ಗಾಳಿ/ವಾಯು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
File
೧ ನೇ ಸಾಲು:
[[ಚಿತ್ರ:Pieter_Kluyver_-_Boom_in_stormwind.jpg|thumb]]
 
==ಗಾಳಿಯ ಹಿನ್ನೆಲೆ==
ಹಿಂದೂ ಪುರಾಣದಲ್ಲಿ ಗಾಳಿಯು ಅಂಜನಾದೇವಿಯ ಪತಿ. ಗಾಳಿಗೆ ವಾಯು, ಎಲರು, ಹವಾ, ಉಸಿರು, ಜೀವಧಾತು, ಸಮೀರ, ದೆವ್ವ, ಸುಳಿವು, ಮಾರುತ ಮೊದಲಾದ ಹೆಸರು ಗಳಿವೆ. ಹನುಮಂತ ಮತ್ತು ಭೀಮರನ್ನು ವಾಯುಪುತ್ರರೆಂದು ಕರೆಯಲಾಗಿದೆ. ಗಾಳಿಯಲ್ಲಿ ಹಲವಾರು ವಿಧಗಳಿವೆ. ಮಂದಮಾರುತ, ಕುಳಿರ್ಗಾಳಿ, ಬಿರುಗಾಳಿ, ಚಂಡ ಮಾರುತ, ಸುಂಟರಗಾಳಿ, ಮಲಯ ಮಾರುತ, ರಾಶಿಗಾಳಿ, ಕೋಳೂರಗಾಳಿ, ಇತ್ಯಾದಿ. ಇದಲ್ಲದೆ ಈಶಾನ್ಯ ದಿಕ್ಕಿನಿಂದ ಬೀಸುವ ಗಾಳಿಯನ್ನು 'ಸ್ಮಶಾನ ಗಾಳಿ' (ಸುಡುಗಾಡುಗಾಳಿ) ಎಂದೂ, [[ಆಗ್ನೇಯ]] ದಿಕ್ಕಿನಿಂದ ಬೀಸುವ ಗಾಳಿಗೆ 'ಕುಂಬಾರ ಗಾಳಿ' ಎಂದೂ, ವಾಯುವ್ಯ ದಿಕ್ಕಿನಿಂದ ಬೀಸುವ ಗಾಳಿಗೆ 'ಗಂಗೆಗಾಳಿ' ಎಂದೂ ಕರೆಯುತ್ತಾರೆ. ಪಂಚಭೂತಗಳಲ್ಲಿ ಗಾಳಿಗೆ ವಿಶಿಷ್ಟ ಸ್ಥಾನವಿದೆ.
"https://kn.wikipedia.org/wiki/ಗಾಳಿ/ವಾಯು" ಇಂದ ಪಡೆಯಲ್ಪಟ್ಟಿದೆ