ಮಾರ್ಚ್ ೧
ದಿನಾಂಕ
ಮಾರ್ಚ್ - ಗ್ರೆಗೋರಿಯನ್ ಕ್ಯಾಲೆಂಡರ್‌ನ ಮೂರನೆಯ ತಿಂಗಳು. ಇದರಲ್ಲಿ ಮೂವತ್ತೊಂದು ದಿನಗಳು ಇರುತ್ತವೆ. ಮಾರ್ಚ್ ೧ - ಮಾರ್ಚ್ ತಿಂಗಳ ಮೊದಲ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ೬೦ನೇ ದಿನ (ಅಧಿಕ ವರ್ಷದಲ್ಲಿ ೬೧ನೇ ದಿನ). ಈ ದಿನದ ನಂತರ ವರ್ಷದಲ್ಲಿ ೩೦೫ ದಿನಗಳು ಉಳಿದಿರುತ್ತವೆ. ಟೆಂಪ್ಲೇಟು:ಮಾರ್ಚ್ ೨೦೨೪
ಪ್ರಮುಖ ಘಟನೆಗಳು
ಬದಲಾಯಿಸಿ- ೧೫೬೫ - ರಿಯೊ ಡಿ ಜನೈರೊ ನಗರದ ಸ್ಥಾಪನೆ.
- ೧೮೭೨ - ವಿಶ್ವದ ಪ್ರಥಮ ರಾಷ್ಟ್ರೀಯ ಉದ್ಯಾನವನವಾಗಿ ಯಲ್ಲೊಸ್ಟೋನ್ ರಾಷ್ಟ್ರೀಯ ಉದ್ಯಾನವನದ ಸ್ಥಾಪನೆ.
- ೧೮೯೬ - ಹೆನ್ರಿ ಬೆಕರೆಲ್ನಿಂದ ಅಣುವಿಕಿರಣದ ಕಂಡುಹಿಡಿಯುವಿಕೆ.
ಜನನ
ಬದಲಾಯಿಸಿ- ೧೯೨೨ - ಯಿಟ್ಜಾಕ್ ರಬಿನ್, ಇಸ್ರೇಲ್ನ ಪ್ರಧಾನಮಂತ್ರಿ, ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ.
ನಿಧನ
ಬದಲಾಯಿಸಿರಜೆಗಳು/ಆಚರಣೆಗಳು
ಬದಲಾಯಿಸಿಹೊರಗಿನ ಸಂಪರ್ಕಗಳು
ಬದಲಾಯಿಸಿ- ಇತಿಹಾಸದಲ್ಲಿ ಈ ದಿನ Archived 2005-08-05 ವೇಬ್ಯಾಕ್ ಮೆಷಿನ್ ನಲ್ಲಿ.
- ವಿಜ್ಞಾನ ಕ್ಷೇತ್ರದಲ್ಲಿ ಈ ದಿನ
- ದಿ ಹಿಸ್ಟರಿ ಚಾನೆಲ್ : ಇತಿಹಾಸದಲ್ಲಿ ಈ ದಿನ
- ಆನ್-ದಿಸ್-ಡೇ ತಾಣ
ಜನವರಿ | ಫೆಬ್ರುವರಿ | ಮಾರ್ಚ್ | ಏಪ್ರಿಲ್ | ಮೇ | ಜೂನ್ | ಜುಲೈ | ಆಗಸ್ಟ್ | ಸೆಪ್ಟೆಂಬರ್ | ಅಕ್ಟೋಬರ್ | ನವೆಂಬರ್ | ಡಿಸೆಂಬರ್ |