ವಿದ್ಯಾರಣ್ಯಪುರ ಕರ್ನಾಟಕದ ರಾಜಧಾನಿಯಾಗಿರುವ ಬೆಂಗಳೂರು ನಗರದ ಉತ್ತರ ಭಾಗದಲ್ಲಿದೆ. ವಿದ್ಯಾರಣ್ಯಪುರ ಬ್ಯಾಟರಾಯನಪುರ ಕ್ಷೇತ್ರವನ್ನು ಸೇರಿದು.