ನಾಗಾಭರಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಇನ್ನಷ್ಟು ಮಾಹಿತಿ ಸೇರಿಸಿದ್ದು
೩೫ ನೇ ಸಾಲು:
 
== ವೃತ್ತಿಜೀವನ ==
ನಾಗಾಭರಣ ಅವರು ಬಿ ಎಸ್ಸಿ ಪದವಿ ಪಡೆಯುವ ಮೊದಲೇ ಗಂಭೀರ ರಂಗ ನಟ ಹಾಗು ನಿರ್ದೇಶಕರಾಗಿ ಗುರುತಿಸಿಕೊಂಡಿದ್ದರು. ಸಂಗ್ಯಾ ಬಾಳ್ಯ , ಕತ್ತಲೆ ಬೆಳಕು, ಶಕಾರನ ಸಾರೋಟು, ಜೋಕುಮಾರ ಸ್ವಾಮಿ, ಈಡಿಪಸ್, ಸತ್ತವರ ನೆರಳು, ಕೃಷ್ಣ ಪಾರಿಜಾತ, ಟಿಂಗರ ಬುಡ್ಡಣ್ಣ , ಮುಂದೇನಾ ಸಖಿ ಮುಂದೇನಾ, ಹಯವದನ, ನೀಗಿಕೊಂಡ ಸಂಸ, ಬಕ, ಬ್ಲಡ್ ವೆಡ್ಡಿಂಗ್ ಮುಂತಾದ ನಾಟಕಗಳಲ್ಲಿ ಅಭಿನಯ ಮತ್ತು ನಿರ್ದೇಶನದಲ್ಲಿ ತೊಡಗಿಸಿಕೊಂಡಿದ್ದರು.
ಬಿಎಸ್ಸಿ ನಂತರ ನಾಗಾಭರಣ ಎಲ್ ಎಲ್ ಬಿ ಪದವಿಗಾಗಿ ಶ್ರೀ ಜಗದ್ಗುರು ರೇಣುಕಾಚಾರ್ಯ ಲಾ ಕಾಲೇಜು ಸೇರಿದರು. ವಿದ್ಯಾರ್ಥಿಯಾಗಿದ್ದಾಗಲೇ ಅವರು ಗಿರೀಶ್ ಕಾರ್ನಾಡ ಅವರ ಕಾಡು ಚಿತ್ರಕ್ಕೆ ಸಹಾಯಕ ನಿರ್ದೇಶಕನಾಗಿ ಮತ್ತು ಚೋಮನ ದುಡಿ ಚಿತ್ರಕ್ಕೆ ಬಿ ವಿ ಕಾರಂತ ಅವರಿಗೆ ಸಹ ನಿರ್ದೇಶಕನಾಗಿ ಕೆಲಸ ಮಾಡಿದರು. ಎರಡೂ ಚಿತ್ರಗಳು ಹಲವಾರು ಪ್ರಶಸ್ತಿ ಪಡೆದವು. ವಿದ್ಯಾರ್ಥಿಯಾಗಿದ್ದಾಗಲೇ ಅವರಿಗೆ ಚಿತ್ರ ನಿರ್ದೇಶಿಸುವ ಹಂಬಲವಾಗಿ ಬಹಳ ಕಷ್ಟಪಟ್ಟು ತಮ್ಮ ಮೊದಲ ಚಿತ್ರ ಗ್ರಹಣ ನಿರ್ದೇಶಿಸಿದರು. ಅದಕ್ಕೆ ೧೯೭೯ ರ ರಾಷ್ಟ್ರೀಯ ಐಕ್ಯತೆಯ ಅತ್ಯುತ್ತಮ ಚಿತ್ರ ಎಂದು ನರ್ಗಿಸ್ ದತ್ ರಾಷ್ಟ್ರಪ್ರಶಸ್ತಿ ಹಾಗು ಅತ್ಯುತ್ತಮ ಚಿತ್ರಕತೆ (ನಾಗಾಭರಣ ಮತ್ತು ಟಿ ಎಸ್ ರಂಗಾ) ಪ್ರಶಸ್ತಿಗಳು ದೊರಕಿದವು. ಜೊತೆಗೆ ೧೯೭೮-೭೯ ರ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಯಲ್ಲಿ ಮೊದಲ ಅತ್ಯುತ್ತಮ ಚಿತ್ರ, ಅತ್ಯುತ್ತಮ ಕಪ್ಪುಬಿಳಿ ಛಾಯಾಗ್ರಹಣ - ಎಸ್ ರಾಮಚಂದ್ರ, ನೀಡಲಾಯಿತು. ಅಲ್ಲದೆ ಈ ಚಿತ್ರ ಜರ್ಮನಿಯ ಮ್ಯಾನ್ಹೆಮ್ - ಹೈಡೆಲ್ಬರ್ಗ್ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನಕ್ಕೆ ಆಯ್ಕೆಯಾಯಿತು.
 
===ರಂಗಭೂಮಿ===
[[ಚಿತ್ರ:Tabarana kate.jpg|right|thumb|''ತಬರನ ಕಥೆ'' ನಾಟಕದ ಪಾತ್ರಧಾರಿಯಾಗಿ ನಾಗಾಭರಣ]]
ನಾಗಾಭರಣರಿಗೆ ತಮ್ಮ ಕಾಲೇಜು ದಿನಗಳಿಂದಲೇ ಚಿತ್ರ ನಿರ್ದೇಶನದ ಬಗ್ಗೆ ಆಸಕ್ತಿ ಮೂಡಿತ್ತು. ರಂಗತಜ್ಞರಾದ ಪದ್ಮಶ್ರೀ ಬಿ ವಿ ಕಾರಂತ್ ರವರ ಶಿಷ್ಯರಾಗಿ ತರಬೇತಿ ಪಡೆದರು. ರಂಗ ಭೂಮಿಗೆ ಪ್ರವೇಶಿಸಿ ಅವರು ಹಲವು ನಾಟಕಗಳನ್ನು ನಿರ್ದೇಶಿಸಿ ಅಭಿನಯಿಸಿದ್ದಾರೆ. ಇವರಿಗೆ ಭಾರತ ಸರ್ಕಾರ ರಂಗಭೂಮಿಯ ಸಾಧನೆಗಾಗಿ ನೀಡುವ ಚಿನ್ನದ ಪದಕ ನೀಡಿ ಗೌರವಿಸಿದೆ. ಬಿ ವಿ ಕಾರಂತರು ಸ್ಥಾಪಿಸಿದ ಬೆನಕ ರಂಗಸಂಸ್ಥೆಯನ್ನು [[ಬಿ.ವಿ. ಕಾರಂತ]]ರ ನಂತರ ಅವರಷ್ಟೇ ಸಮರ್ಥವಾಗಿ ಕಳೆದ ೩೦ ವರ್ಷಗಳಿಂದ ಮುನ್ನಡೆಸಿಕೊಂಡು ಬಂದಿದ್ದಾರೆ. ಆ ಮೂಲಕ ರಂಗಭೂಮಿಯ ಬೆಳವಣಿಗೆಗೆ ತಮ್ಮದೇ ಆದ ಕೊಡುಗೆಯನ್ನು ಸಲ್ಲಿಸುತ್ತಿದ್ದಾರೆ.
* ವಿದ್ಯಾರ್ಥಿ ದೆಸೆಯಿಂದಲೇ ನಾಗಾಭರಣ ಅವರಿಗೆ ಪ್ರತಿಷ್ಠಿತ ರಂಗ ತಜ್ಞರಾದ ಶ್ರೀರಂಗ, ಬಿ ವಿ ಕಾರಂತ, ಶಿವರಾಮಕಾರಂತಶಿವರಾಮ ಕಾರಂತ, ಬಾದಲ್ ಸರ್ಕಾರ್ ಮತ್ತು ಜ್ಞಾನಪೀಠ ಪ್ರಶಸ್ತಿ ವಿಜೇತ ಗಿರೀಶ್ ಕಾರ್ನಾಡ ಹಾಗು ಡಾ ಚಂದ್ರಶೇಖರ ಕಂಬಾರ ಮೊದಲಾದವರ ನಿಕಟ ಒಡನಾಟ ಲಭಿಸಿತು. ಅವರು ಮುವತ್ತಾರಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿದ್ದಾರೆ.
ನಾಗಾಭರಣರವರು ತಮ್ಮ ಸಂಗ್ಯಾ-ಬಾಳ್ಯಾ, ಕತ್ತಲೆ-ಬೆಳಕು, ಶಕಾರನ ಸಾರೋಟು ಮುಂತಾದ ನಾಟಕಗಳಿಗಾಗಿಯೂ ಪ್ರಸಿದ್ಧರಾದವರು.
* ಮುವತ್ತಾರಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿದ್ದಾರೆ.
