ನಾಗಾಭರಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೧ ನೇ ಸಾಲು:
ವಿದ್ಯಾರ್ಥಿ ದೆಸೆಯಿಂದಲೇ ನಾಗಾಭರಣ ಅವರಿಗೆ ಪ್ರತಿಷ್ಠಿತ ರಂಗ ತಜ್ಞರಾದ ಶ್ರೀರಂಗ, ಬಿ ವಿ ಕಾರಂತ, ಶಿವರಾಮಕಾರಂತ, ಬಾದಲ್ ಸರ್ಕಾರ್ ಮತ್ತು ಜ್ಞಾನಪೀಠ ಪ್ರಶಸ್ತಿ ವಿಜೇತ ಗಿರೀಶ್ ಕಾರ್ನಾಡ ಹಾಗು ಡಾ ಚಂದ್ರಶೇಖರ ಕಂಬಾರ ಮೊದಲಾದವರ ಒಡನಾಟ ಲಭಿಸಿತು. ಅವರು ಮುವತ್ತಾರಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿದ್ದಾರೆ.
 
===ಕಿರುತೆರೆ===
===ಕಿರಿತೆರೆ===
ನಾಗಾಭರಣರವರು ಕೆಲವು ಕಿರಿತೆರೆಕಿರುತೆರೆ ಧಾರವಾಹಿಗಳನ್ನೂ ಕೂಡ ನಿರ್ದೇಶಿಸಿದ್ದಾರೆ. ಅವುಗಳಲ್ಲಿ ಪ್ರಮುಖವಾದ ಧಾರಾವಾಹಿಗಳಾದ [[ದೂರದರ್ಶನ (ಬೆಂಗಳೂರು) | ಬೆಂಗಳೂರು ದೂರದರ್ಶನ]]ದ ನಮ್ಮ ನಮ್ಮಲ್ಲಿ, ಶ್ರೀಮಾನ್ ಶ್ರೀ ಸಾಮಾನ್ಯ ಮತ್ತು ತಿರುಗುಬಾಣ. [[ದೂರದರ್ಶನ (ಡಿ.ಡಿ.೧)|ದೂರದರ್ಶನ ರಾಷ್ಟ್ರೀಯ ವಾಹಿನಿ ಡಿ.ಡಿ.೧]]ರಲ್ಲಿ ತೆನಾಲಿ ರಾಮ (ಕಿರುತೆರೆ ಧಾರಾವಾಹಿ) ಹಾಗೂ [[ಉದಯ ಟಿವಿ]]ಯ [[ಸಂಕ್ರಾಂತಿ]], ಮಹಾಮಾಯಿ, [[ಅಪ್ಪ]] ಇತ್ಯಾದಿ ಧಾರವಾಹಿಗಳನ್ನು ನಿರ್ದೇಶಿಸಿದ್ದಾರೆ.
 
===ಬೆಳ್ಳಿತೆರೆ===
"https://kn.wikipedia.org/wiki/ನಾಗಾಭರಣ" ಇಂದ ಪಡೆಯಲ್ಪಟ್ಟಿದೆ