ಹೊಯ್ಸಳೇಶ್ವರ ದೇವಸ್ಥಾನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
+images #WPWP
೧ ನೇ ಸಾಲು:
{{ಉಲ್ಲೇಖ}}
'''ಹಳೇಬೀಡು'''
[[ಚಿತ್ರ:Hoysaleshvara Temple at Halebidu.jpg|thumb|ಹೊಯ್ಸಳೇಶ್ವರ ದೇವಾಲಯ, ಹಳೇಬೀಡು]]
ಹೊಯ್ಸಳ ವಂಶ ಸುಮಾರು ಕ್ರಿ.ಶ. ೧೦೦೦ ದಿಂದ ಕ್ರಿ.ಶ. ೧೩೪೬ರ ವರೆಗೆ ದಕ್ಷಿಣ ಭಾರತದ ಕೆಲ ಭಾಗಗಳನ್ನು ಆಳಿದ ರಾಜವಂಶ. ಹೊಯ್ಸಳ ಸಾಮ್ರಾಜ್ಯದ ರಾಜಧಾನಿ ದ್ವಾರಸಮುದ್ರ (ಇಂದಿನ ಹಳೇಬೀಡು), ಹಾಸನ ಜಿಲ್ಲೆಯಲ್ಲಿದೆ. ಜಾನಪದ ನಂಬಿಕೆಯಂತೆ, ಹೊಯ್ಸಳ ಎಂಬ ಹೆಸರು ಈ ವಂಶದ ಸಂಸ್ಥಾಪಕ ಸಳನಿಂದ ವ್ಯುತ್ಪತ್ತಿಯಾದದ್ದು. ಚಾರಿತ್ರಿಕವಾಗಿ ಈ ಸಂಸ್ಥಾಪಕನ ಹೆಸರು ನೃಪಕಾಮ ಎಂದು ಊಹಿಸಲಾಗಿದೆ.