ಆನೇಕಲ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
೬೫ ನೇ ಸಾಲು:
ಗಡಿನಾಡು ಪ್ರದೇಶದಲ್ಲಿದ್ದರೂ ತಾಲೂಕಿನಲ್ಲಿ ಕನ್ನಡಿಗರು ಬಹುಸಂಖ್ಯಾತರಗಿದ್ದಾರೆ. ಆನೇಕಲ್ಲನ್ನು [[ಕರ್ನಾಟಕ]]ದ [[ರಾಗಿ]]ಯ ಕಣಜವೆಂದು ಕರೆಯಲಾಗುತ್ತದೆ.
==ಮೇಲ್ಮೈ ಲಕ್ಷಣ==
ಕರ್ನಾಟಕ ರಾಜ್ಯದಲ್ಲಿನ ಬೆಂಗಳೂರು ಜಿಲ್ಲೆಯ ಈಶಾನ್ಯದಲ್ಲಿರುವ ಈ ಪಟ್ಟಣದಲ್ಲಿ ಎರಡು ಕಣಿವೆಗಳಿವೆ. ಪಶ್ಚಿಮದ ಭಾಗ ಬೆಟ್ಟಗುಡ್ಡಗಳಿಂದಲೂ ಕಾಡಿನಿಂದಲೂ ತುಂಬಿದೆ. ಇದು ನದಿಯ ಜಲಾನಯನ ಕಣಿವೆಗೆ ಸೇರಿದ್ದು. ಪೂರ್ವದ ಕಣಿವೆ ಪೊನ್ಯೈಯಾರ್ ನದಿಯ ಜಲಾನಯನ ಭೂಮಿಗೆ ಸೇರಿದೆ.
 
==ಜನಸಂಖ್ಯೆ==
ಈ ತಾಲ್ಲೂಕಿನ ಜನಸಂಖ್ಯೆ 2,98,961 ಹಾಗೂ ಪಟ್ಟಣದ ಜನಸಂಖ್ಯೆ 33,160.
"https://kn.wikipedia.org/wiki/ಆನೇಕಲ್" ಇಂದ ಪಡೆಯಲ್ಪಟ್ಟಿದೆ