ಕಾವೇರಿ ನದಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ iOS app edit
ಚು Reverted edits by 117.196.9.110 (talk) to last revision by Wiki13
೧೬ ನೇ ಸಾಲು:
[[File:ಕಾವೇರಿ_ನದಿ.svg|thumb|400px|right|ಕಾವೇರಿ ನದಿಯ ಹರಿವಿನ ದಾರಿ: ಜಲಾನಯನ ಪ್ರದೇಶ 81,155 km2(31,334 ಚದರ ಮೈಲಿ); ನದಿಯ ಉದ್ದ 765 km/475 ಮೈಲಿ]]
 
('''ಕಾವೇರಿ''' [[ಕರ್ನಾಟಕ]]ದ ಜೀವನದಿ. ಕೊಡಗು ಜಿಲ್ಲೆಯ [[ಪಶ್ಚಿಮ ಘಟ್ಟ|ಪಶ್ಚಿಮ ಘಟ್ಟದಲ್ಲಿ]] [[ತಲಕಾವೇರಿ|ತಲಕಾವೇರಿಯೆಂಬ]] ಸ್ಥಳದಲ್ಲಿ ಉಗಮಿಸುವ ಈ ನದಿ, ಮೈಸೂರು ಜಿಲ್ಲೆಯ ಮೂಲಕ [[ತಮಿಳುನಾಡು|ತಮಿಳುನಾಡಿಗೆ]] ಹರಿದು [[ಬಂಗಾಳಕೊಲ್ಲಿ|ಬಂಗಾಳ ಕೊಲ್ಲಿಯನ್ನು]] ಸೇರುತ್ತದೆ. ಮುಖ್ಯವಾಗಿ ದಕ್ಷಿಣ-ಪೂರ್ವ ದಿಶೆಯಲ್ಲಿ ಹರಿಯುವ ಈ ನದಿಯ ಪಥ ಸುಮಾರು ೭೬೫ ಕಿ.ಮಿ.ಗಳಷ್ಟು ಉದ್ದವಾಗಿದೆ.ಜಲಾನಯನ ಪ್ರದೇಶ 81,155 km2 (31,334 sq mi)) project
 
==ಇತಿವೃತ್ತ==
ಕಾವೇರಿ ಜಲಾನಯನ ಪ್ರದೇಶ ೨೭,೭೦೦ ಚದುರ ಮೈಲಿಗಳಷ್ಟಿದ್ದು, ಕಾವೇರಿಯ ಉಪನದಿಗಳಲ್ಲಿ [[ಶಿಂಷಾ]], [[ಹೇಮಾವತಿ]], [[ಅರ್ಕಾವತಿ]],[ಕಪಿಲಾ ಅಥವಾ ಕಬಿನಿ], [[ಲಕ್ಷ್ಮಣ ತೀರ್ಥ]] ಮತ್ತು [[ಲೋಕಪಾವನಿ]] ನದಿಗಳನ್ನು ಹೆಸರಿಸಬಹುದು.
 
( ಕಾವೇರಿ 'ದಕ್ಷಿಣ ಗಂಗೆ' ಯೆಂದು ಪ್ರಸಿದ್ಧಿ ಪಡೆದ ಕರ್ನಾಟಕದ ಮಹಾನದಿ. ತುಲಾಮಾಸದಲ್ಲಿ ಕಾವೇರಿ ಸ್ನಾನ ಮಾಡಿದರೆ ಸಕಲ ಪಾಪಗಳೂ ನಾಶವಾಗುವುದೆಂಬ ನಂಬಿಕೆಯಿದೆ. ಕೊಡಗರು ಕಾವೇರಿಯನ್ನು ತಮ್ಮ ಕುಲದೈವದಂತೆ ಪೂಜಿಸುತ್ತಾರೆ. ಕಾವೇರಿಯು ಪುರಾಣಗಳಲ್ಲಿ ವರ್ಣಿಸಲಾದ ಸಪ್ತ ಪುಣ್ಯ ನದಿಗಳಲ್ಲಿ ಒಂದು, ಹಾಗೂ ದಕ್ಷಿಣದಲ್ಲಿರುವ ಏಕೈಕ ಮಹಾ ನದಿ.)project
 
== ಪುರಾಣ ಮೂಲದಲ್ಲಿ ಕಾವೇರಿ ==
೩೪ ನೇ ಸಾಲು:
 
