ಇಂಗ್ಲಿಷ್ ಸಾಹಿತ್ಯದ ಸಂಕ್ಷಿಪ್ತ ಇತಿಹಾಸ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೮೧ ನೇ ಸಾಲು:
* ಇದು ಛಾಲ್ರ್ಸ್ ಡಿಕನ್ಸ್ ; ಜೇನ್ ಆಸ್ಟಿನ್ ; ಎಮಿಲಿ ಬ್ರಾಂಟೆ ; ಜಾರ್ಜ್ ಎಲಿಯಟ್, ಮತ್ತು ಥಾಮಸ್ ಹಾರ್ಡಿ ಇವರ ಕಾಲ
* ನಾಟಕ : ಈ ಕಾಲದ ಅತ್ಯುತ್ತಮ ನಾಟಕ ಕರ್ತೃ ಆಸ್ಕರ್ ವೀಲ್ಡ್ . ಅವನ ಶೇಷ್ಠ ಕೃತಿ ದಿ ಇಂಪಾರ್ಟೆನ್ಸ್ ಬಿಯಿಂಗ್ ಅರ್ನೆಸ್ಟ್.
|}}
Line ೨೯೧ ⟶ ೨೯೦:
;ಜೀವನ ಚರಿತ್ರೆ :
:ಮಕಾಲೇ(1800-1859) ವಿಮರ್ಶೆ : ರಸ್ಕಿನ್ (1819-1900) ಆರ್ನಾಲ್ಡ್ ( 1822-1888) ; ಪ್ಯಾಟರ್ (1839-1994) ; ಪ್ರಬಂಧ : ಆರ್.ಎಲ್.ಸ್ಟಿವನ್‍ಸನ್ (1850-1894); ಇತಿಹಾಸ, ವಿಜ್ಞಾನ, ತತ್ವಶಾಸ್ತ್ರ, ಮತಧರ್ಮ: ಕಾರ್ಲೈಲ್(1795-1881) ; ಮಕಾಲೆ (1800-1859); ನಿವ್‍ಮನ್ (1801-1890); ಮಿಲ್ಲ್ (1806-1873); ಡಾರ್ವಿನ್ (1809-1882) ; ಸ್ಪೆನ್ಸರ್ (1820-1903) ಹಕ್ಸ್‍ಲೀ (1825-1895) ; ಡೋಟಿ(ಡಾಟಿ) 1843- 1926)
===ಹದಿನೆಂಟನೆಯ ಶತಮಾನ===
*ಹದಿನೆಂಟನೆಯ ಶತಮಾನದ ಮಧ್ಯಭಾಗದಿಂದ ಕೈಗಾರಿಕಾ ಕ್ರಾಂತಿಯು ತೀವ್ರಗೊಂಡು, ಹತ್ತೊಂಬತ್ತನೆಯ ಶತಮಾನದಲ್ಲಿ ಕೈಗಾರಿಕೆಗಳು ಬೆಳೆಯುತ್ತ ಹೋದವು. ಬ್ರಿಟಿಷ್ ಸಾಮ್ರಾಜ್ಯವೂ ವಿಸ್ತಾರವಾಯಿತು. ಭದ್ರವಾಯಿತು ದೇಶದ ವ್ಯಾಪಾರವಾಣಿಜ್ಯಗಳು ವೇಗವಾಗಿ ಬೆಳೆದವು. ಕೈಗಾರಿಕೆಗಳ ಮೇಲೂ ನಿಯಂತ್ರಣವಿಲ್ಲದುದ್ದರಿಂದ ಮತ್ತು ಸಂಪತ್ತಿನ ನ್ಯಾಯವಾದ ವಿತರಣೆಗೆ ಗಮನ ನೀಡದಿದ್ದುದರಿಂದ ಹಲವಾರು ಸಮಸ್ಯೆಗಳು ತಲೆದೋರಿದ್ದವು. ಕಾರ್ಮಿಕರ ಸ್ಥಿತಿ ದಯನೀಯವಾಯಿತು. ಸಾಮಾಜಿಕ ಕ್ಷೋಭೆ ತಲೆದೋರಿತು. ಸಾಮಾಜಿಕ ಮತ್ತು ನೈತಿಕ ಬದುಕುಗಳಿಗೆ ಸಂಬಂಧಿಸಿದಂತೆ ತೀಕ್ಷ್ಣ ಸಂದಿಗ್ಧಗಳೂ ಸಮಸ್ಯೆಗಳೂ ಕಾಣಿಸಿಕೊಂಡವು. ಅಸಾಧಾರಣ ಪ್ರತಿಭೆಯ ಕಾದಂಬರಿಕಾರ ಡಿಕನ್ಸ್, ಇವನ ಸಮಕಾಲೀನರಾದ ಜಾರ್ಜ್ ಎಲಿಯೆಟ್ ಮೊದಲಾದವರ ಕಾದಂಬರಿಗಳಿಗೆ ಈ ಹಿನ್ನೆಲೆ ಇದೆ. ಡಿಕನ್ಸ್, ಷೇಕ್ಸ್‍ಪಿಯರನಿಗೆ ಸಮನಲ್ಲದಿದ್ದರೂ, ಅವನಂತೆ ಒಂದು ವೈವಿಧ್ಯಮಯ ಪಾತ್ರಗಳ ಜಗತ್ತನ್ನೇ ಸೃಷ್ಟಿಸಿದ. ದುಷ್ಟತನದ ಸಮಸ್ಯೆಯನ್ನು ಕಣ್ಣಿಗೆ ಮನಸ್ಸನ್ನು ತಲ್ಲಣಗೊಳಿಸುವಂತೆ ನಿರೂಪಿಸಿದ ಡಿಕನ್ಸ್‍ನ ಹಾಸ್ಯಪ್ರಜ್ಞೆ, ವಿಡಂಬನೆ ಇವು ಸಮರ್ಥ ಶಸ್ತ್ರಗಳು `ಜಾರ್ಜ್ ಎಲಿಯೆಟ್ ಎಂಬ ಹೆಸರಿನಲ್ಲಿ ಬರೆದ ಮೇರಿ ಆ್ಯನ್ ಈವನ್ಸ್‍ಳಲ್ಲಿ ನೈತಿಕ ಶ್ರದ್ಧೆ, ಗತಕಾಲ-ವರ್ತಮಾನ ಕಾಲಗಳ ಸಂಬಂಧದ ಶೋಧನೆ ಕಾಣುತ್ತದೆ. ಜಾರ್ಜ್ ಮೆರಿಡಿತ್ ಮಾನಸಿಕ ಪದರಗಳನ್ನು ಶೋಧಿಸುತ್ತಾನೆ. ಈ ವಿಕ್ಟೊರಿಯನ್ ಯುಗದ ಅಂತ್ಯದಲ್ಲಿ ಬರುವ ಈತನೂ ಥಾಮಸ್ ಹಾರ್ಡಿಯೂ ವಿಕ್ಟೋರಿಯನ್ ಯುಗ, ಆಧುನಿಕ ಯುಗಗಳ ನಡುವಣ ಸೇತುವೆ. ಕ್ರೈಸ್ತ ಧರ್ಮವನ್ನು ನಿರಾಕರಿಸಿ ಬರೆದ ಮೊದಲನೆಯ ಕಾದಂಬರಿಕಾರ ಹಾರ್ಡಿ. ಮಾನವ ಜಗತ್ತನ್ನು ಮೀರಿದ ಅದೃಶ್ಯ ಶಕ್ತಿಯುಂಟು, ಅದು ಧರ್ಮ-ನ್ಯಾಯಗಳ ಪರವಲ್ಲ. ಅದರದೇ ವಿಶಿಷ್ಟ ಗುರಿಯತ್ತ ಅದು ಸಾಗುತ್ತದೆ, ಅದರ ಮುನ್ನಡೆಗೆ ಅಡ್ಡಿ ಬರುವವರು ಒಳ್ಳೆಯವರಾಗಲಿ ಕೆಟ್ಟವರಾಗಿರಲಿ ಅವರನ್ನು ತುಳಿಯುತ್ತದೆ ಎಂದು ಆತನ ದೃಷ್ಟಿ. ಶ್ರೇಷ್ಠ ದುರಂತ ಕಾದಂಬರಿಗಳನ್ನು ಇವನು ರಚಿಸಿದ. (ಎಂ.ಆರ್.)
<ref>[https://kn.wikisource.org/s/1ph ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಇಂಗ್ಲಿಷ್ ಸಾಹಿತ್ಯ] </ref>
 
==20ನೇ ಶತಮಾನ-ಆಧುನಿಕ ಯುಗ-ನವ್ಯ -ಬಂಡಾಯ-ದಲಿತ==
*(Modern Literature expresses Stylish experimentation and revolution against all literary traditions.)