ರಾಜೇಶ್ವರಿ ಕರ್ಪೂರಮಠ ಸ್ಮಾರಕ ಆರ್ಯುವೇದ ಮಹಾವಿದ್ಯಾಲಯ, ವಿಜಯಪುರ
ರಾಜೇಶ್ವರಿ ಕರ್ಪೂರಮಠ ಸ್ಮಾರಕ ಆರ್ಯುವೇದ ಮಹಾವಿದ್ಯಾಲಯವು ಕರ್ನಾಟಕ ರಾಜ್ಯದ ವಿಜಯಪುರ ನಗರದಲ್ಲಿ ೧೯೮೬ರಲ್ಲಿ ಪ್ರಾರಂಭವಾಗಿದೆ. ಮಹಾವಿದ್ಯಾಲಯವು ಭಾರತೀಯ ವೈದ್ಯಕೀಯ ಮಂಡಳಿ, ದೆಹಲಿ ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರಯಿಂದ ಮಾನ್ಯತೆ ಪಡೆದಿದೆ.
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |