ಸ್ವಕೇಂದ್ರಿತ ವ್ಯಕ್ತಿತ್ವ ಮನೋರೋಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಪುಟದಲ್ಲಿರುವ ಎಲ್ಲಾ ಮಾಹಿತಿಯನ್ನೂ ತಗೆಯುತ್ತಿರುವೆ
No edit summary
೧ ನೇ ಸಾಲು:
'''ಸ್ವಕೇಂದ್ರಿತ ವ್ಯಕ್ತಿತ್ವ''' ಮನೋರೋಗ ಅಥವಾ '''ಉನ್ಮಾದ ವ್ಯಕ್ತಿತ್ವ ''(ಹಿಸ್ಟ್ರಿಯಾನಿಕ್ ಪರ್ಸನಾಲಿಟಿ ಡಿಸಾರ್ಡರ್)''''', ಈ ಮನೋರೋಗವನ್ನು '''ಸ್ವಕೇಂದ್ರಿತ ಗಮನಾಪೇಕ್ಷೆ''' ಎಂಬ ಹೆಸರಿನಲ್ಲಿಯೂ ಕರೆಯುತ್ತಾರೆ.
 
ನಾಟಕೀಯತೆ/ಎಲ್ಲರ ಗಮನವನ್ನು ತನ್ನಡೆಗೆ ಸೆಳೆಯುವ ಪ್ರಯತ್ನ, ಶ್ರಮಪಡಲು ತಯಾರಿಲ್ಲದ ಮನಸ್ಸು, ವಿಫಲತೆಗೆ, ನಿರಾಶೆಗೆ ತೀವ್ರವಾಗಿ ಪರಿತಪಿಸುವುದು, ಅದಕ್ಕಾಗಿ ಇತರರನ್ನು ದೂಷಿಸುವುದು, ಸಂಬಂಧಗಳಲ್ಲಿ ಗಂಭೀರತೆ ಇಲ್ಲದಿರುವುದು,ಅತಿಯಾದ ಭಾವೋದ್ವೇಗ, ಹುಡುಗಾಟಿಕೆಯ ಪ್ರವೃತ್ತಿ ಹೆಚ್ಚು ಇರುವುದು, ಇವೆಲ್ಲ ಈ ಕಾಯಿಲೆಯ ಪ್ರಮುಖ ಲಕ್ಷಣಗಳು. ಸಾಮಾನ್ಯವಾಗಿ ಈ ಮನೋರೋಗವು ಪ್ರೌಢಾವಸ್ಥೆಯನ್ನು ಪ್ರವೇಶಿಸುವ ಹಂತದಲ್ಲಿ ಕಂಡುಬರುತ್ತದೆ. ಮಹಿಳೆಯರಲ್ಲಿ ಈ ಬಗೆಯ ಲಕ್ಷಣಗಳು ಕಂಡುಬರುವುದು ಪುರುಷರಿಗಿಂತ ೪ ಪಟ್ಟು ಜಾಸ್ತಿ ಎಂದು ತಿಳಿದು ಬಂದಿದೆ.