ಮಾಣಿಕ್ಯಧಾರಾ ಜಲಪಾತ
ಮಾಣಿಕ್ಯಧಾರಾ ಜಲಪಾತ ದತ್ತಾತ್ರೇಯ ಪೀಠ ಅಥವಾ ಬಾಬಾಬುಡನ್‌ಗಿರಿಯಿಂದ ಸುಮಾರು ೩ ಕಿ.ಮೀ ದೂರದಲ್ಲಿದೆ. ಈ ಪರ್ವತ ಶ್ರೇಣಿಗಳಲ್ಲಿ ಹುಟ್ಟುವ ಒಂದು ಸಣ್ಣ ಹಳ್ಳವು ಸುಮಾರು ೧೦೦ ಅಡಿಗಳಿಗೂ ಮೀರಿದ ಜಲಪಾತವನ್ನು ನಿರ್ಮಿಸಿದೆ. ಇಲ್ಲಿ ನೀರು ಮಾಣಿಕ್ಯದ ಮಣಿಗಳಂತೆ ಬೀಳುವುದರಿಂದ ಈ ಹೆಸರು ಬಂದಿದೆ. ಇದು ಚಿಕ್ಕಮಗಳೂರು ನಗರದಿಂದ ಸುಮಾರು ೪೦ ಕಿಮಿ ದೂರದಲ್ಲಿದೆ.
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |