ಭೀಮಪ್ಪ ಎಲ್ಲಪ್ಪ ಚೌಧರಿ

ಭೀಮಪ್ಪ ಎಲ್ಲಪ್ಪ ಚೌಧರಿಯವರು ಮಾಜಿ ಸಂಸದರು ಹಾಗೂ ರಾಜಕೀಯ ಧುರೀಣರು.

ಭೀಮಪ್ಪ ಎಲ್ಲಪ್ಪ ಚೌಧರಿ
ಜನನ1ನೇ ಜೂನ್, 1926
ದೇವಣಗಾಂವ, ಸಿಂದಗಿ ತಾಲ್ಲೂಕು, ವಿಜಯಪುರ ಜಿಲ್ಲೆ, ಕರ್ನಾಟಕ
ವೃತ್ತಿರಾಜಕೀಯ
ರಾಷ್ಟ್ರೀಯತೆಭಾರತೀಯ

ಚೌಧರಿಯವರು ೧ ನೇ ಜೂನ್, ೧೯೨೬ ರಂದು ವಿಜಯಪುರ ಜಿಲ್ಲೆಸಿಂದಗಿ ತಾಲ್ಲೂಕಿನ ದೇವಣಗಾಂವ ಗ್ರಾಮದಲ್ಲಿ ಜನಿಸಿದರು.

ಶಿಕ್ಷಣ

ಬದಲಾಯಿಸಿ

ಸೊಲ್ಲಾಪುರದ D.A.V.ಕಾಲೇಜಿನಿಂದ ಬಿ.ಎ. ಪದವಿ ಪಡೆದಿದ್ದಾರೆ.

ನಿರ್ವಹಿಸಿದ ಖಾತೆಗಳು

ಬದಲಾಯಿಸಿ
  • ೧೮೭೧ ರಲ್ಲಿ ನಡೆದ ಲೋಕಸಭೆ 5ನೇ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ವಿಜಯಪುರ ಲೋಕಸಭಾ ಕ್ಷೇತ್ರದ ಸಂಸದರಾಗಿ ಮೊದಲ ಬಾರಿ ಸಂಸತ್ ಪ್ರವೇಶಿಸಿದ್ದರು.[]
  • ವಿಜಯಪುರ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹಾಗೂ ಕೆ.ಪಿ.ಸಿ.ಸಿ. ಸದಸ್ಯರಾಗಿದ್ದರು.
  • ವಿಜಯಪುರ ಜಿಲ್ಲೆಯ ಹಿರಿಯ ನ್ಯಾಯವಾದಿಗಳಾಗಿದ್ದರು.[]

ಉಲ್ಲೇಖಗಳು

ಬದಲಾಯಿಸಿ