↑ "KULAPATI K. M. MUNSHI". Archived from the original on 2015-05-06. Retrieved 2015-04-16.
ಬಾಹ್ಯ ಸಂಪರ್ಕಗಳು
ಬದಲಾಯಿಸಿBharatiya Vidya Bhavan ಸಂಬಂಧಿತ ಮೀಡಿಯಾ ವಿಕಿಮೀಡಿಯ ಕಾಮನ್ಸ್ನಲ್ಲಿ ಲಭ್ಯವಿದೆ.
- Bharatiya Vidya bhavan's Book University Archived 2015-07-12 ವೇಬ್ಯಾಕ್ ಮೆಷಿನ್ ನಲ್ಲಿ.
.