ಆಲಮಟ್ಟಿ ಆಣೆಕಟ್ಟು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೩೦ ನೇ ಸಾಲು:
 
==ಪೀಠಿಕೆ==
'''ಆಲಮಟ್ಟಿ ಆಣೆಕಟ್ಟು(ಲಾಲ ಬಹಾದ್ದೂರ ಶಾಸ್ತ್ರಿ ಸಾಗರ)'''ನ್ನು [[ವಿಜಯಪುರ]] ಜಿಲ್ಲೆಯ [[ಬಸವನನಿಡಗುಂದಿ ಬಾಗೇವಾಡಿ]] ತಾಲ್ಲುಕಿನಲ್ಲಿ ನಿರ್ಮಿಸಲಾಗಿದೆ. [[ಆಲಮಟ್ಟಿ]]ಯಿಂದ ೨ ಕಿ.ಮೀ. ಆಲಮಟ್ಟಿ ಆಣೆಕಟ್ಟು ಇದೆ. ಜಲಾಶಯದ ಗರಿಷ್ಠ ಮಟ್ಟ ಸಮುದ್ರ ಮಟ್ಟದಿಂದ 1705.3272 ft (೨೮೫೮.೬೫ ? )ಅಡಿ. ಕೃಷ್ಣಾ ನದಿಗೆ ಕಟ್ಟಲಾಗಿದೆ. ಇದನ್ನು ೨೦೧೦ರಲ್ಲಿ ಭಾರತದ ಮಾಜಿ ರಾಷ್ಟ್ರಪತಿಗಳಾದ ಶ್ರೀ ಎ.ಪಿ.ಜೆ.[[ಅಬ್ದುಲ್ ಕಲಾಮ್]] ರವರು ಉದ್ಘಾಟಿಸಿದರು. ಆಲಮಟ್ಟಿ ಆಣೆಕಟ್ಟನ್ನು [[ಲಾಲ್ ಬಹಾದ್ದೂರ್ ಶಾಸ್ತ್ರಿ]] ಸಾಗರ ಎಂದು ನಾಮಕರಣ ಮಾಡಲಾಗಿದೆ. ಶಾಸ್ತ್ರೀಯವರು ಆಣೆಕಟ್ಟಿನ ಅಡಿಗಲ್ಲು ಸಮಾರಂಭವನ್ನು ೧೯೬೪ರಲ್ಲಿ ಮಾಡಿದ್ದರು. ಅಣೆಕಟ್ಟೆಯ ಕೆಲಸ ಮುಗಿದ ವರ್ಷ [[ಜುಲೈ]] ೨೦೦೫. ಅಣೆಕಟ್ಟೆಯ ಎತ್ತರ - ೫೨.೨೫ ಮಿ., ಉದ್ದ - ೧೫೬೫.೧೫ ಮಿ.
 
==ವಿವಿಧೋದ್ದೇಶ ಯೋಜನೆ==
"https://kn.wikipedia.org/wiki/ಆಲಮಟ್ಟಿ_ಆಣೆಕಟ್ಟು" ಇಂದ ಪಡೆಯಲ್ಪಟ್ಟಿದೆ