ಮಾರ್ಚ್ ೨೦
ದಿನಾಂಕ
ಮಾರ್ಚ್ ೨೦ - ಮಾರ್ಚ್ ತಿಂಗಳ ಇಪ್ಪತ್ತನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ೭೯ನೇ ದಿನ (ಅಧಿಕ ವರ್ಷದಲ್ಲಿ ೮೦ನೇ ದಿನ). ಈ ದಿನದ ನಂತರ ವರ್ಷದಲ್ಲಿ ೨೮೬ ದಿನಗಳು ಉಳಿದಿರುತ್ತವೆ. ಟೆಂಪ್ಲೇಟು:ಮಾರ್ಚ್ ೨೦೨೪
ಪ್ರಮುಖ ಘಟನೆಗಳು
ಬದಲಾಯಿಸಿ- ೧೬೦೨ - ಡಚ್ ಈಸ್ಟ್ ಇಂಡಿಯ ಕಂಪನಿಯ ಸ್ಥಾಪನೆ.
- ೧೭೩೯ - ನಾದಿರ್ ಷಾ ದೆಹಲಿಯನ್ನು ಆಕ್ರಮಿಸಿ ನವಿಲು ಸಿಂಹಾಸನ ಒಳಗೊಂಡಂತೆ ಅನೇಕ ವಸ್ತುಗಳ ಲೂಟಿ ಮಾಡಿದ.
- ೧೯೧೬ - ಅಲ್ಬರ್ಟ್ ಐನ್ಸ್ಟೈನ್ ತನ್ನ ಸಾಮಾನ್ಯ ಸಾಪೇಕ್ಷತ ವಾದವನ್ನು ಪ್ರಕಟಿಸಿದ.
- ೧೯೫೬ - ಟುನೀಸಿಯ ಫ್ರಾನ್ಸ್ನಿಂದ ಸ್ವಾತಂತ್ರ್ಯ ಪಡೆಯಿತು.
ಜನನ
ಬದಲಾಯಿಸಿನಿಧನ
ಬದಲಾಯಿಸಿರಜೆಗಳು/ಆಚರಣೆಗಳು
ಬದಲಾಯಿಸಿಹೊರಗಿನ ಸಂಪರ್ಕಗಳು
ಬದಲಾಯಿಸಿ- ಇತಿಹಾಸದಲ್ಲಿ ಈ ದಿನ Archived 2005-08-05 ವೇಬ್ಯಾಕ್ ಮೆಷಿನ್ ನಲ್ಲಿ.
- ವಿಜ್ಞಾನ ಕ್ಷೇತ್ರದಲ್ಲಿ ಈ ದಿನ
- ದಿ ಹಿಸ್ಟರಿ ಚಾನೆಲ್ : ಇತಿಹಾಸದಲ್ಲಿ ಈ ದಿನ
- ಆನ್-ದಿಸ್-ಡೇ ತಾಣ
ಜನವರಿ | ಫೆಬ್ರುವರಿ | ಮಾರ್ಚ್ | ಏಪ್ರಿಲ್ | ಮೇ | ಜೂನ್ | ಜುಲೈ | ಆಗಸ್ಟ್ | ಸೆಪ್ಟೆಂಬರ್ | ಅಕ್ಟೋಬರ್ | ನವೆಂಬರ್ | ಡಿಸೆಂಬರ್ |