ಲಕ್ಷ್ಮಣ
ಲಕ್ಷ್ಮಣ - ಹಿಂದೂ ಧರ್ಮಗ್ರಂಥಗಳಲ್ಲಿ ಒಂದಾದ ರಾಮಾಯಣದಲ್ಲಿನ ಶ್ರೀರಾಮನ ತಮ್ಮ.ತಂದೆ ದಶರಥ ತಾಯಿ ಸುಮಿತ್ರೆ.ಶತ್ರುಘ್ನ ಇವನ ಅವಳಿ ತಮ್ಮ. ರಾಮ ವನವಾಸಕ್ಕೆಂದು ಹೊರಟಾಗ ಲಕ್ಷ್ಮಣ ನೂ ಅವನನ್ನು ಹಿಂಬಾಲಿಸುತ್ತಾನೆ. ಕಾಡಿನಲ್ಲಿದ್ದಷ್ಟೂ ದಿನ ತನ್ನ ಅಣ್ಣ ಅತ್ತಿಗೆಯರಾದ ರಾಮ ಮತ್ತು ಸೀತೆಯ ಸೇವೆ ಮಾಡುತ್ತಿರುತ್ತಾನೆ. ರಾವಣನಿಂದ ಪ್ರೇರಿತನಾದ ಮಾರೀಚ ಚಿನ್ನದ ಜಿಂಕೆಯ ವೇಷದಲ್ಲಿ ಸುಳಿದಾಡಿದಾಗ ಸೀತೆ ಆ ಜಿಂಕೆಯನ್ನು ನೋಡಿ ಆಸೆ ಪಡುತ್ತಾಳೆ. ಲಕ್ಷ್ಮಣ ಅದನ್ನು ಹಿಡಿದು ತರಲೆಂದು ಹೋದಾಗ ರಾವಣ ಸೀತೆಯನ್ನು ಅಪಹರಿಸಿಕೊಂಡು ಹೋಗುತ್ತಾನೆ.
ಹುಟ್ಟು ಮತ್ತು ಮದುವೆ
ಬದಲಾಯಿಸಿಲಕ್ಷ್ಮಣ ಮತ್ತು ಅವರ ಸಹೋದರ ಶತ್ರುಘ್ನರು ಸುಮಿತ್ರಾ ಮತ್ತು ರಾಜಾ ದಶರಥನಿಗೆ ಅಯೋಧ್ಯದಲ್ಲಿ ಹುಟ್ಟಿದವರು. ಪುರಾಣಗಳ ಪ್ರಕಾರ ಲಕ್ಷ್ಮಣನು ಶೇಶನಾಗದ(ಬಹು ತಲೆಯ ನಾಗ) ಅವತಾರವಾಗಿದ್ದಾನೆ.
ಲಕ್ಷ್ಮಣನ ಹೆಂಡತಿಯ ಹೆಸರು ಊರ್ಮಿಳೆ.
ಬಾಹ್ಯ ಸಂಪರ್ಕಗಳು
ಬದಲಾಯಿಸಿ- Lakshman as described in the Bhagavata Purana Archived 2009-05-22 ವೇಬ್ಯಾಕ್ ಮೆಷಿನ್ ನಲ್ಲಿ.
- Lakshman described in the Caitanya Caritamrita Archived 2009-02-07 ವೇಬ್ಯಾಕ್ ಮೆಷಿನ್ ನಲ್ಲಿ.
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
ವಾಲ್ಮೀಕಿ ವಿರಚಿತ ರಾಮಾಯಣ |
---|
ಪಾತ್ರಗಳು |
ವಾಲ್ಮೀಕಿ | ದಶರಥ | ಕೌಸಲ್ಯ | ಸುಮಿತ್ರ | ಕೈಕೇಯಿ | ಜನಕ | ಮಂಥರ | ರಾಮ | ಭರತ | ಲಕ್ಷ್ಮಣ | ಶತ್ರುಘ್ನ | ಸೀತಾ | ಊರ್ಮಿಳಾ | ಮಾಂಡವಿ | ಶ್ರುತಕೀರ್ತಿ | ವಿಶ್ವಾಮಿತ್ರ | ಅಹಲ್ಯೆ | ಜಟಾಯು | ಸಂಪಾತಿ | ಹನುಮಂತ | ಸುಗ್ರೀವ | ವಾಲಿ | ಅಂಗದ | ಜಾಂಬವಂತ | ವಿಭೀಷಣ | ತಾಟಕಿ | ಶೂರ್ಪನಖಿ | ಮಾರೀಚ | ಸುಬಾಹು | ಖರ | ರಾವಣ | ಕುಂಭಕರ್ಣ | ಮಂಡೋದರಿ | ಮಯಾಸುರ | ಇಂದ್ರಜಿತ್ | ಪ್ರಹಸ್ತ | ಅಕ್ಷಯಕುಮಾರ | ಅತಿಕಾಯ | ಲವ | ಕುಶ |ಕಬಂಧ |
ಇತರೆ |
ಅಯೋಧ್ಯೆ | ಮಿಥಿಲಾ | ಲಂಕಾ | ಸರಯು | ಸುಗ್ರೀವಾಜ್ಞೆ | ತ್ರೇತಾಯುಗ | ರಘುವಂಶ | ಲಕ್ಷ್ಮಣ ರೇಖೆ | ಆದಿತ್ಯ ಹೃದಯಂ | ಸಂಜೀವಿನಿ ಪರ್ವತ | ಸುಂದರಕಾಂಡ | ಪುಷ್ಪಕ ವಿಮಾನ | ವೇದಾವತಿ | ವಾನರ |ಜಟಾಯು | |