ಕೇರಳದ ಇತಿಹಾಸ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ನಾಯಕ‌ಜನಾಂಗದವರು ದೇವಾಲಯ ದ ಓಡೆಯರಾಗಿದ್ದರು
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೦ ನೇ ಸಾಲು:
 
==ಕೇರಳದ ಲಕ್ಷ್ಮಣಗಳು==
೧೧ನೆಯ ಶತಮಾನದ ಪ್ರಾರಂಭದವರೆಗೆ ಕೇರಳರು ಮತ್ತು ಅವರಿಗೆ ಪೂರ್ವದಲ್ಲಿ ನೆರೆಯವರಾಗಿದ್ದ [[ಚೋಳರು]] ಮತ್ತು [[ಪಾಂಡ್ಯರು]] ಒಂದೇ ರೀತಿಯ ಭಾಷೆ ಮತ್ತು ಸಂಸ್ಕೃತಿಗಳನ್ನು ಹೊಂದಿದ್ದರು. ಕ್ರಿಸ್ತಶಕದ ಮೊದಲ ಮೂರು ಶತಮಾನಗಳ ಸಂಘಸಾಹಿತ್ಯದ ಪ್ರಕಾರ ಕೊಡಂಗಲ್ಲೂರಿನ ಚೇರಮನ್ ರಾಜರು ಉತ್ತರದಲ್ಲಿ ಕಾಸರಗೋಡಿನವರೆಗೂ ಪೂರ್ವಕ್ಕೆ ಕರೂರು ಮತ್ತು ಕೊಲ್ಲಿಮಲೈವರೆಗೂ [[ದಕ್ಷಿಣ]]ದಲ್ಲಿ [[ಕನ್ಯಾಕುಮಾರಿ]] ಭೂಶಿರದವರೆಗೂ ಪಶ್ಚಿಮದಲ್ಲಿ ಲಕ್ಷದ್ವೀಪ ದ್ವೀಪಗಳವರೆಗೂ ಅಧಿಕಾರ ಹೊಂದಿದ್ದರು. ರೋಮನ್ ಸಾಮ್ರಾಜ್ಯ ಮತ್ತು ಚೀನ ದೇಶಗಳೊಡನೆ ವ್ಯಾಪಾರ ಲಾಭದಾಯಕವಾಗಿತ್ತು. ಕೇರಳರು ಉಚ್ಚ್ರಾಯಸ್ಥಿತಿಯಲ್ಲಿದ್ದರು. ಆದರೆ ಕ್ರಿ.ಶ. ೪ನೆಯ ಶತಮಾನದಲ್ಲಿ ರೋಮನ್ ಚಕ್ರಾಧಿಪತ್ಯದ ಅವನತಿಯಿಂದಲೂ ನಾಯರರು ಮತ್ತು ಇತರರ ಆಕ್ರಮಣದಿಂದಲೂ ಈ ವ್ಯಾಪರಕ್ಕೆ ಧಕ್ಕೆ ಉಂಟಾಯಿತು.<ref>https://books.google.co.in/books?id=S9RMxjdjUVAC&redir_esc=y</ref>
 
==ನಾಯಕ‌ ಜನಾಂಗದವರು ==
"https://kn.wikipedia.org/wiki/ಕೇರಳದ_ಇತಿಹಾಸ" ಇಂದ ಪಡೆಯಲ್ಪಟ್ಟಿದೆ