ಭಾರತ ಚೀನಾ ಗಡಿ ವಿವಾದ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೩೩ ನೇ ಸಾಲು:
*ಭಾರತ ಮತ್ತು ಚೀನಾ ಈ ಉಭಯ ರಾಷ್ಟ್ರಗಳ ಸೇನೆಗಳ ಕಮಾಂಡರ್ ಮಟ್ಟದಲ್ಲಿ ನಡೆದ ಒಪ್ಪಂದದ ಪ್ರಕಾರ ಚೀನಾದ ಸೇನೆಯು ಇಲ್ಲಿಂದ ಹಿಂದಕ್ಕೆ ಸರಿಯುತ್ತಿದೆ. ವೀಕ್ಷಣಾ ಕೇಂದ್ರ 14ರಲ್ಲಿ ಸ್ಥಾಪಿಸಿದ್ದ ಟೆಂಟ್‌ ಹಾಗೂ ಇತರ ನಿರ್ಮಾಣಗಳನ್ನು ತೆರವುಗೊಳಿಸುತ್ತಿದೆ. ಗೋಗ್ರಾ ಹಾಟ್‌ಸ್ಪ್ರಿಂಗ್‌ ಪ್ರದೇಶದಲ್ಲೂ ಇಂಥದ್ದೇ ಬೆಳವಣಿಗೆ ಕಾಣಿಸಿದೆ’ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
*ಆದರೆ ಪ್ರಧಾನಿಯವರು ನಾಲ್ಕು ದಿನಗಳ ಹಿಂದೆ ಚೀನಾ ಭಾರತದ ಪ್ರದೇಶಗಳನ್ನು ಆಕ್ರಮಿಸಿಲ್ಲ ಎಂದಿದ್ದರು- ಗಡಿಯ ಸಮೀಪವೂ ಹೋಗಿ ಸೈನಿಕರನ್ನು ಭೇಟಿಯಾಗಿದ್ದರು. ವಿರೋಧ ಪಕ್ಷಗಳ ಒತ್ತಾಯದ ನಂತರ ಚೀನಾಗಡಿಯಿಂದ ಹಿಂದೆಸರಿಯುಉತ್ತಿದೆ ಎಂಬ ಹೇಳಿಕೆ ಕೊಡಲಾಗಿದೆ.<ref>https://www.prajavani.net/stories/india-news/chinese-army-removing-tents-withdrawing-troops-from-galwan-valley-742567.html ಆಕ್ರಮಿತ ಪ್ರದೇಶದಿಂದ ಚೀನಾ ಹಿಂದೆಸರಿಯಲು ಒಪ್ಪಿದೆ]</ref>
*ಅನುಭವ ಇಲ್ಲದವರು ಚೀನಾದಂತಹ ರಾಷ್ಟ್ರಗಳ ವಿಚಾರದಲ್ಲಿ ಸಲಹೆ ನೀಡುವುದು ರಾಷ್ಟ್ರೀಯ ಭದ್ರತೆಗೆ ಅಪಾಯ. 1962ರಲ್ಲಿ ಭಾರತದ ಮೇಲೆ ಚೀನಾ ಆಕ್ರಮಣ ನಡೆಸಬಹುದು ಎಂದು ಅರ್ಥ ಮಾಡಿಕೊಳ್ಳುವಲ್ಲಿ ಅಂದಿನ ಪ್ರಧಾನಿ ಜವಾಹರಲಾಲ್ ನೆಹರೂ ಸೋತಿದ್ದಂತೆಯೇ, ಈಗ ಆಗಿರುವುದು ಮೋದಿ ಅವರ ಸೋಲು ಎಂದು ಪತ್ರಕರ್ತ ಹರೀಶ್ ಖಾರೆ ಹೇಳಿದ್ದಾರೆ. ಭಾರತದ ಇಂದಿನ ಎಲ್ಲ ಸಮಸ್ಯೆಗಳಿಗೆ ನೆಹರೂ ಕಾರಣ ಎಂದು ಮೋದಿ ಮತ್ತು ಅವರ ಪಕ್ಷದವರು ವಿಪರೀತದ ಆರೋಪ ಮಾಡುವುದಿದೆ. ಆದರೆ, ನೆಹರೂ ಅವರು ಹಿಂದಿ–ಚೀನಿ ಭಾಯಿ ಭಾಯಿ ಎನ್ನುವ ಮಾತಿನಲ್ಲಿ ನಂಬುಗೆಇಟ್ಟಿದ್ದು ನಿಜ. 1962ರಲ್ಲಿ ಭಾರತದ ಸೇನೆ ಯುದ್ಧ ಸನ್ನದ್ಧ ಆಗಿರಲಿಲ್ಲ, ಚೀನಾ ಬಗ್ಗೆ ಸೇನೆಗೆ ಅನುಮಾನವೂ ಇರಲಿಲ್ಲ. ಹೀಗಿದ್ದಾಗ ಯುದ್ಧ ಎದುರಾಯಿತು. ಅನುಭವ ಇಲ್ಲದವರು ಚೀನಾದಂತಹ ರಾಷ್ಟ್ರಗಳ ವಿಚಾರದಲ್ಲಿ ಸಲಹೆ ನೀಡುವುದು ರಾಷ್ಟ್ರೀಯ ಭದ್ರತೆಗೆ ಅಪಾಯ. 1962ರಲ್ಲಿ ಭಾರತದ ಮೇಲೆ ಚೀನಾ ಆಕ್ರಮಣ ನಡೆಸಬಹುದು ಎಂದು ಅರ್ಥ ಮಾಡಿಕೊಳ್ಳುವಲ್ಲಿ ಅಂದಿನ ಪ್ರಧಾನಿ ಜವಾಹರಲಾಲ್ ನೆಹರೂ ಸೋತಿದ್ದಂತೆಯೇ, ಈಗ ಆಗಿರುವುದು ಮೋದಿ ಅವರ ಸೋಲು ಎಂದು ಪತ್ರಕರ್ತ ಹರೀಶ್ ಖಾರೆ ಹೇಳಿದ್ದಾರೆ. ನೆಹರೂ ಬೃಹತ್ ಅಣೆಕಟ್ಟುಗಳು, ಉಕ್ಕಿನ ಕಾರ್ಖಾನೆಗಳನ್ನು ನಿರ್ಮಿಸುವತ್ತ ಹೆಚ್ಚಿನ ಗಮನ ನೀಡಿದ್ದ ನೆಹರೂ, ಚೀನಾದ ಬೆದರಿಕೆಯನ್ನು ನಿರೀಕ್ಷಿಸಿರಲಿಲ್ಲ. ಈಗ ಭಾರತ 1962 ರ ಆರ್ಥಿಕ ಕಷ್ಟದ ಸ್ಥಿತಿಯಲ್ಲಿ ಇಲ್ಲ. ಆದರೂ ಮೋದಿ ಚೀನಾದ ನಡೆಯನ್ನು ನಿರ್ಲಕ್ಷಿಸಿದ್ದು ಏಕೆ ಎಂದು ತಜ್ಞರು ಪ್ರಶ್ನಿಸುತ್ತಾರೆ.<ref>[https://www.prajavani.net/op-ed/market-analysis/did-narendra-modi-repeat-the-jawaharlal-nehrus-mistake-742789.html ನೆಹರೂ ತಪ್ಪನ್ನು ಮೋದಿ ಕೂಡ ಮಾಡಿದರೇ? ಕ್ಯಾಪ್ಟನ್ ಜಿ.ಆರ್. ಗೋಪಿನಾಥ್ Updated: 07 ಜುಲೈ 2020,]</ref>
 
==ನೋಡಿ==