ಅರ್ಜುನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೪ ನೇ ಸಾಲು:
[[ಚಿತ್ರ:Urvashi_curses_Arjuna.jpg|thumb|ಉರ್ವಶಿಯ ಶಾಪ]]
[[ಚಿತ್ರ:Brihannala.jpg|left|thumb|ಬೃಹನ್ನಳ - ನಪುಂಸಕನಾಗಿ ವಿರಾಟ ರಾಜ್ಯದಲ್ಲಿ]]
'''ಅರ್ಜುನ'''ನು [[ಹಿಂದು]] ಪುರಾಣಗಳಲ್ಲಿ ಒಂದಾದ [[ಮಹಾಭಾರತ|ಮಹಾಭಾರತದ]] ನಾಯಕರಲ್ಲಿ ಸಾರಥಿಯೂ, ಆಪ್ತ ಮಿತ್ರನೂ ಆಗಿದ್ದ [[ಶ್ರೀಕೃಷ್ಣ]] ಪರಮಾತ್ಮನು ಮನವೂಲಿಸಿದನು. ಯುದ್ಧದಲ್ಲಿ ಅಡಕವಾಗಿರುವ ವಿಷಯಗಳು, ಧೈರ್ಯ, ಯೋಧನೋರ್ವನ ಕರ್ತವ್ಯ, ಮಾನವ ಜೀವನದ ಹಾಗೂ ಆತ್ಮದ ಸ್ವಭಾವ ಹಾಗೂ ದೇವರುಗಳ ಪಾತ್ರ ಇವೇ ಮುಂತಾದವುಗಳಿಂದ ಕೂಡಿದ್ದ ಇವರ ನಡುವಿನ ಸಂಭಾಷಣೆಯು ಮಹಾಭಾರತದ ಅತೀ ಪ್ರಮುಖ ಪ್ರಸಂಗಗಳಲ್ಲಿ ಒಂದಾದ [[ಭಗವದ್ಗೀತೆ|ಭಗವದ್ಗೀತೆಯ]]ವಸ್ತುವಾಗಿದೆ. ಕಡೆಯಲ್ಲಿ ಈತನ ಪರಮ ಪ್ರತಿಸ್ಫರ್ಧಿಯಾದ ಕರ್ಣನನ್ನು ಕೊಲ್ಲುವುದರಲ್ಲಿ ಅರ್ಜುನನು ಪ್ರಮುಖ ಪಾತ್ರವನ್ನು ವಹಿಸಿದ್ದನು.
'''ಅರ್ಜುನ'''ನು [[ಹಿಂದು]] ಪುರಾಣಗಳಲ್ಲಿ ಒಂದಾದ [[ಮಹಾಭಾರತ|ಮಹಾಭಾರತದ]] ನಾಯಕರಲ್ಲಿ ಒಬ್ಬನು. ಅರ್ಜುನ ಎಂದರೆ 'ಕಾಂತಿಯುತ', 'ಪ್ರಕಾಶಿಸುವ', 'ಬೆಳ್ಳಿ' ಎಂದರ್ಥ. ಅಂದರೆ ಬೆಳಕಿನಷ್ಟು ಪರಿಶುದ್ಧ ಎಂಬರ್ಥವಿದೆ. ೫ ಜನ [[ಪಾಂಡವ]] ಸಹೋದರರಲ್ಲಿ ಮೂರನೆಯವನೇ ಅರ್ಜುನ. ಇವನನ್ನು ಮಧ್ಯಮ ಪಾಂಡವನೆಂದು ಕರೆಯಲಾಗಿದೆ. ಅರ್ಜುನನು [[ಪಾಂಡು]] ರಾಜನ ಮೊದಲನೆಯ ಪತ್ನಿಯಾದ [[ಕುಂತಿ|ಕುಂತಿಯ]] ಕೊನೆಯ ಮಗ.
