ಕರ್ನಾಟಕದ ನದಿಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೪೪ ನೇ ಸಾಲು:
 
==[[ಮಲಪ್ರಭಾ ನದಿ]]==
*ಮಲಪ್ರಭಾ ನದಿಯು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕನಕುಂಬಿ ಗ್ರಾಮದಿಂದ ಪಶ್ಚಿಮಕ್ಕೆ ೧೬ ಕಿಲೊಮೀಟರಕಿಲೊಮೀಟರ್ ದೂರದಲ್ಲಿ, ಸಮುದ್ರ ಮಟ್ಟದಿಂದ ೭೯೨ ಮೀಟರಮೀಟರ್ ಎತ್ತರದಲ್ಲಿ ಸಹ್ಯಾದ್ರಿ ಪರ್ವತಶ್ರೇಣಿಯಲ್ಲಿ ಹುಟ್ಟುತ್ತದೆ. ೩೦೪ ಕಿಲೊಮೀಟರುಗಳವರೆಗೆ ಹರಿದು ಕೃಷ್ಣಾ ನದಿಯನ್ನು, ಸಮುದ್ರಮಟ್ಟದಿಂದ ೪೮೮ ಮೀಟರಮೀಟರ್ ಎತ್ತರದಲ್ಲಿರುವ ಕೂಡಲ ಸಂಗಮದಲ್ಲಿ ಕೂಡುತ್ತದೆ. ಸಂಗಮದ ವರೆಗೆ ಇದರ ಜಲಾನಯನ ಪ್ರದೇಶದ ವಿಸ್ತೀರ್ಣ ೧೧,೫೪೯ ಚದುರುಚದರ ಕಿಲೊಮೀಟರುಗಳು. ಮಲಪ್ರಭಾ ನದಿಗೆ ಅಡ್ಡಲಾಗಿ ಸವದತ್ತಿ ತಾಲೂಕಿನ ಮುನವಳ್ಳಿ ಗ್ರಾಮದ ಹತ್ತಿರ ನವಿಲುತೀರ್ಥ ದಲ್ಲಿ ಕಲ್ಲಿನ ಬಾಂಧಕಾಮಿನ ಆಣೆಕಟ್ಟು ಕಟ್ಟಲಾಗಿದೆ. ಈ ಆಣೆಕಟ್ಟು ೧೫೪.೫೩ ಮೀಟರಮೀಟರ್ ಉದ್ದವಿದ್ದು ೪೦.೨೩ ಮೀಟರಮೀಟರ್ ಎತ್ತರವಿದೆ. ಆಣೆಕಟ್ಟಿನ ಸಂಗ್ರಹ ಸಾಮರ್ಥ್ಯವು ೩೦.೨೬ ಘನ ಮೀಟರಗಳಿಷ್ಟಿದೆಮೀಟರ್ ಳಿಷ್ಟಿದೆ. ಆಣೆಕಟ್ಟಿನ ಹಿನ್ನೀರಿನಲ್ಲಿ ೧೩,೫೭೮ ಹೆಕ್ಟೇರುಗಳಷ್ಟು ಪ್ರದೇಶವು ಮುಳುಗಡೆಯಾಗಿದೆ. ಈ ಜಲಾಶಯಕ್ಕೆ ರೇಣುಕಾ ಜಲಾಶಯವೆಂದು ಕರೆಯಲಾಗುತ್ತದೆ. ರೇಣುಕಾ ಜಲಾಶಯಕ್ಕೆ ಸುಮಾರು ೧೫ ಕಿಮೀ ದೂರದಲ್ಲಿ ಹೆಸರಾಂತ ಎಲ್ಲಮ್ಮ ನಎಲ್ಲಮ್ಮನ ಗುಡಿ ಇರುತ್ತದೆ.
 
==[[ಗುರುಪುರ ನದಿ]]==
"https://kn.wikipedia.org/wiki/ಕರ್ನಾಟಕದ_ನದಿಗಳು" ಇಂದ ಪಡೆಯಲ್ಪಟ್ಟಿದೆ