ಮಾಗೋಡು ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಒಂದು ಗ್ರಾಮ.ಇದು ಶಿರಾ ನಗರದಿಂದ ೧೦ ಕಿ ಮೀ ದೂರದಲ್ಲಿದೆ ಇಲ್ಲಿ ಪ್ರತಿ ವರ್ಷ ಪೆಬ್ರವರಿ ತಿಂಗಳಿನಲ್ಲಿ ಶ್ರೀ ಕಂಬದ ರಂಗನಾಥಸ್ವಾಮಿಯ ಹೂವಿನ ರತೋತ್ಸವ ಅತ್ಯಂತ ವೈಭವದಿಂದ ನಡೆಯುತ್ತದೆ. ಈ ಜಾತ್ರಾ ಮಹೋತ್ಸವಕ್ಕೆ ರಾಜಧಾನಿಯಿಂದಲೂ ಸಹ ಆಗಮಿಸುತ್ತಾರೆ. ಇದು ಗ್ರಾಮ ಪ೦ಚಾಯಿತಿ ಕೇ೦ದ್ರವಾಗಿದೆ '

"https://kn.wikipedia.org/w/index.php?title=ಮಾಗೋಡು&oldid=544022" ಇಂದ ಪಡೆಯಲ್ಪಟ್ಟಿದೆ