ಕಾವೇರಿ ನದಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ iOS app edit
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ iOS app edit
೩೫ ನೇ ಸಾಲು:
== ನದಿಯ ಪಾತ್ರ ==
*[[ಕೊಡಗು|ಕೊಡಗಿನ]] ಬೆಟ್ಟಗಳನ್ನು ಬಿಟ್ಟ ನಂತರ ಕಾವೇರಿ ನದಿ ದಕ್ಷಿಣ ಪ್ರಸ್ಥಭೂಮಿಯ ಮೇಲೆ ಪೂರ್ವಕ್ಕೆ ಹರಿಯುತ್ತದೆ. ಈ ನದಿಯಲ್ಲಿ ಮೂರು ದ್ವೀಪಗಳಿವೆ - ಕರ್ನಾಟಕದಲ್ಲಿ [[ಶ್ರೀರಂಗಪಟ್ಟಣ]] ಮತ್ತು [[ಶಿವನಸಮುದ್ರ]], ಹಾಗೂ [[ತಮಿಳುನಾಡು|ತಮಿಳುನಾಡಿ ನಲ್ಲಿ]] [[ಶ್ರೀರಂಗ(ಸ್ಥಳ)|ಶ್ರೀರಂಗ]]. ಶಿವನಸಮುದ್ರದಲ್ಲಿ ಈ ನದಿ ೩೨೦ ಅಡಿಗಳ ಎತ್ತರದಿಂದ ಧುಮುಕಿ, ಗಗನಚುಕ್ಕಿ ಮತ್ತು ಭರಚುಕ್ಕಿ ಎಂಬ ಜಲಪಾತಗಳನ್ನು ಸೃಷ್ಟಿಸುತ್ತದೆ.
(*ಭಾರತದ ಮೊದಲ ಜಲವಿದ್ಯುದಾಗಾರ ಇಲ್ಲಿ ೧೯೦೨ ರಲ್ಲಿ ಕಟ್ಟಲ್ಪಟ್ಟು [[ಬೆಂಗಳೂರು]] ನಗರಕ್ಕೆ ವಿದ್ಯುಚ್ಛಕ್ತಿಯನ್ನು ಒದಗಿಸುತ್ತಿತ್ತು. [[ಹೊಗೇನಕಲ್]] ಜಲಪಾತವಾಗಿ ಬಿದ್ದಾದ ಮೇಲೆ ತಮಿಳುನಾಡನ್ನು ಪ್ರವೇಶಿಸುವ ಈ ನದಿ, [[ತಂಜಾವೂರು]] ಜಿಲ್ಲೆಯ ಮುಖಾಂತರ ಹರಿದು ಕೊನೆಗೆ ಇಬ್ಭಾಗವಾಗಿ [[ಬಂಗಾಳ ಕೊಲ್ಲಿ|ಬಂಗಾಳ ಕೊಲ್ಲಿಯನ್ನು]] ಸೇರುತ್ತದೆ.)project
 
== ಕರ್ನಾಟಕದಲ್ಲಿ ಕಾವೇರಿ ==
"https://kn.wikipedia.org/wiki/ಕಾವೇರಿ_ನದಿ" ಇಂದ ಪಡೆಯಲ್ಪಟ್ಟಿದೆ