ಮೇ ೧೧
ದಿನಾಂಕ
ಮೇ - ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ಐದನೇ ತಿಂಗಳು. ಈ ತಿಂಗಳಿನಲ್ಲಿ ಮೂವತ್ತೊಂದು ದಿನಗಳು ಇರುತ್ತವೆ. ಮೇ ೧೧ - ಮೇ ತಿಂಗಳ ಹನ್ನೊಂದನೆ ದಿನ.ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ೧೩೧ನೇ ದಿನ. ಅಧಿಕ ವರ್ಷದಲ್ಲಿ ೧೩೨ನೇ ದಿನ ಮೇ ೨೦೨೪
ಪ್ರಮುಖ ಘಟನೆಗಳು
ಬದಲಾಯಿಸಿಜನನ
ಬದಲಾಯಿಸಿ- ೧೯೬೧ - ಕನ್ನಡದ ಸಾಹಿತಿಗಳಲ್ಲೊಬ್ಬರಾದ ಸವಿತಾ ನಾಗಭೂಷಣ.
- ೧೯೨೮ - ಖ್ಯಾತ ನೃತ್ಯಪಟು ಮೃಣಾಲಿನಿ ಸಾರಾಭಾಯಿಜನನ (ವಿಜ್ಞಾನಿ ವಿಕ್ರಮ್ ಸಾರಾಭಾಯಿ ಅವರ ಪತ್ನಿ).
- ೧೮೯೫ - ಖ್ಯಾತ ತತ್ವಜ್ಞಾನಿ ಜಿಡ್ಡು ಕೃಷ್ಣಮೂರ್ತಿ ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ ಜನನ.
ನಿಧನ
ಬದಲಾಯಿಸಿ
ದಿನಾಚರಣೆಗಳು
ಬದಲಾಯಿಸಿ
ಹೊರಗಿನ ಸಂಪರ್ಕಗಳು
ಬದಲಾಯಿಸಿ- ಇತಿಹಾಸದಲ್ಲಿ ಈ ದಿನ Archived 2005-08-05 ವೇಬ್ಯಾಕ್ ಮೆಷಿನ್ ನಲ್ಲಿ.
- ವಿಜ್ಞಾನ ಕ್ಷೇತ್ರದಲ್ಲಿ ಈ ದಿನ
- ದಿ ಹಿಸ್ಟರಿ ಚಾನೆಲ್: ಇತಿಹಾಸದಲ್ಲಿ ಈ ದಿನ
- ಆನ್-ದಿಸ್-ಡೇ ತಾಣ
ಜನವರಿ | ಫೆಬ್ರುವರಿ | ಮಾರ್ಚ್ | ಏಪ್ರಿಲ್ | ಮೇ | ಜೂನ್ | ಜುಲೈ | ಆಗಸ್ಟ್ | ಸೆಪ್ಟೆಂಬರ್ | ಅಕ್ಟೋಬರ್ | ನವೆಂಬರ್ | ಡಿಸೆಂಬರ್ |