ಕಾವೇರಿ ನದಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು Reverted edits by 117.196.9.110 (talk) to last revision by Wiki13 ಟ್ಯಾಗ್: Rollback |
No edit summary ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ iOS app edit |
||
೩೮ ನೇ ಸಾಲು:
== ಕರ್ನಾಟಕದಲ್ಲಿ ಕಾವೇರಿ ==
Project *'(''ಕರ್ನಾಟಕದಲ್ಲಿ ಕಾವೇರಿ ನದಿಗೆ ಹನ್ನೆರಡು ಜಲಾಶಯ ಮತ್ತು ಅಣೆಕಟ್ಟುಗಳಿವೆ'''. ಈ ಎಲ್ಲ ಅಣೆಕಟ್ಟುಗಳ ಮುಖ್ಯೋದ್ದೇಶ ನೀರಾವರಿ). ಮಡದಕಟ್ಟೆಯ ಬಳಿ ಇರುವ ಅಣೆಕಟ್ಟಿನಿಂದ ಹೊರಡುವ ಕಾಲುವೆ ೭೨ ಮೈಲಿಗಳಷ್ಟು ಉದ್ದವಿದ್ದು, ೧೦,೦೦೦ ಎಕರೆಗಳ ಪ್ರದೇಶಕ್ಕೆ ನೀರಾವರಿ ಸೌಲಭ್ಯವನ್ನು ಒದಗಿಸುತ್ತದೆ.
*ಇದೇ ಕಾಲುವೆ [[ಮೈಸೂರು]] ನಗರಕ್ಕೆ ಕುಡಿಯುವ ನೀರಿನ ಸೌಲಭ್ಯವನ್ನೂ ಭಾಗಶಃ ಒದಗಿಸುತ್ತದೆ. ಶ್ರೀರಂಗಪಟ್ಟಣದ ಬಳಿ ಇರುವ [[ಬಂಗಾರ ದೊಡ್ಡಿ ನಾಲೆ]] ಮೈಸೂರಿನ [[ವೊಡೆಯರ್|ಒಡೆಯರ್]] ರಾಜಮನೆತನದ [[ರಣಧೀರ ಕಂಠೀರವ]] ಕಟ್ಟಿಸಿದ್ದು. (ಕರ್ನಾಟಕದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಅತಿ ಪ್ರಸಿದ್ಧ ಜಲಾಶಯ [[ಕೃಷ್ಣರಾಜಸಾಗರ]].) project
== ತುಲಾ ಸಂಕ್ರಮಣ - ತಲಕಾವೇರಿಯ ತೀರ್ಥೋದ್ಭವ ==
|