== ನದಿಯ ಪಾತ್ರ ==
Project (*[[ಕೊಡಗು|ಕೊಡಗಿನ]] ಬೆಟ್ಟಗಳನ್ನು ಬಿಟ್ಟ ನಂತರ ಕಾವೇರಿ ನದಿ ದಕ್ಷಿಣ ಪ್ರಸ್ಥಭೂಮಿಯ ಮೇಲೆ ಪೂರ್ವಕ್ಕೆ ಹರಿಯುತ್ತದೆ. )ಈ ನದಿಯಲ್ಲಿ ಮೂರು ದ್ವೀಪಗಳಿವೆ - ಕರ್ನಾಟಕದಲ್ಲಿ [[ಶ್ರೀರಂಗಪಟ್ಟಣ]] ಮತ್ತು [[ಶಿವನಸಮುದ್ರ]], ಹಾಗೂ [[ತಮಿಳುನಾಡು|ತಮಿಳುನಾಡಿ ನಲ್ಲಿ]] [[ಶ್ರೀರಂಗ(ಸ್ಥಳ)|ಶ್ರೀರಂಗ]]. ಶಿವನಸಮುದ್ರದಲ್ಲಿ ಈ ನದಿ ೩೨೦ ಅಡಿಗಳ ಎತ್ತರದಿಂದ ಧುಮುಕಿ, ಗಗನಚುಕ್ಕಿ ಮತ್ತು ಭರಚುಕ್ಕಿ ಎಂಬ ಜಲಪಾತಗಳನ್ನು ಸೃಷ್ಟಿಸುತ್ತದೆ.
(*ಭಾರತದ ಮೊದಲ ಜಲವಿದ್ಯುದಾಗಾರ ಇಲ್ಲಿ ೧೯೦೨ ರಲ್ಲಿ ಕಟ್ಟಲ್ಪಟ್ಟು [[ಬೆಂಗಳೂರು]] ನಗರಕ್ಕೆ ವಿದ್ಯುಚ್ಛಕ್ತಿಯನ್ನು ಒದಗಿಸುತ್ತಿತ್ತು. [[ಹೊಗೇನಕಲ್]] ಜಲಪಾತವಾಗಿ ಬಿದ್ದಾದ ಮೇಲೆ ತಮಿಳುನಾಡನ್ನು ಪ್ರವೇಶಿಸುವ ಈ ನದಿ, [[ತಂಜಾವೂರು]] ಜಿಲ್ಲೆಯ ಮುಖಾಂತರ ಹರಿದು ಕೊನೆಗೆ ಇಬ್ಭಾಗವಾಗಿ [[ಬಂಗಾಳ ಕೊಲ್ಲಿ|ಬಂಗಾಳ ಕೊಲ್ಲಿಯನ್ನು]] ಸೇರುತ್ತದೆ.)project
 
== ಕರ್ನಾಟಕದಲ್ಲಿ ಕಾವೇರಿ ==
೪೯ ನೇ ಸಾಲು:
== ತಮಿಳು ನಾಡಿನಲ್ಲಿ ಕಾವೇರಿ ==
*'''ಹರಿವು:''' ತನ್ನ ಮೂಲದಿಂದ ಮುಖಜಭೂಮಿಯಲ್ಲಿ ಸಮುದ್ರ ಸೇರುವವರೆಗಿನ ಕಾವೇರಿ ನದಿಯ ಒಟ್ಟು ಉದ್ದ 800 ಕಿ.ಮೀ.. ಕರ್ನಾಟಕದಲ್ಲಿ 320 ಕಿ.ಮೀ. ಹರಿದು 416 ಕಿ.ಮೀ. ತಮಿಳುನಾಡಿನಲ್ಲಿ ಹರಿಯುವುದು. ಮತ್ತು 64 ಕಿ. ಮೀ. ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ಸಮಾನವಾದ ಗಡಿಯನ್ನು ರೂಪಿಸುವುದು. 320+32=342 ಕಿ.ಮೀ. ಕರ್ನಾಟಕದಲ್ಲಿ; 416+32 ಕಿ,ಮೀ. ತಮಿಳುನಾಡಿನಲ್ಲಿ ಹರಿದಂತಾಯಿತು<ref>.http://www.indiawris.nrsc.gov.in/wrpinfo/index.php?title=Cauvery</ref>
(*ತಮಿಳು ನಾಡಿನ ಮೆಟ್ಟೂರು ಎಂಬಲ್ಲಿ ಈ ನದಿಗೆ ಅಡ್ಡಲಾಗಿ ಅಣೆಕಟ್ಟು ಕಟ್ಟಲಾಗಿದೆ.)project
 
