ಮಲ್ಲಳ್ಳಿ ಜಲಪಾತ
ಮಲ್ಲಳ್ಳಿ ಜಲಪಾತವು ಸೋಮವಾರಪೇಟೆಯಿಂದ ಸುಮಾರು ೨೫ ಕಿ.ಮೀ ದೂರದಲ್ಲಿದೆ.
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
ಮಲ್ಲಳ್ಳಿ ಜಲಪಾತ ಈ ಅದ್ಭುತವಾದ ಜಲಪಾತವು ಸ್ವರ್ಗದಿಂದ ಧರೆಗೆ ಇಳಿಯುತ್ತಿರುವ ಗಂಗಾ ಮಾತೆಯಂತೆ ಕಾಣುತ್ತದೆ. ಕೊಡಗು ಜಿಲ್ಲೆಯಲ್ಲಿರುವ ಈ ಸುಂದರವಾದ ಜಲಪಾತವನ್ನು ಕಾಣಲು ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಪುಷ್ಪಗಿರಿ ಬೆಟ್ಟಗಳ ತುದಿಯಲ್ಲಿ ಈ ಜಲಪಾತವಿದ್ದು, ಸೋಮವಾರ ಪೇಟೆಯಿಂದ ಸುಮಾರು ೨೫ ಕಿ.ಮೀ ಗಳಷ್ಟು ಅಂತರದಲ್ಲಿದೆ.
Mallalli Falls ಸಂಬಂಧಿತ ಮೀಡಿಯಾ ವಿಕಿಮೀಡಿಯ ಕಾಮನ್ಸ್ನಲ್ಲಿ ಲಭ್ಯವಿದೆ.