ವಿಜಯಪುರ ಜಿಲ್ಲೆಯ ಕೈಗಾರಿಕಾ ತರಬೇತಿ ಕೇಂದ್ರಗಳು

ಕೈಗಾರಿಕಾ ತರಬೇತಿ ಕೇಂದ್ರಗಳು ಬದಲಾಯಿಸಿ

ಸರಕಾರಿ ಕೈಗಾರಿಕಾ ತರಬೇತಿ ಕೇಂದ್ರಗಳು

  • ಸರಕಾರಿ ಕೈಗಾರಿಕಾ ತರಬೇತಿ ಕೇಂದ್ರ, ವಿಜಯಪುರ
  • ಸರಕಾರಿ ಕೈಗಾರಿಕಾ ತರಬೇತಿ ಕೇಂದ್ರ, ನಾಲತವಾಡ, ಮುದ್ದೇಬಿಹಾಳ, ವಿಜಯಪುರ
  • ಸರಕಾರಿ ಕೈಗಾರಿಕಾ ತರಬೇತಿ ಕೇಂದ್ರ, ಬಬಲೇಶ್ವರ, ವಿಜಯಪುರ

ಅನುದಾನಿತ ಕೈಗಾರಿಕಾ ತರಬೇತಿ ಕೇಂದ್ರಗಳು

  • ಶ್ರೀ ಸಂಗನಬಸವೇಶ್ವರ ಕೈಗಾರಿಕಾ ತರಬೇತಿ ಕೇಂದ್ರ, ಲಚ್ಯಾಣ, ಇಂಡಿ
  • ಇಂದಿರಾ ಕೈಗಾರಿಕಾ ತರಬೇತಿ ಕೇಂದ್ರ, ಲೋಣಿ, ಇಂಡಿ, ವಿಜಯಪುರ
  • ಎನ್. ಎನ್. ಬೋಳಶೆಟ್ಟಿ ಕೈಗಾರಿಕಾ ತರಬೇತಿ ಕೇಂದ್ರ, ತಾಳಿಕೋಟಿ, ಮುದ್ದೇಬಿಹಾಳ
  • ಸಿಂದಗಿ ಶಾಂತವೀರ ಪಟ್ಟಾಧ್ಯ್ಕಕ್ಷರ ಕೈಗಾರಿಕಾ ತರಬೇತಿ ಕೇಂದ್ರ, ಮೊರಟಗಿ, ಸಿಂದಗಿ
  • ಅಂಜುಮನ್ ಕೈಗಾರಿಕಾ ತರಬೇತಿ ಕೇಂದ್ರ, ಮುದ್ದೇಬಿಹಾಳ, ವಿಜಯಪುರ
  • ಅಂಜುಮನ್ ಕೈಗಾರಿಕಾ ತರಬೇತಿ ಕೇಂದ್ರ, ಸಿಂದಗಿ, ವಿಜಯಪುರ
  • ಬಿ.ಡಿ.ಪಿ.ಎಚ್.ಡಬ್ಲು. ಎ. ಕೈಗಾರಿಕಾ ತರಬೇತಿ ಕೇಂದ್ರ, ವಿಜಯಪುರ

ಅನುದಾನ ರಹಿತ ಕೈಗಾರಿಕಾ ತರಬೇತಿ ಕೇಂದ್ರಗಳು

  • ವಿದ್ಯಾವರ್ಧಕ ಸಂಘದ ಕೈಗಾರಿಕಾ ತರಬೇತಿ ಕೇಂದ್ರ, ವಿಜಯಪುರ
  • ಎಸ್.ವಿ.ಪಾಟೀಲ ಸ್ಮಾರಕ ಕೈಗಾರಿಕಾ ತರಬೇತಿ ಕೇಂದ್ರ, ನಿಡಗುಂದಿ, ಬ.ಬಾಗೇವಾಡಿ
  • ನೂರುಂದೇಶ್ವರ ಕೈಗಾರಿಕಾ ತರಬೇತಿ ಕೇಂದ್ರ, ಇಂಡಿ
  • ಎಸ್.ಎಮ್.ಮಣೂರ ಕೈಗಾರಿಕಾ ತರಬೇತಿ ಕೇಂದ್ರ, ಸಿಂದಗಿ
  • ಸರ್ ಎಮ್.ವಿಶ್ವೇಶ್ವರಯ್ಯ ಕೈಗಾರಿಕಾ ತರಬೇತಿ ಕೇಂದ್ರ, ತಾಳಿಕೋಟಿ, ಮುದ್ದೇಬಿಹಾಳ
  • ಆದರ್ಶ ಕೈಗಾರಿಕಾ ತರಬೇತಿ ಕೇಂದ್ರ, ಶಿವಣಗಿ, ವಿಜಯಪುರ
  • ಮೋಹನ ಶಿಕ್ಷಣ ಸಂಸ್ಥೆಯ ಕೈಗಾರಿಕಾ ತರಬೇತಿ ಕೇಂದ್ರ, ಚಡಚಣ, ಇಂಡಿ
  • ಶ್ರೀ ವೀರಭದ್ರೇಶ್ವರ ಕೈಗಾರಿಕಾ ತರಬೇತಿ ಕೇಂದ್ರ, ಮಸೂತಿ, ಬ.ಬಾಗೇವಾಡಿ