== ಕಾವೇರಿ ನದಿ ನೀರು ಹಂಚಿಕೆ ==
Project (*ಕರ್ನಾಟಕದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಅತಿ ಪ್ರಸಿದ್ಧ ಜಲಾಶಯ ಕೃಷ್ಣರಾಜಸಾಗರ.)ಅದರ ಗರಿಷ್ಟ ಮಟ್ಟ ೧೨೪.೮ ಅಡಿ.(ಅಲ್ಲಿಯ ನೆಲ ಮಟ್ಟದಿಂದ)ಕಾವೇರಿ ಕಣಿವೆಯ ನೀರಿನಲ್ಲಿ ಅರ್ಧಕ್ಕಿಂತ ಹೆಚ್ಚು ಪಾಲನ್ನು ಈಗಾಗಲೆ ಗಿಟ್ಟಿಸಿದ್ದರೂ ತಮಿಳುನಾಡಿಗೆ ತೃಪ್ತಿ ಇಲ್ಲ. ಕಾವೇರಿ ಕಣಿವೆಯಲ್ಲಿರುವ ಒಟ್ಟು ನೀರು 740 ಟಿಎಂಸಿ ಅಡಿ. ಈ ಪೈಕಿ 419 ಟಿಎಂಸಿ ಅಡಿ ನೀರನ್ನು ತಮಿಳುನಾಡಿಗೆ, 270 ಟಿಎಂಸಿ ಅಡಿ ನೀರನ್ನು ಕರ್ನಾಟಕಕ್ಕೂ ನ್ಯಾಯಾಧಿಕರಣ ಈಗಾಗಲೆ ಹಂಚಿಕೆ ಮಾಡಿದೆ.
*ಒಟ್ಟು ನೀರು 740 ಟಿಎಂಸಿ ಅಡಿ.-ಇದು ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಒಟ್ಟು ಲಭ್ಯವಾಗುವ ನೀರಿನ ಪ್ರಮಾಣ ;ಮಳೆ ಸರಾಸರಿ ಉತ್ತಮ ಮಳೆಯಾದಾಗ; ಕರ್ನಾಟಕವು ತನಗೆ ಲಭ್ಯವಾಗುವ ನೀರಿನಲ್ಲಿ 192 ಟಿ.ಎಮ್.ಸಿ.ಅಡಿ ನೀರನ್ನು ತಮಿಳನಾಡಿಗೆ ಬಿಡಬೇಕು. ಹಾಗೆ ಬಿಟ್ಟಾಗ ಕರ್ನಾಟಕಕ್ಕೆ 270 ಟಿಎಂಸಿ ಅಡಿ ನೀರು ಉಳಿಯುವುದೆಂದು ಅಂದಾಜು. ಮಳೆ ಕಡಿಮೆಯಾದಾಗ ಪ್ರಧಾನ ಮಂತ್ರಿಯವರ ಅಧ್ಯಕ್ಷತೆಯ ಕಾವೇರಿ ಆಯೋಗ ನೀರಿನ ಪ್ರಮಾಣವನ್ನು ನಿರ್ಧರಿಸುವುದು.
*ಹೆಚ್ಚು ಕಡಿಮೆ ಶೇ.80ರಷ್ಟು ಕಾವೇರಿ ನೀರು ತನಗೇ ಸಲ್ಲಬೇಕು ಎಂಬುದು ತಮಿಳುನಾಡಿನ ಆಗ್ರಹ. ಅರ್ಥಾತ್ 740 ಟಿಎಂಸಿಗಳಲ್ಲ್ 566 ಟಿಎಂಸಿ ತನ್ನ ನ್ಯಾಯಯುತ ಪಾಲು ಎನ್ನುತ್ತದೆ.ಹೀಗಾಗಿ 419ಕ್ಕೆ ಸಮಾಧಾನ ಇಲ್ಲ. ಕರ್ನಾಟಕದ ಪಾಲಿನ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರ. ತೀರ್ಪು ಸಂಬಂಧ ಸಲ್ಲಿಸಿರುವ ವಿಶೇಷ ಮೇಲ್ಮನವಿ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ವಿಚಾರಣೆಗೆ ಅಂಗೀ­ಕರಿಸಿದೆ.
"https://kn.wikipedia.org/wiki/ಕಾವೇರಿ_ನದಿ" ಇಂದ ಪಡೆಯಲ್ಪಟ್ಟಿದೆ