ನಾಗಾಭರಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೮ ನೇ ಸಾಲು:
==ವೈಯಕ್ತಿಕ ಜೀವನ==
ಮೈಸೂರು ಜಿಲ್ಲೆಯ ತಲಕಾಡಿನಲ್ಲಿ ಎ ಶ್ರೀನಿವಾಸಯ್ಯ ಮತ್ತು ರುದ್ರಮ್ಮ ಅವರ ಐದು ಗಂಡುಮಕ್ಕಳಲ್ಲಿ ಎರಡನೆಯವರಾಗಿ
ನಾಗಾಭರಣರವರು ೧೯೫೩ರ ಜನವರಿ ೨೩ರಂದು ಜನಿಸಿದರು. ಅವರ ಇಬ್ಬರೂ ತಾತಂದಿರಾದ ಮದ್ದಳೆ ಗಿರಿಗೌಡ ಮತ್ತು ತಿಪ್ಪೆಗೌಡ ರೈತಾಪಿ ಜನಗಳಾಗಿದ್ದರೂ ಯಕ್ಷಗಾನದಲ್ಲಿ ಪರಿಣತಿ ಹೊಂದಿದ್ದರು. ಅವರ ತಂದೆ ಶ್ರೀನಿವಾಸಯ್ಯ ಬೆಂಗಳೂರಿನ ಕೃಷಿ ಇಲಾಖೆಯಲ್ಲಿ ಡೆಪ್ಯುಟಿ ಡೈರೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ನಾಗಾಭರಣರವರು ಆಂಗ್ಲ ಮತ್ತು ಕನ್ನಡ ಸಾಹಿತ್ಯದಲ್ಲಿ ಅಪಾರ ಆಸಕ್ತಿಯುಳ್ಳವರಾಗಿದ್ದು ವಿಜ್ಞಾನ ಮತ್ತು ಕಾನೂನು ವಿಷಯದಲ್ಲಿ ಪದವೀಧರರೂ ಆಗಿದ್ದಾರೆ.
ನಾಗಿಣಿಯವರು ನಾಗಾಭರಣರವರ ಪತ್ನಿ.
 
"https://kn.wikipedia.org/wiki/ನಾಗಾಭರಣ" ಇಂದ ಪಡೆಯಲ್ಪಟ್ಟಿದೆ