ಇಂಗ್ಲಿಷ್ ಸಾಹಿತ್ಯದ ಸಂಕ್ಷಿಪ್ತ ಇತಿಹಾಸ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೪೬ ನೇ ಸಾಲು:
===ಗದ್ಯ===
*ಬದುಕು ಹಲವು ದಿಕ್ಕುಗಳಲ್ಲಿ ಚಾಚಿಕೊಂಡಂತೆ ಗದ್ಯವು ನಿರ್ವಹಿಸಬೇಕಾದ ಹೊಣೆಗಳೂ ಹೆಚ್ಚಿದವು. ಹಲವರು ತಮ್ಮ ಅನುಭವಗಳನ್ನು ನಿರೂಪಿಸಿ ಆತ್ಮವೃತ್ತಗಳನ್ನು ಬರೆದರು. ಹಲವರು ಆರ್ಥಿಕ, ಸಾಮಾಜಿಕ, ರಾಜಕೀಯ ಮತ್ತು ನೈತಿಕ ಸವಾಲುಗಳನ್ನು ಪರಾಮರ್ಶಿಸಿದರು. ವೇಗವಾಗಿ ಬೆಳೆಯುತ್ತಿದ್ದ ವಿಜ್ಞಾನದ ತಿಳವಳಿಕೆಯನ್ನು ಜನ ಸಾಮಾನ್ಯರಿಗೆ ಕೊಂಡೊಯ್ಯಲು ಮತ್ತು ವಿಜ್ಞಾನದ ಆವಿಷ್ಕಾರಗಳು ಬದುಕಿನ ಮೇಲೆ ಮಾಡುವ ಪ್ರಭಾವವನ್ನು ವಿಮರ್ಶಿಸಲು ವಿಜ್ಞಾನಿಗಳು ಪುಸ್ತಕಗಳನ್ನು ಬರೆದರು. ಜಗವು ಕಿರಿದಾದಂತೆ ಪ್ರವಾಸವೂ ಹೆಚ್ಚಿ, ಪ್ರವಾಸ ಸಾಹಿತ್ಯ ಬೆಳೆಯಿತು. ಇವೆಲ್ಲದರ ನಡುವೆ ಲಲಿತ ಪ್ರಬಂಧ ಸ್ಪಲ್ಪಮಟ್ಟಿಗೆ ಹಿಂದಕ್ಕೆ ಸರಿಯಿತು.
*[[ವಿನ್ಸ್‍ಟನ್ ಚರ್ಚಿಲ್]], ಲಾನ್ಸ್‍ಲಾಟ್ ಹಾಗ್‍ಬೆನ್, ಎಡ್ಮಂಡ್ ಬ್ಲಂಡನ್, ಜೆ.ಬಿ.ಎಸ್.ಹಾಲ್ಡೇನ್, ಎ.ಎಸ್.ಎಡಿಂಗ್‍ಟನ್, ಸಿ.ಇ.ಎಂ.ಜೋಡ್, ಬರ್ನಾರ್ಡ್ ಷಾ, ಬರ್‍ಟ್ರಂಡ್ ರಸೆಲ್, ಆಲ್ಡಸ್ ಹಕ್ಸ್‍ಲಿ ಮೊದಲಾದವರು ಈ ಯುಗದ ಪ್ರಸಿದ್ಧ ಗದ್ಯ ಬರಹಗಾರರು.(ನೋಡಿ- ಇಂಗ್ಲಿಷ್-ಸಾಹಿತ್ಯ-ವಿಮರ್ಶೆ)(ಪರಿಷ್ಕರಣೆ: ಎಲ್.ಎಸ್.ಎಸ್.)<ref>https://kn.wikisource.org/s/1ph ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಇಂಗ್ಲಿಷ್ ಸಾಹಿತ್ಯ</ref>
(ಪರಿಷ್ಕರಣೆ: ಎಲ್.ಎಸ್.ಎಸ್.)<ref>https://kn.wikisource.org/s/1ph ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಇಂಗ್ಲಿಷ್ ಸಾಹಿತ್ಯ</ref>
 
==[[ಸದಸ್ಯ:Bschandrasgr|ನೋಡಿ]]==