ಬಜೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೩೪ ನೇ ಸಾಲು:
 
==ಸಸ್ಯ ವರ್ಣನೆ==
ಇದೊಂದು ಏಕದಳ ಸಸ್ಯ. ಕರ್ನಾಟಕದ ಅನೇಕ ಭಾಗಗಳಲ್ಲಿ ಇದನ್ನು ಗದ್ದೆಗಳಲ್ಲಿ ಸಾಗುವಳಿ ಮಾಡಲಾಗುತ್ತದೆ. ಬಜೆಗಿಡದಲ್ಲಿ ನೆಲದೊಳಗಿರುವ ಸುವಾಸನೆಯಿಂದ ಕೂಡಿದ ಶಿಘಾವೃಂತ ಅಥವಾ ಕಂದು ಇರುತ್ತದೆ. ಈ ಕಂದು ಸಾಮಾನ್ಯವಾಗಿ ೧-೨ ಮೀ. ಉದ್ದವಿರುತ್ತದೆ. ಕಂದಿನ ಮೇಲಿನ ಎಲೆಗಳು ೦.೭೫ - ೧.೫ಮೀ. ಉದ್ದ ಹಾಗೂ ೨ - ೪ಸೆಂ. ಮೀ. ಅಗಲವಿದ್ದು ಐರಿಸ್ ಗಿಡದ ಎಲೆಯನ್ನು ಹೋಲುತ್ತದೆ. ಹೂತನೆಯು ೬-೩೦ಸೆಂ. ಮೀ. ಉದ್ದವಿರುತ್ತದೆ. ಹಣ್ಣು ಹಳದಿ ಹಸಿರು ಬಣ್ಣವಿದ್ದು ೧-೩ ಬೀಜಗಳಿರುತ್ತವೆ. ಈ ಗಿಡದ ವಾಣಿಜ್ಯ ಭಾಗ ಗುಪ್ತಕಾಂಡ. ಇದು ೧.೫-೨.೫ಸೆಂ. ಮೀ. ದಪ್ಪವಾಗಿರುತ್ತದೆ.<ref>https://www.iucnredlist.org/species/168639/43116307</ref>
 
==ಬೇಸಾಯ ಕ್ರಮಗಳು==
"https://kn.wikipedia.org/wiki/ಬಜೆ" ಇಂದ ಪಡೆಯಲ್ಪಟ್ಟಿದೆ