[[ಚಿತ್ರ:Tabarana kate.jpg|right|thumb|''ತಬರನ ಕಥೆ'' ನಾಟಕದ ಪಾತ್ರಧಾರಿಯಾಗಿ ನಾಗಾಭರಣ]] ಮೈಸೂರಿನ ರಂಗಾಯಣ, ಬೆಂಗಳೂರಿನ ಬೆನಕ ನಾಟಕ ತಂಡ ಹಾಗೂ ಇತರ ರೆಪರ್ಟರಿಗಳಿಗೆ ಅವರು ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಪ್ರೇಮಾ ಕಾರಂತ್ ಅವರು ಸ್ಥಾಪಿಸಿದ ಬೆನಕ ಮಕ್ಕಳ ರಂಗ ತಂಡಕ್ಕೆ 30 ವರ್ಷಗಳಿಂದ ಅಧ್ಯಕ್ಷರಾಗಿದ್ದು, ಅಂದಿನಿಂದ ಇಂದಿನವರೆಗೆ ಸತತವಾಗಿ ವರ್ಷಕ್ಕೆ ಮೂರು ಮಕ್ಕಳ ನಾಟಕ ನಿರ್ದೇಶಿಸಿದ್ದಾರೆ.
* ಹಲವಾರು ಬಾರಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ರಂಗಮಂಚದಲ್ಲಿ ಅಭಿನಯಿಸಿದ್ದಾರೆ.
* ಕಳೆದ ಮೂವತ್ತೈದು ವರ್ಷಗಳಿಂದ ಸತತವಾಗಿ ರಾಷ್ಟ್ರೀಯ ಮತ್ತು ಅಂತರ ರಾಷ್ಟ್ರೀಯ ಮಟ್ಟಗಳಲ್ಲಿ ರಂಗ ಕಮ್ಮಟಗಳನ್ನು ನಡೆಸಿದ್ದಾರೆ.
[[ಚಿತ್ರ:Tabarana kate.jpg|right|thumb|''ತಬರನ ಕಥೆ'' ನಾಟಕದ ಪಾತ್ರಧಾರಿಯಾಗಿ ನಾಗಾಭರಣ]]* ಮೈಸೂರಿನ ರಂಗಾಯಣ, ಬೆಂಗಳೂರಿನ ಬೆನಕ ನಾಟಕಹಾಗೂ ತಂಡಅನೇಕ ಹಾಗೂ ಇತರರಂಗ ರೆಪರ್ಟರಿಗಳಿಗೆ ಅವರು ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
* ಬಿ ವಿ ಕಾರಂತರು ಸ್ಥಾಪಿಸಿದ ಬೆನಕ ಹವ್ಯಾಸಿ ರಂಗ ತಂಡದಲ್ಲಿ ನಲವತ್ತು ವರ್ಷಗಳಿಂದ ಸ್ಥಾಪಕ-ನಟ
* ರಂಗಭೂಮಿ ಕ್ಷೇತ್ರಕ್ಕೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ.
* ಹಲವಾರು ಬಾರಿ ಭಾರತ ಸರ್ಕಾರದ ಸಾಂಸ್ಕೃತಿಕ ಸಮಿತಿಗಳಲ್ಲಿ ಸದಸ್ಯತ್ವ
* ಆಹತ, ಏಕವ್ಯಕ್ತಿ ಪ್ರದರ್ಶನವನ್ನು ನಿರ್ದೇಶಿಸಿ ಅಭಿನಯಿಸಿದ್ದಾರೆ.
* ಬೆಂಗಳೂರು ನಾಗರತ್ನಮ್ಮ ಅವರ ಬದುಕು ಸಾಧನೆ ಕುರಿತ ಸಂಗೀತ ಪ್ರಧಾನ ನಾಟಕದ ಪರಿಕಲ್ಪನೆ ಮತ್ತು ನಿರ್ದೇಶನ.
 
===ಚಲನಚಿತ್ರ===
ವಿದ್ಯಾರ್ಥಿ ದೆಸೆಯಿಂದಲೇ ನಾಗಾಭರಣ ಅವರಿಗೆ ಪ್ರತಿಷ್ಠಿತ ರಂಗ ತಜ್ಞರಾದ ಶ್ರೀರಂಗ, ಬಿ ವಿ ಕಾರಂತ, ಶಿವರಾಮಕಾರಂತ, ಬಾದಲ್ ಸರ್ಕಾರ್ ಮತ್ತು ಜ್ಞಾನಪೀಠ ಪ್ರಶಸ್ತಿ ವಿಜೇತ ಗಿರೀಶ್ ಕಾರ್ನಾಡ ಹಾಗು ಡಾ ಚಂದ್ರಶೇಖರ ಕಂಬಾರ ಮೊದಲಾದವರ ಒಡನಾಟ ಲಭಿಸಿತು. ಅವರು ಮುವತ್ತಾರಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿದ್ದಾರೆ.
