ಮಹಾಬಲಿಪುರಂ‌ನ ಸ್ಮಾರಕಗಳ ಸಮೂಹ

[೧]

ಮಹಾಬಲಿಪುರಂನ ಸ್ಮಾರಕಗಳ ಸಮೂಹ*
UNESCO ವಿಶ್ವ ಪರಂಪರೆಯ ತಾಣ

The Rathas in Mahabalipuram
ರಾಷ್ಟ್ರ ಭಾರತಭಾರತ
ತಾಣದ ವರ್ಗ ಸಾಂಸ್ಕೃತಿಕ
ಆಯ್ಕೆಯ ಮಾನದಂಡಗಳು i, ii, iii, iv
ಆಕರ 249
ವಲಯ** ಏಷ್ಯಾ-ಪೆಸಿಫಿಕ್
ವಿಶ್ವ ಪರಂಪರೆಯ ತಾಣವಾಗಿ ಘೋಷಣೆ
ಘೋಷಿತ ವರ್ಷ 1984  (8ನೆಯ ಅಧಿವೇಶನ)
* ಹೆಸರು ವಿಶ್ವ ಪರಂಪರೆಯ ಪಟ್ಟಿಯಲ್ಲಿ ನಮೂದಾಗಿರುವಂತೆ.
** UNESCO ರಚಿಸಿರುವ ವಲಯಗಳು.


ಮಹಾಬಲಿಪುರಂನ ಸ್ಮಾರಕಗಳ ಸಮೂಹವು ಭಾರತತಮಿಳು ನಾಡು ರಾಜ್ಯದ ಕೋರಮಂಡಲ್ ಕರಾವಳಿಯಲ್ಲಿ ಚೆನ್ನೈ ನಗರದಿಂದ ೬೫ ಕಿ.ಮೀ. ದಕ್ಷಿಣದಲ್ಲಿದೆ. ಪಲ್ಲವ ಅರಸರಿಂದ ಪ್ರತಿಷ್ಠಾಪಿಸಲ್ಪಟ್ಟ ಇವುಗಳ ಕಾಲ ೭ರಿಂದ ೮ನೆಯ ಶತಮಾನ. ಮುಖ್ಯವಾಗಿ ಶಿವನನ್ನು ಸ್ತುತಿಸುವ ಶಿಲ್ಪಗಳನ್ನು ಒಳಗೊಂಡ ಇಲ್ಲಿನ ದೇವಾಲಯಗಳು, ಮಂಟಪಗಳು ಮತ್ತು ರಥಗಳಿಗೆ ಮಹಾಬಲಿಪುರಂ ಹೆಸರಾಗಿವೆ. ಇಲ್ಲಿ ಹೆಚ್ಚಿನ ಗುಡಿಗಳನ್ನು ರಥದ ಆಕಾರದಲ್ಲಿ ನಿರ್ಮಿಸಲಾಗಿದೆ.


ಭಾರತದ ವಿಶ್ವ ಪರಂಪರೆಯ ತಾಣಗಳು
ಅಜಂತಾ ಗುಹೆಗಳು| ಆಗ್ರಾ ಕೋಟೆ | ಎಲಿಫೆಂಟಾ ಗುಹೆಗಳು | ಎಲ್ಲೋರಾ ಗುಹೆಗಳು | ಕಾಜಿರಂಗ ರಾಷ್ಟ್ರೀಯ ಉದ್ಯಾನ | ಕಾಲ್ಕಾ-ಶಿಮ್ಲಾ ಪರ್ವತ ರೈಲುಮಾರ್ಗ | ಕುತುಬ್ ಮಿನಾರ್ ಮತ್ತದರ ಸ್ಮಾರಕಗಳು | ಕೆಂಪು ಕೋಟೆ | ಕೇವಲಾದೇವ್ ರಾಷ್ಟ್ರೀಯ ಉದ್ಯಾನ | ಕೋನಾರ್ಕ್ ಸೂರ್ಯ ದೇವಾಲಯ | ಖಜುರಾಹೋದ ಸ್ಮಾರಕಗಳ ಸಮೂಹ | ಚಂಪಾನೇರ್-ಪವಾಗಢ್ ಪುರಾತತ್ವ ಉದ್ಯಾನ | ಛತ್ರಪತಿ ಶಿವಾಜಿ ಟರ್ಮಿನಸ್ | ತಾಜ್ ಮಹಲ್ | ದಾರ್ಜೀಲಿಂಗ್ ಪರ್ವತ ರೈಲುಮಾರ್ಗ | ನಂದಾದೇವಿ ರಾಷ್ಟ್ರೀಯ ಉದ್ಯಾನ ಮತ್ತು ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನಗಳು | ನೀಲಗಿರಿ ಪರ್ವತ ರೈಲುಮಾರ್ಗ | ಪಟ್ಟದಕಲ್ಲಿನ ಸ್ಮಾರಕಗಳ ಸಮೂಹ | ಫತೇಪುರ್ ಸಿಕ್ರಿ | ಬಾಮ್ ಜೀಸಸ್ ಬೆಸಿಲಿಕಾ ಮತ್ತಿತರ ಚರ್ಚ್‌ಗಳು | ಭೀಮ್‌ಬೇಟ್ಕಾದ ಶಿಲಾಶ್ರಯಗಳು | ಮಹಾ ಚೋಳ ದೇವಾಲಯಗಳು | ಮಹಾಬಲಿಪುರಂ‌ನ ಸ್ಮಾರಕಗಳ ಸಮೂಹ | ಮಹಾಬೋಧಿ ದೇವಾಲಯ ಸಂಕೀರ್ಣ | ಮಾನಸ್ ವನ್ಯಜೀವಿ ಧಾಮ | ಸಾಂಚಿಯ ಬೌದ್ಧ ಸ್ಮಾರಕಗಳು | ಸುಂದರಬನ್ಸ್ ರಾಷ್ಟ್ರೀಯ ಉದ್ಯಾನ | ಹಂಪೆಯ ಸ್ಮಾರಕಗಳ ಸಮೂಹ | ಹುಮಾಯೂನನ ಸಮಾಧಿ
  1. https://en.wikipedia.org/w/index.php?title=Special:Search&profile=default&fulltext=Search&search=+Mahabalipuram+Group+of+Monuments&searchToken=a944ic7ean77potwt436mp8vy