ಕೇರಳದ ಇತಿಹಾಸ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೪೫ ನೇ ಸಾಲು:
==ಸ್ವಾತಂತ್ರ್ಯ ಚಳವಳಿ==
೨೦ನೆಯ ಶತಮಾನದ ಆದಿಯಲ್ಲಿ ಸ್ವಾತಂತ್ರ್ಯ ಚಳವಳಿ ಕೇರಳಕ್ಕೂ ಹಬ್ಬಿತು. ೧೯೦೩ರಲ್ಲಿ ಮಲಬಾರ್ ಜಿಲ್ಲಾ ಕಾಂಗ್ರೆಸ್ ಸಮಿತಿಯನ್ನು ಸ್ಥಾಪಿಸಲಾಯಿತು. ಸಂಸ್ಥಾನದ ಪ್ರಜೆಗಳ ರಾಜಕೀಯ ಆಶೋತ್ತರಗಳಿಗೆ ಪ್ರಭುತ್ವ ಮಾನ್ಯತೆ ನೀಡುವುದು ಅನಿವಾರ್ಯವಾಯಿತು. ೧೯೦೪ರಲ್ಲಿ ತಿರುವಾಂಕೂರಿನಲ್ಲಿ ಶ್ರೀಮುಲಂ ವಿಧಾನಸಭೆಯನ್ನು ಸ್ಥಾಪಿಸಲಾಯಿತು. ೧೯೧೯ರಲ್ಲಿ ಕೊಚ್ಚಿ ಸಂಸ್ಥಾನದಲ್ಲಿ ಪ್ರಾಂತೀಯ ಕಾಂಗ್ರೆಸ್ ಸಮಿತಿ ಸ್ಥಾಪಿತವಾಯಿತು. ೧೯೩೦ರಲ್ಲಿ ನಡೆದ ಉಪ್ಪಿನ ಸತ್ಯಾಗ್ರಹ ೧೯೩೧ರ ಗುರುವಾಯೂರು ಸತ್ಯಾಗ್ರಹ ಯುವಜನರಲ್ಲಿ ಜಾಗೃತಿಯನ್ನು ಹೆಚ್ಚಿಸಿದವು. ಅದೇ ವರ್ಷ ತಿರುವಾಂಕೂರಿನಲ್ಲಿ ಯುವಜನ ಸಂಘವನ್ನು ಸ್ಥಾಪಿಸಲಾಯಿತು. 1932ರಲ್ಲಿ ಎರಡನೆಯ ಉಪ್ಪಿನ ಸತ್ಯಾಗ್ರಹ ನಡೆಯಿತು. ಕೇರಳದಲ್ಲಿ ಕಮ್ಯೂನಿಸ್ಟ್ ಪಕ್ಷ ಸ್ಥಾಪಿತವಾದ್ದು ೧೯೩೯ರಲ್ಲಿ. ೧೯೪೨ರ ಸ್ವಾತಂತ್ರ್ಯ ಚಳವಳಿ ಕೇರಳದಲ್ಲೂ ನಡೆಯಿತು. ೧೯೪೭ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಬಂದಾಗ ತಿರುವಾಂಕೂರು ಮತ್ತು ಕೊಚ್ಚಿ ಸಂಸ್ಥಾನಗಳು ಭಾರತ ಒಕ್ಕೂಟಕ್ಕೆ ಸೇರಿದುವು. ೧೯೪೯ರಲ್ಲಿ ಈ ಎರಡು ಸಂಸ್ಥಾನಗಳ ಐಕ್ಯವಾಯಿತು. ಈಗಿನ ಕೇರಳ ರಾಜ್ಯ ಸ್ಥಾಪನೆಯಾದ್ದು ೧೯೫೬ರಲ್ಲಿ. (ಎ.ವಿ.ವಿ.)
==ನೋಡಿ==
*[[ಕೇರಳ]]
*[[ಪದ್ಮನಾಭಸ್ವಾಮಿ ದೇವಸ್ಥಾನ]]
==ಹೆಚ್ಚಿನ ಮಾಹಿತಿ==
*[https://www.prajavani.net/explainer/explainer-on-padmanabhaswamy-temple-supreme-court-and-travancore-royal-family-744763.html ಆಳ–ಅಗಲ | ರಾಜಮನೆತನದ ಸುಪರ್ದಿಗೆ ಸಿರಿವಂತ ದೇಗುಲ;ಪಿಟಿಐ;d: 14 ಜುಲೈ 2020;ಆಧಾರ: ಪಿಟಿಐ ಹಾಗೂ ಇತರ ಮೂಲಗಳು]
 
==ಉಲ್ಲೇಖಗಳು==
"https://kn.wikipedia.org/wiki/ಕೇರಳದ_ಇತಿಹಾಸ" ಇಂದ ಪಡೆಯಲ್ಪಟ್ಟಿದೆ