ವಿರೂಪಾಕ್ಶಿ
ವಿರೂಪಾಕ್ಷಿ ಈ ಕ್ಷೇತ್ರವು ಮುಳಬಾಗಿಲು ಪಟ್ಟಣದಿಂದ ಸುಮಾರು 2 ಕಿಲೋಮೀಟರ್ ದೂರದಲ್ಲಿದ್ದು ಮುಳಬಾಗಿಲು ತಾಲೂಕಿನ ಪ್ರಮುಖ ಪ್ರೇಕ್ಷಣೀಯ ಸ್ಥಳಗಳಲ್ಲಿ ಒಂದಾಗಿದೆ. ಪ್ರತಿವರ್ಷ ರಥ ಸಪ್ತಮಿಯಂದು ಇಲ್ಲಿರುವ ಶ್ರೀ ವಿರೂಪಾಕ್ಷೇಶ್ವರ ದೇವರಿಗೆ ಸೂರ್ಯ ರಶ್ಮಿಗಳು ನೇರವಾಗಿ ತಾಗುವಂತೆ ಇಲ್ಲಿನ ದೇವಾಲಯದ ಗೋಪುರವನ್ನು ನಿರ್ಮಾಣ ಮಾಡಲಾಗಿದೆ, ಈ ದೇವಾಲಯು ವಿಜಯನಗರ ಸಾಮ್ರಾಜ್ಯದ ಅರಸರ ಕೊಡುಗೆ ಎಂಬುದು ಇಲ್ಲಿನ ಇತಿಹಾಸ.
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |