ಕಾವೇರಿ ನದಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ iOS app edit
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ iOS app edit
೩೯ ನೇ ಸಾಲು:
 
== ಕರ್ನಾಟಕದಲ್ಲಿ ಕಾವೇರಿ ==
(*'''ಕರ್ನಾಟಕದಲ್ಲಿ ಕಾವೇರಿ ನದಿಗೆ ಹನ್ನೆರಡು ಜಲಾಶಯ ಮತ್ತು ಅಣೆಕಟ್ಟುಗಳಿವೆ'''.) project ಈ ಎಲ್ಲ ಅಣೆಕಟ್ಟುಗಳ ಮುಖ್ಯೋದ್ದೇಶ ನೀರಾವರಿ. ಮಡದಕಟ್ಟೆಯ ಬಳಿ ಇರುವ ಅಣೆಕಟ್ಟಿನಿಂದ ಹೊರಡುವ ಕಾಲುವೆ ೭೨ ಮೈಲಿಗಳಷ್ಟು ಉದ್ದವಿದ್ದು, ೧೦,೦೦೦ ಎಕರೆಗಳ ಪ್ರದೇಶಕ್ಕೆ ನೀರಾವರಿ ಸೌಲಭ್ಯವನ್ನು ಒದಗಿಸುತ್ತದೆ.
*ಇದೇ ಕಾಲುವೆ [[ಮೈಸೂರು]] ನಗರಕ್ಕೆ ಕುಡಿಯುವ ನೀರಿನ ಸೌಲಭ್ಯವನ್ನೂ ಭಾಗಶಃ ಒದಗಿಸುತ್ತದೆ. ಶ್ರೀರಂಗಪಟ್ಟಣದ ಬಳಿ ಇರುವ [[ಬಂಗಾರ ದೊಡ್ಡಿ ನಾಲೆ]] ಮೈಸೂರಿನ [[ವೊಡೆಯರ್|ಒಡೆಯರ್‍]] ರಾಜಮನೆತನದ [[ರಣಧೀರ ಕಂಠೀರವ]] ಕಟ್ಟಿಸಿದ್ದು. ಕರ್ನಾಟಕದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಅತಿ ಪ್ರಸಿದ್ಧ ಜಲಾಶಯ [[ಕೃಷ್ಣರಾಜಸಾಗರ]].
 
"https://kn.wikipedia.org/wiki/ಕಾವೇರಿ_ನದಿ" ಇಂದ ಪಡೆಯಲ್ಪಟ್ಟಿದೆ