ಎಸ್.ಎಲ್. ಭೈರಪ್ಪ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು ಪ್ರಶಸ್ತಿ ಪುಟಗಳಿಗೆ ಕೊಂಡಿಗಳನ್ನು ಸೇರಿಸಿದೆ
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚು ವಿವಾದಗಳು ವಿಭಾಗವನ್ನು ಮೇಲಿಂದ ಕೊನೆಗೆ ತಂದದ್ದು
೩೬ ನೇ ಸಾಲು:
 
<big>(ಹೆಚ್ಚಿನ ಓದು : ಭೈರಪ್ಪನವರ ಬಾಲ್ಯ ಕಾಲದ ಹೃದಯಸ್ಪರ್ಶಿ ಚಿತ್ರಣಕ್ಕಾಗಿ [[ಬೆಳಗೆರೆ ಕೃಷ್ಣಶಾಸ್ತ್ರಿ |ಬೆಳಗೆರೆ ಕೃಷ್ಣಶಾಸ್ತ್ರಿಗಳ]] "ಮರೆಯಲಾದೀತೇ" ವ್ಯಕ್ತಿ ಚಿತ್ರ ಸಂಗ್ರಹದಲ್ಲಿ ಭೈರಪ್ಪನವರ ಬಗೆಗಿನ ಅಧ್ಯಾಯವನ್ನು ಓದಿ. ಭೈರಪ್ಪನವರ ಜೀವನದ ಹೆಚ್ಚಿನ ಮಾಹಿತಿಗಾಗಿ ಅವರ ಆತ್ಮಚರಿತ್ರೆ [[ಭಿತ್ತಿ]]ಯನ್ನೂ ಓದಬಹುದಾಗಿದೆ.)</big>
 
==<big>ವಿವಾದಗಳು</big>==
*<big>ಭೈರಪ್ಪನವರು ಅವರ ನಿಲುವುಗಳಿಂದ ಹಾಗೂ ತಮ್ಮ ಕಾದಂಬರಿಗಳನ್ನು ಬರೆಯಲು ಆಯ್ಕೆ ಮಾಡುವ ವಿಷಯಗಳಿಂದ ವಿವಾದಾತ್ಮಕ ವ್ಯಕ್ತಿಯಾಗಿದ್ದಾರೆ.</big>
*<big>ಅವರ ಕೆಲವು ಪ್ರಮುಖ ಕೃತಿಗಳು (ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೇ, ಪರ್ವ, ಸಾರ್ಥ, ಆವರಣ) ಭಾರತದ ಪುರಾತನ ಸಂಸ್ಕೃತಿಯ ಸಾರವನ್ನು ಹೊಂದಿವೆ. ಆದ್ದರಿಂದ ಇವರು ಕೆಲವು ಸಾಹಿತಿಗಳಿಂದ, ವಿಶೇಷವಾಗಿ ನವ್ಯ ಸಾಹಿತಿಗಳಿಂದ ಟೀಕೆಗೆ ಗುರಿಯಾಗಬೇಕಾಯಿತು.</big>
*<big>ರಾಷ್ಟ್ರಗೀತೆಯನ್ನು ವಾದ್ಯಗಳಲ್ಲಿ ನುಡಿಸಿದ ಪ್ರಸಂಗದಲ್ಲಿ [[ಎನ್ ಆರ್ ನಾರಾಯಣಮೂರ್ತಿ]]ಯವರನ್ನು ಭೈರಪ್ಪನವರು ಬೆಂಬಲಿಸಿದ್ದರು. ಕಾವೇರಿ ವಿವಾದ ಗಲಭೆಗಳಿಗೆ ಪ್ರತಿಭಟನೆಗಳಿಗೆ ತಿರುಗಿದ ಸಂದರ್ಭದಲ್ಲಿ ಗಲಭೆಗಳಿಂದ, ಪ್ರತಿಭಟನೆಗಳಿಂದ ವಿವಾದದ ಇತ್ಯರ್ಥ ಸಾಧ್ಯವಾಗುವುದಿಲ್ಲ ಎಂಬ ನಾರಾಯಣಮೂರ್ತಿಯವರ ವಾದವನ್ನು ಕೂಡ ಇವರು ಸಮರ್ಥಿಸಿದ್ದರು.</big>
*<big>[[ಟಿಪ್ಪು ಸುಲ್ತಾನ್]] ಧರ್ಮ ಸಹಿಷ್ಣುವೇ ಅಲ್ಲವೇ ಎಂಬ ವಿಚಾರದಲ್ಲಿ ಗಿರೀಶ್ ಕಾರ್ನಾಡ್‍ರೊಂದಿಗೆ ಭೈರಪ್ಪನವರು ವಿಜಯ ಕರ್ನಾಟಕ ಪತ್ರಿಕೆಯ ಮೂಲಕ ವಾದಿಸಿದ್ದರು. ಕಾರ್ನಾಡ್ ಟಿಪ್ಪು ಸುಲ್ತಾನ್ ಬಗ್ಗೆ ತಪ್ಪು ಕಲ್ಪನೆಗಳನ್ನು ಸಾರುತ್ತಾ ಅವನ ವ್ಯಕ್ತಿತ್ವವನ್ನು ಅನಗತ್ಯವಾಗಿ ಧರ್ಮಸಹಿಷ್ಣು ಎಂಬ ರೀತಿಯಲ್ಲಿ ವೈಭವೀಕರಿಸಿದ್ದಾರೆ ಎಂಬುದು ಭೈರಪ್ಪನವರ ಅನಿಸಿಕೆಯಾಗಿದೆ. ಟಿಪ್ಪು ಸುಲ್ತಾನ್ ಒಬ್ಬ ಧರ್ಮಾಂಧನಾಗಿದ್ದು ಹಿಂದೂಗಳನ್ನು ಸಹಿಸುತ್ತಿರಲಿಲ್ಲ ಎಂಬುದು ಅವರ ವಾದದ ಸಾರವಾಗಿತ್ತು.</big>
*<big>[[ಯು.ಆರ್.ಅನಂತಮೂರ್ತಿ]]ಯವರು ಭೈರಪ್ಪನವರ ಕಾದಂಬರಿಗಳ ಪ್ರಮುಖ ಟೀಕಾಕಾರ. ಭೈರಪ್ಪನವರು ತಮ್ಮ ಹಾಗೂ ಅನಂತಮೂರ್ತಿಯವರ ನಡುವೆ ನಡೆದ ವಾದ ವಿವಾದಗಳನ್ನು [[ಭಿತ್ತಿ]] ಎಂಬ ತಮ್ಮ ಆತ್ಮಚರಿತ್ರೆಯಲ್ಲಿ ಹಾಗೂ [[ನಾನೇಕೆ ಬರೆಯುತ್ತೇನೆ]]ಯ ಕೆಲವು ಪ್ರಬಂಧ ಗಳಲ್ಲಿ ದಾಖಲಿಸಿದ್ದಾರೆ.</big>
*<big>ಮುಸ್ಲೀಮ್ ಆಳ್ವಿಕೆಯು ಭಾರತದ ಸಂಸ್ಕೃತಿ ಹಾಗೂ ಸಾಮಾಜಿಕ ಬೆಳವಣಿಗೆಗಳ ಮೇಲೇ ಬೀರಿದ ಪರಿಣಾಮವನ್ನು ಬಿಂಬಿಸುವ, ಐತಿಹಾಸಿಕ ಸತ್ಯಗಳನ್ನೊಳಗೊಂಡ ಭೈರಪ್ಪನವರ ಇತ್ತೀಚಿನ ಕಾದಂಬರಿ [[ಆವರಣ]] ಕರ್ನಾಟಕದಲ್ಲಿ ವಿವಾದದ ಅಲೆಯನ್ನೆಬ್ಬಿಸಿದೆ.</big>
*<big>ಭೈರಪ್ಪನವರು ಇತಿಹಾಸದ ಹೆಸರಲ್ಲಿ ಸಮಾಜವನ್ನ್ನು ಒಡೆದು ಆಳಲು ಬಯಸುವ ಮೂಲಭೂತವಾದಿ ಹಾಗೂ ಅವರಿಗೆ ಕಾದಂಬರಿ ಬರೆಯುವ ಜ್ಞಾನವಿಲ್ಲ ಎಂದು ಹೇಳಿಕೆ ಕೊಟ್ಟ ಅನಂತಮೂರ್ತಿಯವರು ಸಾಹಿತ್ಯ ಲೋಕದಲ್ಲಿ ಕಟು ಟೀಕೆಗೆ ಒಳಗಾದರು.</big>
*<big>ಆದರೆ ಭೈರಪ್ಪನವರು ತಾವು ಯಾವುದರ ಬಗ್ಗೆಯೂ ಪೂರ್ವಾಗ್ರಹ ಪೀಡಿತರಾಗದೆ ಮಾಡಿದ ಸತ್ಯಾನ್ವೇಷಣೆಯ ಫಲವೇ ಆವರಣ ಎಂದು ಸಮರ್ಥಿಸಿಕೊಂಡಿದ್ದಾರೆ. ಟೀಕಾಕಾರರು ಯಾವುದೇ ತೀರ್ಮಾನಕ್ಕೆ ಬರುವ ಮುನ್ನ ಕಾದಂಬರಿಯಲ್ಲಿ ಸೂಚಿಸಿರುವ ಆಕರ ಗ್ರಂಥಗಳನ್ನು ಅಧ್ಯಯನ ಮಾಡಬೇಕು ಎಂದು ತಿಳಿಸಿದ್ದಾರೆ.</big>
*<big>ಕೆಲವು ವರ್ಷಗಳ ಹಿಂದೆ [[ವಿಜಯ ಕರ್ನಾಟಕ]] ಪತ್ರಿಕೆಯಲ್ಲಿ ಪ್ರಕಟವಾದ '''ಮತಾಂತರ''' ಲೇಖನ ಮತ್ತು [[ಕವಲು]] ಕಾದಂಬರಿ ಬಗ್ಗೆ ಬಹಳ ದಿನಗಳ ಕಾಲ ಪರ ಹಾಗೂ ವಿರೋಧಿ ವಿಮರ್ಶೆಗಳು ಪ್ರಕಟವಾಗಿದ್ದವು.</big>
*<big>ಅವರ ಕಾದಂಬರಿ 'ಕವಲು' ಕೂಡಾ ಸಾಕಷ್ಟು ಚರ್ಚೆ-ವಿವಾದಗಳಿಗೆ ಗ್ರಾಸವಾಯಿತು. ಕಾದಂಬರಿಯಲ್ಲಿ 'ಆಧುನಿಕ ಮಹಿಳಾ ಸಿದ್ದಾಂತ' ದಲ್ಲಿನ ಪೊಳ್ಳುತನಗಳು ಹಾಗೂ ಅದರ ಸಾಮಾಜಿಕ ಪರಿಣಾಮವನ್ನೇ ವಸ್ತುವನ್ನಾಗಿರಿಸಿಕೊಂಡು ಬರೆಯಲಾಗಿದ್ದರಿಂದ ಅದಕ್ಕೆ 'ಮಹಿಳಾ ಪ್ರಗತಿ ವಿರೋಧಿ' ಎಂಬ ಹಣೆಪಟ್ಟಿಯನ್ನೂ ಕಟ್ಟಲಾಗಿತ್ತು. ಇದೇ ಕಾರಣಕ್ಕಾಗಿ ಖ್ಯಾತ ಕಥೆ, ಕಾದಂಬರಿಕಾರ್ತಿ [[ಸಾರಾ ಅಬೂಬಕ್ಕರ್]] ರವರು ಆ ಕಾದಂಬರಿಯನ್ನು ಯಾರೂ ಓದಕೂಡದೆಂದು ಸಮಾರಂಭವೂಂದರಲ್ಲಿ ಹೇಳಿದ್ದರು, ಇದೂ ಕೂಡಾ ಸಾಕಷ್ಟು ಚರ್ಚೆ,ವಿವಾದಗಳಿಗೆ ನಾಂದಿ ಹಾಡಿತ್ತು. 'ಭೈರಪ್ಪನವರು ಬಲಪಂಥೀಯರು' ಎಂಬುದು ಅವರ ಮೇಲಿನ ಪುರಾತನ ಆರೋಪ!.{{citation needed}}</big>
 
