ಮುಖ್ಯ ಮೆನು ತೆರೆ
Worshipper at Mahabodhi Temple Bodh Gaya India.jpg

ಮಹಾಬೋಧಿ ದೇವಾಲಯ ಸಂಕೀರ್ಣವು ಬೋಧಗಯಾ ದಲ್ಲಿರುವ ಬೌದ್ಧ ದೇವಾಲಯ. ಬಿಹಾರ ರಾಜ್ಯದ ಪಾಟ್ನಾ ನಗರದಿಂದ ೯೬ ಕಿ.ಮೀ. ಗಳ ದೂರದಲ್ಲಿರುವ ಇದು ಸಿದ್ದಾರ್ಥ ಗೌತಮನು ಬುದ್ಧನಾಗಿ ಪರಿವರ್ತಿತನಾದ ಪುಣ್ಯಸ್ಥಳವೆಂದೂ ಪ್ರಸಿಧ್ಧವಾಗಿದೆ. ಈ ದೇವಾಲಯದ ಪಕ್ಕದಲ್ಲೇ 'ಬುದ್ಧನ ಬೋಧಿ ವೃಕ್ಷ'ವಿದೆ.

ಮಹಾಬೋಧಿ ದೇವಾಲಯ*
UNESCO ವಿಶ್ವ ಪರಂಪರೆಯ ತಾಣ

Mahabodhi Temple
ರಾಷ್ಟ್ರ ಭಾರತಭಾರತ
ತಾಣದ ವರ್ಗ ಸಾಂಸ್ಕೃತಿಕ ತಾಣ
ಆಯ್ಕೆಯ ಮಾನದಂಡಗಳು i, ii, iii, iv, vi
ಆಕರ [[[೧]] 1056]
ವಲಯ** ಏಷ್ಯಾ-ಪೆಸಿಫಿಕ್
ವಿಶ್ವ ಪರಂಪರೆಯ ತಾಣವಾಗಿ ಘೋಷಣೆ
ಘೋಷಿತ ವರ್ಷ 2002  (26ನೆಯ ಅಧಿವೇಶನ)
* ಹೆಸರು ವಿಶ್ವ ಪರಂಪರೆಯ ಪಟ್ಟಿಯಲ್ಲಿ ನಮೂದಾಗಿರುವಂತೆ.
** UNESCO ರಚಿಸಿರುವ ವಲಯಗಳು.
ಮಹಾಬೋಧಿ ದೇವಾಲಯ ಸಂಕೀರ್ಣದ ಇನ್ನೊಂದು ನೋಟ

ಕರ್ನಾಟಕದ ರಾಜಧಾನಿಯಾದ ಬೆ೦ಗಳೂರಿನಲ್ಲಿ ದಕ್ಷಿಣ ಭಾರತದಲ್ಲೇ ದೊಡ್ಡದಾದ ಮತ್ತೊ೦ದು ಮಹಾಬೋಧಿ ದೇವಾಲಯವಿದೆ.

೧೮೮೦

ಭಾರತದ ವಿಶ್ವ ಪರಂಪರೆಯ ತಾಣಗಳು
ಅಜಂತಾ ಗುಹೆಗಳು| ಆಗ್ರಾ ಕೋಟೆ | ಎಲಿಫೆಂಟಾ ಗುಹೆಗಳು | ಎಲ್ಲೋರಾ ಗುಹೆಗಳು | ಕಾಜಿರಂಗ ರಾಷ್ಟ್ರೀಯ ಉದ್ಯಾನ | ಕಾಲ್ಕಾ-ಶಿಮ್ಲಾ ಪರ್ವತ ರೈಲುಮಾರ್ಗ | ಕುತುಬ್ ಮಿನಾರ್ ಮತ್ತದರ ಸ್ಮಾರಕಗಳು | ಕೆಂಪು ಕೋಟೆ | ಕೇವಲಾದೇವ್ ರಾಷ್ಟ್ರೀಯ ಉದ್ಯಾನ | ಕೋನಾರ್ಕ್ ಸೂರ್ಯ ದೇವಾಲಯ | ಖಜುರಾಹೋದ ಸ್ಮಾರಕಗಳ ಸಮೂಹ | ಚಂಪಾನೇರ್-ಪವಾಗಢ್ ಪುರಾತತ್ವ ಉದ್ಯಾನ | ಛತ್ರಪತಿ ಶಿವಾಜಿ ಟರ್ಮಿನಸ್ | ತಾಜ್ ಮಹಲ್ | ದಾರ್ಜೀಲಿಂಗ್ ಪರ್ವತ ರೈಲುಮಾರ್ಗ | ನಂದಾದೇವಿ ರಾಷ್ಟ್ರೀಯ ಉದ್ಯಾನ ಮತ್ತು ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನಗಳು | ನೀಲಗಿರಿ ಪರ್ವತ ರೈಲುಮಾರ್ಗ | ಪಟ್ಟದಕಲ್ಲಿನ ಸ್ಮಾರಕಗಳ ಸಮೂಹ | ಫತೇಪುರ್ ಸಿಕ್ರಿ | ಬಾಮ್ ಜೀಸಸ್ ಬೆಸಿಲಿಕಾ ಮತ್ತಿತರ ಚರ್ಚ್‌ಗಳು | ಭೀಮ್‌ಬೇಟ್ಕಾದ ಶಿಲಾಶ್ರಯಗಳು | ಮಹಾ ಚೋಳ ದೇವಾಲಯಗಳು | ಮಹಾಬಲಿಪುರಂ‌ನ ಸ್ಮಾರಕಗಳ ಸಮೂಹ | ಮಹಾಬೋಧಿ ದೇವಾಲಯ ಸಂಕೀರ್ಣ | ಮಾನಸ್ ವನ್ಯಜೀವಿ ಧಾಮ | ಸಾಂಚಿಯ ಬೌದ್ಧ ಸ್ಮಾರಕಗಳು | ಸುಂದರಬನ್ಸ್ ರಾಷ್ಟ್ರೀಯ ಉದ್ಯಾನ | ಹಂಪೆಯ ಸ್ಮಾರಕಗಳ ಸಮೂಹ | ಹುಮಾಯೂನನ ಸಮಾಧಿ