ಮೋಕ್ಷ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೩ ನೇ ಸಾಲು:
 
== ಮೋಕ್ಷ - ಪೀಠಿಕೆ ==
'''ಮೋಕ್ಷ'''ವೆಂದರೆ, [[ಹಿಂದೂ]] ಮತ್ತು ಜೈನ ಧರ್ಮದ ಪ್ರಕಾರ, ಜನನ-ಮರಣದ ಚಕ್ರಗಳಿಂದ ಜೀವಚರಗಳಿಗೆ ಸಿಗುವ ಮುಕ್ತಿ. ಪ್ರತಿಯೊಬ್ಬನ ಪರಮೋಚ್ಚ ಗುರಿ ಇದಾಗಿರುತ್ತದೆ. ಇದು ಭಾರತೀಯ ದರ್ಶನಗಳ ಪ್ರಕಾರ ಚತುರ್ವಿಧ ಪುರುಷಾರ್ಥಗಳಲ್ಲಿ ಒಂದು-ಮೋಕ್ಷ ಕೊನೆಯದು. [[ಧರ್ಮ]], [[ಅರ್ಥ]] ಮತ್ತು [[ಕಾಮ]] ಉಳಿದ ಮೂರು.ಮನುಷ್ಯನ ಮರಣ ಸಂಭವಿಸಿದಾಗ ದೇಹದೊಳಗಿನ ಆತ್ಮ ಮರುಹುಟ್ಟು ಪಡೆಯದೆ [[ಪರಮಾತ್ಮ]]ನಲ್ಲಿ ಐಕ್ಯ ಹೊಂದುವುದು. ಈ ಸ್ಥಿತಿ ಸ್ವರ್ಗಕ್ಕಿಂತ ಶ್ರೇಷ್ಠ. ಏಕೆಂದರೆ ಸ್ವರ್ಗ ಪ್ರಾಪ್ತಿ ಕೇವಲ ಮನುಷ್ಯನ ಪಾಪ ಪುಣ್ಯಗಳನ್ನು ಆಧರಿಸಿದ್ದು ಅದು ಮುಗಿದ ಮೇಲೆ ಕರ್ಮಾನುಸಾರ ಮರು ಹುಟ್ಟು ಪಡೆಯಬೇಕಾಗುತ್ತದೆ.ಆದರೆ ಮುಕ್ತಿ ಅಥವಾ ಮೋಕ್ಷದ ಸ್ಥಿತಿ ಅನಂತಕಾಲ ಅನಂದಾತಿಶಯದಲ್ಲಿ ಇರುವಂತಹ ಸ್ಥಿತಿ.ಈ ವಿಚಾರದಲ್ಲಿ ಭಾರತೀಯ ದರ್ಶನಗಳಲ್ಲಿ ಒಮ್ಮತವಿಲ್ಲ ; ಒಂದೊಂದು ದರ್ಶನದಲ್ಲಿ ಒಂದೊಂದು ರೀತಿ ಹೇಳಿದೆ.
([[ಭಾರತೀಯ ತತ್ತ್ವಶಾಸ್ತ್ರದಲ್ಲಿ ಜೀವಾತ್ಮ]]); ಭಾರತೀಯ ತತ್ತ್ವಶಾಸ್ತ್ರದಲ್ಲಿ ಮೋಕ್ಷವು ಒಂದು ಚರ್ಚಾವಿಷಯವಾಗಿದೆ.
 
== ಭಾರತೀಯ ತತ್ತ್ವಶಾಸ್ತ್ರದಲ್ಲಿ ಮೋಕ್ಷ ==
"https://kn.wikipedia.org/wiki/ಮೋಕ್ಷ" ಇಂದ ಪಡೆಯಲ್ಪಟ್ಟಿದೆ