ಕಾವೇರಿ ನದಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Reverted edits by 117.196.9.110 (talk) to last revision by Wiki13
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ iOS app edit
೫೨ ನೇ ಸಾಲು:
 
== ಕಾವೇರಿ ನದಿ ನೀರು ಹಂಚಿಕೆ ==
Project (*ಕರ್ನಾಟಕದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಅತಿ ಪ್ರಸಿದ್ಧ ಜಲಾಶಯ ಕೃಷ್ಣರಾಜಸಾಗರ.)ಅದರ ಗರಿಷ್ಟ ಮಟ್ಟ ೧೨೪.೮ ಅಡಿ.(ಅಲ್ಲಿಯ ನೆಲ ಮಟ್ಟದಿಂದ)ಕಾವೇರಿ ಕಣಿವೆಯ ನೀರಿನಲ್ಲಿ ಅರ್ಧಕ್ಕಿಂತ ಹೆಚ್ಚು ಪಾಲನ್ನು ಈಗಾಗಲೆ ಗಿಟ್ಟಿಸಿದ್ದರೂ ತಮಿಳುನಾಡಿಗೆ ತೃಪ್ತಿ ಇಲ್ಲ. ಕಾವೇರಿ ಕಣಿವೆಯಲ್ಲಿರುವ ಒಟ್ಟು ನೀರು 740 ಟಿಎಂಸಿ ಅಡಿ. ಈ ಪೈಕಿ 419 ಟಿಎಂಸಿ ಅಡಿ ನೀರನ್ನು ತಮಿಳುನಾಡಿಗೆ, 270 ಟಿಎಂಸಿ ಅಡಿ ನೀರನ್ನು ಕರ್ನಾಟಕಕ್ಕೂ ನ್ಯಾಯಾಧಿಕರಣ ಈಗಾಗಲೆ ಹಂಚಿಕೆ ಮಾಡಿದೆ.
*ಒಟ್ಟು ನೀರು 740 ಟಿಎಂಸಿ ಅಡಿ.-ಇದು ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಒಟ್ಟು ಲಭ್ಯವಾಗುವ ನೀರಿನ ಪ್ರಮಾಣ ;ಮಳೆ ಸರಾಸರಿ ಉತ್ತಮ ಮಳೆಯಾದಾಗ; ಕರ್ನಾಟಕವು ತನಗೆ ಲಭ್ಯವಾಗುವ ನೀರಿನಲ್ಲಿ 192 ಟಿ.ಎಮ್.ಸಿ.ಅಡಿ ನೀರನ್ನು ತಮಿಳನಾಡಿಗೆ ಬಿಡಬೇಕು. ಹಾಗೆ ಬಿಟ್ಟಾಗ ಕರ್ನಾಟಕಕ್ಕೆ 270 ಟಿಎಂಸಿ ಅಡಿ ನೀರು ಉಳಿಯುವುದೆಂದು ಅಂದಾಜು. ಮಳೆ ಕಡಿಮೆಯಾದಾಗ ಪ್ರಧಾನ ಮಂತ್ರಿಯವರ ಅಧ್ಯಕ್ಷತೆಯ ಕಾವೇರಿ ಆಯೋಗ ನೀರಿನ ಪ್ರಮಾಣವನ್ನು ನಿರ್ಧರಿಸುವುದು.
*ಹೆಚ್ಚು ಕಡಿಮೆ ಶೇ.80ರಷ್ಟು ಕಾವೇರಿ ನೀರು ತನಗೇ ಸಲ್ಲಬೇಕು ಎಂಬುದು ತಮಿಳುನಾಡಿನ ಆಗ್ರಹ. ಅರ್ಥಾತ್ 740 ಟಿಎಂಸಿಗಳಲ್ಲ್ 566 ಟಿಎಂಸಿ ತನ್ನ ನ್ಯಾಯಯುತ ಪಾಲು ಎನ್ನುತ್ತದೆ.ಹೀಗಾಗಿ 419ಕ್ಕೆ ಸಮಾಧಾನ ಇಲ್ಲ. ಕರ್ನಾಟಕದ ಪಾಲಿನ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರ. ತೀರ್ಪು ಸಂಬಂಧ ಸಲ್ಲಿಸಿರುವ ವಿಶೇಷ ಮೇಲ್ಮನವಿ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ವಿಚಾರಣೆಗೆ ಅಂಗೀ­ಕರಿಸಿದೆ.
"https://kn.wikipedia.org/wiki/ಕಾವೇರಿ_ನದಿ" ಇಂದ ಪಡೆಯಲ್ಪಟ್ಟಿದೆ