ಕೇರಳ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೪೦ ನೇ ಸಾಲು:
*ಕೇರಳದ 12ನೇ ಮುಖ್ಯಮಂತ್ರಿಯಾಗಿ ಬಹುಮತ ಪಡೆದ ಎಡರಂಗದ ನಾಯಕ, ಪಿಣರಾಯಿ ವಿಜಯನ್‌ ಅವರು 2016 ಮೇ 24ಮಂಗಳವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದರು. ವಿಜಯನ್‌ ಅವರ ಜತೆಗೆ 19 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ತಿರುವನಂತಪುರದ ಸೆಂಟ್ರಲ್‌ ಸ್ಟೇಡಿಯಂನಲ್ಲಿ ಸಂಜೆ 4 ಗಂಟೆಗೆ ನಡೆದ ಸಮಾರಂಭದಲ್ಲಿ ಕೇರಳದ ರಾಜ್ಯಪಾಲ ಪಿ. ಸದಾಶಿವಂ ಅವರು ಪ್ರಮಾಣ ವಚನ ಬೋಧಿಸಿದರು.
*18 ಸಚಿವರು: ಪಿಣರಾಯಿ ತಮ್ಮ ಸಂಪುಟದಲ್ಲಿ 13 ಮಂದಿ ಹೊಸಬರು ಸೇರಿದಂತೆ 18 ಸಚಿವರಿಗೆ ಸ್ಥಾನ ನೀಡಿದ್ದಾರೆ. ಸಿಪಿಎಂನ 11, ಸಿಪಿಐನ ನಾಲ್ಕು, ಕಾಂಗ್ರೆಸ್‌ (ಸೆಕ್ಯುಲರ್‌), ಜೆಡಿಎಸ್‌ ಮತ್ತು ಎನ್‌ಸಿಪಿಯ ತಲಾ ಒಬ್ಬರು ಇದರಲ್ಲಿ ಸೇರಿದ್ದಾರೆ. ಇಬ್ಬರು ಮಹಿಳೆಯರಿಗೆ ಸಂಪುಟದಲ್ಲಿ ಸ್ಥಾನ ದೊರೆತಿದೆ.
*ಸಿಪಿಎಂ ನೇತೃತ್ವದ ಎಲ್‌ಡಿಎಫ್‌ ಕೇರಳ ವಿಧಾನಸಭಾ ಚುನಾವಣೆಯಲ್ಲಿ 140 ಸ್ಥಾನಗಳಲ್ಲಿ 91 ಸ್ಥಾನಗಳನ್ನು ಪಡೆದು ಅಧಿಕಾರಕ್ಕೇರಿದೆ.<ref> ಕೇರಳದಲ್ಲಿ ಪಿಣರಾಯಿ ಯುಗ Thu, 26th May, 2016 ಪ್ರಜಾವಾಣಿ</ref>
<ref>ಕೇರಳದಲ್ಲಿ ಪಿಣರಾಯಿ ಯುಗ Thu, 26th May, 2016 ಪ್ರಜಾವಾಣಿ</ref>
*[https://www.udayavani.com/homepage-karnataka-edition/breakingnews-karnataka-edition/h-d-kumaraswamy-tweet ಕೇರಳ ನಮಗೆ ಮಾದರಿಯಾಗಬಾರದೇಕೆ? ಕುಮಾರಸ್ವಾಮಿ ಪ್ರಶ್ನೆ]
==ನೋಡಿ==
*[[ಪದ್ಮನಾಭಸ್ವಾಮಿ ದೇವಸ್ಥಾನ]]
 
== ನೋಡಿ ==
"https://kn.wikipedia.org/wiki/ಕೇರಳ" ಇಂದ ಪಡೆಯಲ್ಪಟ್ಟಿದೆ