ರವಿಕಾಂತ ಪಾಟೀಲ
ರವಿಕಾಂತ ಪಾಟೀಲರು ಇಂಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ರಾಜಕೀಯ ಧುರೀಣರು.
ರವಿಕಾಂತ ಪಾಟೀಲ | |
---|---|
ಜನನ | ಸಾತಲಗಾಂವ, ಇಂಡಿ, ವಿಜಯಪುರ, ಕರ್ನಾಟಕ |
ವೃತ್ತಿ | ರಾಜಕೀಯ |
ರಾಷ್ಟ್ರೀಯತೆ | ಭಾರತೀಯ |
ಜನನ
ಬದಲಾಯಿಸಿರವಿಕಾಂತ ಪಾಟೀಲರು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಸಾತಲಗಾಂವ ಗ್ರಾಮದಲ್ಲಿ ಜನಿಸಿದರು.
ಶಿಕ್ಷಣ
ಬದಲಾಯಿಸಿಪಾಟೀಲರು ೧೦ನೇ ತರಗತಿಯವರೆಗೆ ಶಿಕ್ಷಣವನ್ನು ಪೂರೈಸಿದ್ದಾರೆ.
ರಾಜಕೀಯ
ಬದಲಾಯಿಸಿ- ರವಿಕಾಂತ ಪಾಟೀಲರು ಇಂಡಿ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಪಕ್ಷೇತರರಾಗಿ ಆಯ್ಕೆಯಾಗಿದ್ದರು.[೧]
- ಪಾಟೀಲರು 1996ರಲ್ಲಿ ಮಹಾರಾಷ್ಟ್ರದ ಸೊಲ್ಲಾಪುರ ಲೋಕಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿ 7000 ಮತಗಳ ಅಂತರದಿಂದ ಪರಾಜಿತರಾದರು.[೨]
ದಾಖಲೆ
ಬದಲಾಯಿಸಿರವಿಕಾಂತ ಪಾಟೀಲರು ಇಂಡಿ ವಿಧಾನಸಭಾ ಕ್ಷೇತ್ರದಿಂದ 1994, 1999 ಹಾಗೂ 2004ರಲ್ಲಿ ಪಕ್ಷೇತರರಾಗಿ ಆಯ್ಕೆಯಾಗಿ ಮೊದಲ ಬಾರಿಗೆ ವಿಜಯಪುರ ಜಿಲ್ಲೆಯಲ್ಲಿಯೇ ಹ್ಯಾಟ್ರಿಕ್ ವಿಜಯಭೇರಿ ದಾಖಲಿಸಿದ್ದಾರೆ.
ವೈಯಕ್ತಿಕ ಜೀವನ
ಬದಲಾಯಿಸಿಶ್ರೀಯುತರು ಮಹಾರಾಷ್ಟ್ರದ ಸೊಲ್ಲಾಪುರ ನಗರದಲ್ಲಿ ವಾಸವಾಗಿದ್ದಾರೆ.
ಉಲ್ಲೇಖಗಳು
ಬದಲಾಯಿಸಿ