ವಿಕ್ರಮ್ ಸಾರಾಭಾಯಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು ಮಾಹಿತಿ ಸೇರ್ಪಡೆ
ಚುNo edit summary
೨೩ ನೇ ಸಾಲು:
}}
 
'''ವಿಕ್ರಮ್ ಸಾರಾಭಾಯಿ''' (೧೨ ಆಗಸ್ಟ್ ೧೯೧೯ - ೨೬ ಡಿಸೆಂಬರ್ ೧೯೭೧) ಭಾರತದ ವಿಜ್ಞಾನಿ ಮತ್ತು ಬಾಹ್ಯಾಕಾಶ ಸಂಶೋಧಕರು. ಇವರನ್ನು ಭಾರತದ ಬಾಹ್ಯಾಕಾಶ ವಿಜ್ಞಾನದ ಪಿತಾಮಹ ಎಂದು ಕರೆಯುತ್ತಾರೆ. <ref>{{cite news | url=https://www.prajavani.net/news/article/2017/08/12/513054.html | accessdate=12 ಆಗಸ್ಟ್ 2019}}</ref>
 
ಸಾರಾಭಾಯಿ, ವಿಕ್ರಮ್ 1919-71. ಭಾರತದ ವ್ಯೋಮ ಸಂಶೋಧನೆ, ಉದ್ಯಮ ಮತ್ತು ಸಾಮಾಜಿಕ ಕಾರ್ಯಗಳಿಗೆ ಚಾಲನೆ ನೀಡಿದ ಭೌತವಿಜ್ಞಾನಿ. ಖ್ಯಾತ ಶ್ರೀಮಂತ ಕುಟುಂಬದಲ್ಲಿ ಜನಿಸಿದ ಇವರು ಮುಂಬಯಿ ಮತ್ತು ಕೇಂಬ್ರಿಜ್‍ಗಳಲ್ಲಿ ಶಿಕ್ಷಣ ಪಡೆದರು. ತದನಂತರ ಬೆಂಗಳೂರಿನ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಸೈನ್ಸ್‍ನಲ್ಲಿ ವಿಶ್ವಕಿರಣ, ಭೂಕಾಂತತೆ, ಅಂತರಗ್ರಹ ವ್ಯೋಮ, ಸೂರ್ಯ-ಭೂಮಿ ಸಂಬಂಧ ಮುಂತಾದವುಗಳ ಕುರಿತು ಸಂಶೋಧನೆ ಮಾಡಿದರು. ಇದಕ್ಕೆ ಮಾರ್ಗದರ್ಶನ ಮಾಡಿದವರು ಸಿ. ವಿ. ರಾಮನ್ (1888-1979). ಉಷ್ಣವಲಯದಲ್ಲಿ ವಿಶ್ವಕಿರಣಗಳು ಎಂಬ ವಿಷಯ ಕುರಿತಾದ ಇವರ ಸಂಶೋಧನೆಗೆ ಕೇಂಬ್ರಿಜ್ ವಿಶ್ವವಿದ್ಯಾಲಯ ಪಿಎಚ್.ಡಿ. ಪದವಿ ನೀಡಿತು (1947).
"https://kn.wikipedia.org/wiki/ವಿಕ್ರಮ್_ಸಾರಾಭಾಯಿ" ಇಂದ ಪಡೆಯಲ್ಪಟ್ಟಿದೆ