==<big>ಕೃತಿಗಳು</big>==
Line ೧೩೬ ⟶ ೧೨೪:
* <big>[[ಪದ್ಮಶ್ರೀ]], ೨೦೧೬ <ref>[http://pib.nic.in/newsite/erelease.aspx?relid=135783 ಕೇಂದ್ರ ಸರಕಾರದ ಪತ್ರಿಕಾ ಪ್ರಕಟಣೆ] </ref></big>
* <big>[http://www.thehindu.com/todays-paper/11-from-karnataka-get-padma-awards/article8153244.ece Hindu news paper, January 26, 2016, 11 from Karnataka get 'Padmashri' awards],</big>
 
==<big>ವಿವಾದಗಳು</big>==
*<big>ಭೈರಪ್ಪನವರು ಅವರ ನಿಲುವುಗಳಿಂದ ಹಾಗೂ ತಮ್ಮ ಕಾದಂಬರಿಗಳನ್ನು ಬರೆಯಲು ಆಯ್ಕೆ ಮಾಡುವ ವಿಷಯಗಳಿಂದ ವಿವಾದಾತ್ಮಕ ವ್ಯಕ್ತಿಯಾಗಿದ್ದಾರೆ.</big>
*<big>ಅವರ ಕೆಲವು ಪ್ರಮುಖ ಕೃತಿಗಳು (ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೇ, ಪರ್ವ, ಸಾರ್ಥ, ಆವರಣ) ಭಾರತದ ಪುರಾತನ ಸಂಸ್ಕೃತಿಯ ಸಾರವನ್ನು ಹೊಂದಿವೆ. ಆದ್ದರಿಂದ ಇವರು ಕೆಲವು ಸಾಹಿತಿಗಳಿಂದ, ವಿಶೇಷವಾಗಿ ನವ್ಯ ಸಾಹಿತಿಗಳಿಂದ ಟೀಕೆಗೆ ಗುರಿಯಾಗಬೇಕಾಯಿತು.</big>
*<big>ರಾಷ್ಟ್ರಗೀತೆಯನ್ನು ವಾದ್ಯಗಳಲ್ಲಿ ನುಡಿಸಿದ ಪ್ರಸಂಗದಲ್ಲಿ [[ಎನ್ ಆರ್ ನಾರಾಯಣಮೂರ್ತಿ]]ಯವರನ್ನು ಭೈರಪ್ಪನವರು ಬೆಂಬಲಿಸಿದ್ದರು. ಕಾವೇರಿ ವಿವಾದ ಗಲಭೆಗಳಿಗೆ ಪ್ರತಿಭಟನೆಗಳಿಗೆ ತಿರುಗಿದ ಸಂದರ್ಭದಲ್ಲಿ ಗಲಭೆಗಳಿಂದ, ಪ್ರತಿಭಟನೆಗಳಿಂದ ವಿವಾದದ ಇತ್ಯರ್ಥ ಸಾಧ್ಯವಾಗುವುದಿಲ್ಲ ಎಂಬ ನಾರಾಯಣಮೂರ್ತಿಯವರ ವಾದವನ್ನು ಕೂಡ ಇವರು ಸಮರ್ಥಿಸಿದ್ದರು.</big>