* ತಮ್ಮ ಚಿತ್ರಗಳಿಂದ ಹಲವಾರು ದಾಖಲೆಗಳನ್ನು ನಿರ್ಮಿಸಿದ್ದಾರೆ. ಉದಾಹರಣೆಗೆ ಜನುಮದ ಜೋಡಿ ಚಿತ್ರ ಕರ್ನಾಟಕದಲ್ಲಿ ಅತಿ ಹೆಚ್ಚು ಥಿಯೇಟರ್ ಗಳಲ್ಲಿ ಬೆಳ್ಳಿ ಹಬ್ಬ ಆಚರಿಸಿದ ಚಿತ್ರ. ಕೆಲವು ಥಿಯೇಟರ್ ಗಳಲ್ಲಿ ೩೬೫ ದಿನಗಳಿಗೂ ಹೆಚ್ಚು ಪ್ರದರ್ಶನ ಕಂಡಿತು. ಒಂದು ಅಮೆರಿಕಾದ ವಿಶ್ವವಿದ್ಯಾಲಯದಲ್ಲಿ ಈ ಚಿತ್ರ ಪಠ್ಯ ವಿಷಯವಾಗಿದೆ.
* ಒಟ್ಟು ೩೬ ಚಿತ್ರಗಳನ್ನು ನಿರ್ದೇಶಿಸಿದ್ದು ಅವುಗಳಲ್ಲಿ ೧೮ ಚಿತ್ರಗಳಿಗೆ ಪ್ರತಿಷ್ಠಿತ ಪ್ರಶಸ್ತಿಗಳು ಸಂದಿವೆ.
* ನಾಲ್ಕು ಮಕ್ಕಳ ಚಿತ್ರಗಳನ್ನು ನಿರ್ದೇಶಿಸಿದ್ದಾರೆ.
* ಫಿಲಂ ಫೇರ್ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ೭ ಬಾರಿ.
* ರಾಷ್ಟ್ರ ಪ್ರಶಸ್ತಿಗಳು ೧೦, ಅದರಲ್ಲಿ ೩ ರಾಷ್ಟ್ರೀಯ ಐಕ್ಯತೆಗಾಗಿ.
* ರಾಜ್ಯ ಪ್ರಶಸ್ತಿಗಳು ೨೩, ವಿವಿಧ ವಿಭಾಗಗಳಲ್ಲಿ
* ಅವರ ೮ ಚಿತ್ರಗಳು ಅಂತರರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಭಾರತೀಯ ಪನೋರಮಾಗೆ ಆಯ್ಕೆಯಾಗಿವೆ.
* ರಾಷ್ಟ್ರೀಯ ಚಿತ್ರ ಪ್ರಶಸ್ತಿ ತೀರ್ಪುಗಾರರ ಸಮಿತಿಯಲ್ಲಿ ೪ ಬಾರಿ ಸದಸ್ಯ.
* ಮ್ಯಾನ್ ಹೇಮ್, ಮಿಲಾನ್, ಇರಾನ್, ಚಿಕಾಗೋ , ಅರ್ಮೇನಿಯಾ ಮತ್ತು ಕಾರ್ಲೋವಿ ವಾರಿ ಅಂತರ ರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ತೀರ್ಪುಗಾರರ ಸಮಿತಿಯಲ್ಲಿ ಭಾರತದ ಪ್ರತಿನಿಧಿ.
* ಅಂತರರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಅವರ ಚಿತ್ರಗಳು ಪ್ರದರ್ಶಿತಗೊಂಡಿವೆ.
* ಹನ್ನೆರಡನೆಯ ಶತಮಾನದ ಸಂತ ಕವಿ ಅಲ್ಲಮನ ಕುರಿತಾದ ಚಿತ್ರ ಅಂತರರಾಷ್ಟ್ರೀಯ ಯು ಎನ್ ಗಾಂಧೀ ಪದಕಕ್ಕಾಗಿ ಭಾರತದ ಆಯ್ಕೆಯಾಗಿ ಪ್ರದರ್ಶಿತಗೊಂಡಿತು.
* ಭಾರತ ಸರ್ಕಾರದ ಫಿಲಂಸ್ ಡಿವಿಷನ್ ಮತ್ತು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಿಗೆ ಸಾಕ್ಷ್ಯಚಿತ್ರಗಳು.
* ಕರ್ನಾಟಕ ಸರ್ಕಾರದ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ, ಜೀವಮಾನ ಸಾಧನೆಗಾಗಿ.
 
===ಕಿರುತೆರೆ===
"https://kn.wikipedia.org/wiki/ನಾಗಾಭರಣ" ಇಂದ ಪಡೆಯಲ್ಪಟ್ಟಿದೆ