ವರ್ಗ:ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕುಗಳು
ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕುಗಳ ಬಗೆಗಿನ ಲೇಖನಗಳು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ಐದು ತಾಲೂಕುಗಳಿವೆ. ಅವೆಂದರೆ: ಮಂಗಳೂರು, ಬಂಟವಾಳ, ಪುತ್ತೂರು, ಬೆಳ್ತಂಗಡಿ ಮತ್ತು ಸುಳ್ಯ. ಇವುಗಳಲ್ಲಿ ಬೆಳ್ತಂಗಡಿ, ಪುತ್ತೂರು ಮತ್ತು ಸುಳ್ಯ ತಾಲೂಕುಗಳು ಬಹು ಪಾಲು ಅರಣ್ಯ ಪ್ರದೇಶಗಳನ್ನು ಹೊಂದಿದ್ದು ಪಶ್ಚಿಮಘಟ್ಟದ ಭಾಗಗಳನ್ನು ಒಳಗೊಂಡಿವೆ.