*<big>[[ಟಿಪ್ಪು ಸುಲ್ತಾನ್]] ಧರ್ಮ ಸಹಿಷ್ಣುವೇ ಅಲ್ಲವೇ ಎಂಬ ವಿಚಾರದಲ್ಲಿ ಗಿರೀಶ್ ಕಾರ್ನಾಡ್‍ರೊಂದಿಗೆ ಭೈರಪ್ಪನವರು ವಿಜಯ ಕರ್ನಾಟಕ ಪತ್ರಿಕೆಯ ಮೂಲಕ ವಾದಿಸಿದ್ದರು. ಕಾರ್ನಾಡ್ ಟಿಪ್ಪು ಸುಲ್ತಾನ್ ಬಗ್ಗೆ ತಪ್ಪು ಕಲ್ಪನೆಗಳನ್ನು ಸಾರುತ್ತಾ ಅವನ ವ್ಯಕ್ತಿತ್ವವನ್ನು ಅನಗತ್ಯವಾಗಿ ಧರ್ಮಸಹಿಷ್ಣು ಎಂಬ ರೀತಿಯಲ್ಲಿ ವೈಭವೀಕರಿಸಿದ್ದಾರೆ ಎಂಬುದು ಭೈರಪ್ಪನವರ ಅನಿಸಿಕೆಯಾಗಿದೆ. ಟಿಪ್ಪು ಸುಲ್ತಾನ್ ಒಬ್ಬ ಧರ್ಮಾಂಧನಾಗಿದ್ದು ಹಿಂದೂಗಳನ್ನು ಸಹಿಸುತ್ತಿರಲಿಲ್ಲ ಎಂಬುದು ಅವರ ವಾದದ ಸಾರವಾಗಿತ್ತು.</big>
*<big>[[ಯು.ಆರ್.ಅನಂತಮೂರ್ತಿ]]ಯವರು ಭೈರಪ್ಪನವರ ಕಾದಂಬರಿಗಳ ಪ್ರಮುಖ ಟೀಕಾಕಾರ. ಭೈರಪ್ಪನವರು ತಮ್ಮ ಹಾಗೂ ಅನಂತಮೂರ್ತಿಯವರ ನಡುವೆ ನಡೆದ ವಾದ ವಿವಾದಗಳನ್ನು [[ಭಿತ್ತಿ]] ಎಂಬ ತಮ್ಮ ಆತ್ಮಚರಿತ್ರೆಯಲ್ಲಿ ಹಾಗೂ [[ನಾನೇಕೆ ಬರೆಯುತ್ತೇನೆ]]ಯ ಕೆಲವು ಪ್ರಬಂಧ ಗಳಲ್ಲಿ ದಾಖಲಿಸಿದ್ದಾರೆ.</big>
*<big>ಮುಸ್ಲೀಮ್ ಆಳ್ವಿಕೆಯು ಭಾರತದ ಸಂಸ್ಕೃತಿ ಹಾಗೂ ಸಾಮಾಜಿಕ ಬೆಳವಣಿಗೆಗಳ ಮೇಲೇ ಬೀರಿದ ಪರಿಣಾಮವನ್ನು ಬಿಂಬಿಸುವ, ಐತಿಹಾಸಿಕ ಸತ್ಯಗಳನ್ನೊಳಗೊಂಡ ಭೈರಪ್ಪನವರ ಇತ್ತೀಚಿನ ಕಾದಂಬರಿ [[ಆವರಣ]] ಕರ್ನಾಟಕದಲ್ಲಿ ವಿವಾದದ ಅಲೆಯನ್ನೆಬ್ಬಿಸಿದೆ.</big>
*<big>ಭೈರಪ್ಪನವರು ಇತಿಹಾಸದ ಹೆಸರಲ್ಲಿ ಸಮಾಜವನ್ನ್ನು ಒಡೆದು ಆಳಲು ಬಯಸುವ ಮೂಲಭೂತವಾದಿ ಹಾಗೂ ಅವರಿಗೆ ಕಾದಂಬರಿ ಬರೆಯುವ ಜ್ಞಾನವಿಲ್ಲ ಎಂದು ಹೇಳಿಕೆ ಕೊಟ್ಟ ಅನಂತಮೂರ್ತಿಯವರು ಸಾಹಿತ್ಯ ಲೋಕದಲ್ಲಿ ಕಟು ಟೀಕೆಗೆ ಒಳಗಾದರು.</big>
