ಮನು ಬಳಿಗಾರ
(ಮನು ಬಳಗಾರ ಇಂದ ಪುನರ್ನಿರ್ದೇಶಿತ)
ಮನು ಬಳಿಗಾರ, ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕೆ.ಎ.ಎಸ್ ಅಧಿಕಾರಿಯಾಗಿದ್ದು, ಸಾಹಿತ್ಯ ಕ್ಷೇತ್ರದಲ್ಲಿ ಸಕ್ರೀಯ ಪಾತ್ರವಹಿಸುತ್ತಿದ್ದಾರೆ. ಉತ್ತಮ ಭಾಷಣಕಾರರಾದ ಇವರು ಹಲವು ಕಾದಂಬರಿಗಳನ್ನು, ಕವನ ಸಂಕಲನಗಳನ್ನು ರಚಿಸಿದ್ದಾರೆ. ಸಾಹಿತ್ಯ ಸೇವೆಗಾಗಿ ಇವರಿಗೆ ಬೆಂಗಳೂರು ಮಹಾನಗರ ಪಾಲಿಕೆ ನೀಡುವ " ಕೆಂಪೇಗೌಡ ಪ್ರಶಸ್ತಿ" ದೊರೆತಿದೆ.
ಆಡಳಿತ
ಬದಲಾಯಿಸಿ- ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ್ದಾರೆ.
- ಕನ್ನಡ ಸಾಹಿತ್ಯ ಪರಿಷತ್ತು ಇದರ ಅಧ್ಯಕ್ಷರು[೧][೨]