ಎಸ್.ಎಂ.ಕೃಷ್ಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು ಉಲ್ಲೇಖ ಸೇರ್ಪಡೆ
No edit summary
೩೧ ನೇ ಸಾಲು:
|website =
}}
'''ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ''' (ಜನನ:[[೧೯೩೨]]) [[೧೯೯೯]] ರಿಂದ [[೨೦೦೪]]ರವರೆಗೆ [[ಕರ್ನಾಟಕ]] ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. [[ಮಹಾರಾಷ್ಟ್ರ]] ರಾಜ್ಯದ ಮಾಜಿ ರಾಜ್ಯಪಾಲರಾದ ಇವರು, ಕೇಂದ್ರ ವಿದೇಶಾಂಗ ಸಚಿವರಾಗಿಯು ಸಹ ಕಾರ್ಯ ನಿರ್ವಹಿಸಿದ್ದಾರೆ. ವಿದ್ಯಾಭ್ಯಾಸದ ದೃಷ್ಟಿಯಿಂದ, ಕರ್ನಾಟಕದ ಅತ್ಯಂತ ಹೆಚ್ಚು ಸುಶಿಕ್ಷಿತ ಮುಖ್ಯಮಂತ್ರಿಗಳಲ್ಲಿ ಕೃಷ್ಣ ಒಬ್ಬರು. ಇವರು ಬಹುಕಾಲ [[ಭಾರತೀಯ ರಾಷ್ಟ್ರೀಯ ಕಾಂಗ್ರೆಸ್|ಕಾಂಗ್ರೆಸ್ ಪಕ್ಷದ]] ಸದಸ್ಯರಾಗಿದ್ದರು, ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ ಮಾರ್ಚ್ ೨೦೧೭ ರಂದು [[ಭಾರತೀಯ_ಜನತಾ_ಪಕ್ಷ|ಭಾರತೀಯ ಜನತಾ ಪಕ್ಷ]]ದ ಸದಸ್ಯತ್ವವನ್ನು ಪದೆದರು. ಅವರು 1999 ರಿಂದ 2004 ರವರೆಗೆ ಕರ್ನಾಟಕದ 16 ನೇ ಮುಖ್ಯಮಂತ್ರಿಯಾಗಿದ್ದರು ಮತ್ತು 2004 ರಿಂದ 2008 ರವರೆಗೆ ಮಹಾರಾಷ್ಟ್ರದ 19 ನೇ ರಾಜ್ಯಪಾಲರಾಗಿದ್ದರು . ಎಸ್.ಎಂ.ಕೃಷ್ಣ ಅವರು ಡಿಸೆಂಬರ್ 1989 ರಿಂದ ಜನವರಿ 1993 ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು.</ref>https://zeenews.india.com/kannada/karnataka/karnataka-assembly-speakers-list-6724</ref> 1971 ರಿಂದ 2014 ರವರೆಗೆ ವಿವಿಧ ಸಮಯಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿದ್ದರು.
 
== ವಿದ್ಯಾಭ್ಯಾಸ ==
"https://kn.wikipedia.org/wiki/ಎಸ್.ಎಂ.ಕೃಷ್ಣ" ಇಂದ ಪಡೆಯಲ್ಪಟ್ಟಿದೆ