*<big>ಆದರೆ ಭೈರಪ್ಪನವರು ತಾವು ಯಾವುದರ ಬಗ್ಗೆಯೂ ಪೂರ್ವಾಗ್ರಹ ಪೀಡಿತರಾಗದೆ ಮಾಡಿದ ಸತ್ಯಾನ್ವೇಷಣೆಯ ಫಲವೇ ಆವರಣ ಎಂದು ಸಮರ್ಥಿಸಿಕೊಂಡಿದ್ದಾರೆ. ಟೀಕಾಕಾರರು ಯಾವುದೇ ತೀರ್ಮಾನಕ್ಕೆ ಬರುವ ಮುನ್ನ ಕಾದಂಬರಿಯಲ್ಲಿ ಸೂಚಿಸಿರುವ ಆಕರ ಗ್ರಂಥಗಳನ್ನು ಅಧ್ಯಯನ ಮಾಡಬೇಕು ಎಂದು ತಿಳಿಸಿದ್ದಾರೆ.</big>
*<big>ಕೆಲವು ವರ್ಷಗಳ ಹಿಂದೆ [[ವಿಜಯ ಕರ್ನಾಟಕ]] ಪತ್ರಿಕೆಯಲ್ಲಿ ಪ್ರಕಟವಾದ '''ಮತಾಂತರ''' ಲೇಖನ ಮತ್ತು [[ಕವಲು]] ಕಾದಂಬರಿ ಬಗ್ಗೆ ಬಹಳ ದಿನಗಳ ಕಾಲ ಪರ ಹಾಗೂ ವಿರೋಧಿ ವಿಮರ್ಶೆಗಳು ಪ್ರಕಟವಾಗಿದ್ದವು.</big>
*<big>ಅವರ ಕಾದಂಬರಿ 'ಕವಲು' ಕೂಡಾ ಸಾಕಷ್ಟು ಚರ್ಚೆ-ವಿವಾದಗಳಿಗೆ ಗ್ರಾಸವಾಯಿತು. ಕಾದಂಬರಿಯಲ್ಲಿ 'ಆಧುನಿಕ ಮಹಿಳಾ ಸಿದ್ದಾಂತ' ದಲ್ಲಿನ ಪೊಳ್ಳುತನಗಳು ಹಾಗೂ ಅದರ ಸಾಮಾಜಿಕ ಪರಿಣಾಮವನ್ನೇ ವಸ್ತುವನ್ನಾಗಿರಿಸಿಕೊಂಡು ಬರೆಯಲಾಗಿದ್ದರಿಂದ ಅದಕ್ಕೆ 'ಮಹಿಳಾ ಪ್ರಗತಿ ವಿರೋಧಿ' ಎಂಬ ಹಣೆಪಟ್ಟಿಯನ್ನೂ ಕಟ್ಟಲಾಗಿತ್ತು. ಇದೇ ಕಾರಣಕ್ಕಾಗಿ ಖ್ಯಾತ ಕಥೆ, ಕಾದಂಬರಿಕಾರ್ತಿ [[ಸಾರಾ ಅಬೂಬಕ್ಕರ್]] ರವರು ಆ ಕಾದಂಬರಿಯನ್ನು ಯಾರೂ ಓದಕೂಡದೆಂದು ಸಮಾರಂಭವೂಂದರಲ್ಲಿ ಹೇಳಿದ್ದರು, ಇದೂ ಕೂಡಾ ಸಾಕಷ್ಟು ಚರ್ಚೆ,ವಿವಾದಗಳಿಗೆ ನಾಂದಿ ಹಾಡಿತ್ತು. 'ಭೈರಪ್ಪನವರು ಬಲಪಂಥೀಯರು' ಎಂಬುದು ಅವರ ಮೇಲಿನ ಪುರಾತನ ಆರೋಪ!.{{citation needed}}</big>
 
<gallery>
File:Dr.R Ganesh1.JPG
"https://kn.wikipedia.org/wiki/ಎಸ್.ಎಲ್._ಭೈರಪ್ಪ" ಇಂದ ಪಡೆಯಲ್ಪಟ್ಟಿದೆ