 
[[ಪರ್ಷಿಯಾದ ಪುರಾಣ ಕಥೆ|ಪರ್ಷಿಯಾದ ಪುರಾಣ ಕಥೆಗಳಲ್ಲಿ]] ಬರುವ "ಆರ್ಶ್, ದಿ ಆರ್ಚರ್" ದಂತಕಥೆಯು ಅರ್ಜುನನ ಕಥೆಯೊಂದಿಗೆ ಗಮನ ಸೆಳೆಯುವ ಸಾದೃಶ್ಯವನ್ನು ಹೊಂದಿದೆಯೆಂದು ಆಗಾಗ್ಗೆ ಪ್ರತಿಪಾದಿಸುತ್ತಾರೆ. ಇದು ಭಾರತ ಹಾಗೂ ಪರ್ಷಿಯಾ ದೇಶಗಳು ಸಮಾನ ಪರಂಪರೆಯನ್ನು ಹಂಚಿಕೊಂಡಿದ್ದುದರ ನೆನವರಿಕೆಯೆಂದು ಕೆಲವರು ಹೇಳುತ್ತಾರೆ.
== ಇತಿವೃತ್ತ ==
ಅರ್ಜುನನು ಓರ್ವ ನುರಿತ ಬಿಲ್ಲುಗಾರನಾಗಿದ್ದನು ಹಾಗೂ ಈತನು [[ಪಾಂಡವರು]] ಹಾಗೂ ಅವರ ವಿರೋಧಿಗಳಾದ ದೃತರಾಷ್ಟ್ರನ ಮಕ್ಕಳಾದ ಕೌರವರ ಹೋರಾಟದಲ್ಲಿ ಪ್ರಧಾನ ಪಾತ್ರವನ್ನು ವಹಿಸಿದ್ದನು. ಯುದ್ಧದಲ್ಲಿ ಶತ್ರು ಪಾಳಯದಲ್ಲಿರುವ ತನ್ನ ಸಂಬಂಧಿಗಳ ಕೊಲೆಯನ್ನು ತನ್ನ ಕೈಯ್ಯಾರೆ ಮಾಡಬೇಕಾಗುತ್ತದೆ ಎಂದು ಅರ್ಜುನನು ಮೊದಲಿಗೆ ಯುದ್ಧದಲ್ಲಿ ಭಾಗವಹಿಸಲು ನಿರಾಸಕ್ತನಾಗಿದ್ದನು. ಅರ್ಜುನನ ಈ ನಿಲುವನ್ನು ಬದಲಾಯಿಸುವಂತೆ ಆತನ ಸಾರಥಿಯೂ, ಆಪ್ತ ಮಿತ್ರನೂ ಆಗಿದ್ದ [[ಶ್ರೀಕೃಷ್ಣ]] ಪರಮಾತ್ಮನು ಮನವೂಲಿಸಿದನು. ಯುದ್ಧದಲ್ಲಿ ಅಡಕವಾಗಿರುವ ವಿಷಯಗಳು, ಧೈರ್ಯ, ಯೋಧನೋರ್ವನ ಕರ್ತವ್ಯ, ಮಾನವ ಜೀವನದ ಹಾಗೂ ಆತ್ಮದ ಸ್ವಭಾವ ಹಾಗೂ ದೇವರುಗಳ ಪಾತ್ರ ಇವೇ ಮುಂತಾದವುಗಳಿಂದ ಕೂಡಿದ್ದ ಇವರ ನಡುವಿನ ಸಂಭಾಷಣೆಯು ಮಹಾಭಾರತದ ಅತೀ ಪ್ರಮುಖ ಪ್ರಸಂಗಗಳಲ್ಲಿ ಒಂದಾದ [[ಭಗವದ್ಗೀತೆ|ಭಗವದ್ಗೀತೆಯ]]ವಸ್ತುವಾಗಿದೆ. ಕಡೆಯಲ್ಲಿ ಈತನ ಪರಮ ಪ್ರತಿಸ್ಫರ್ಧಿಯಾದ ಕರ್ಣನನ್ನು ಕೊಲ್ಲುವುದರಲ್ಲಿ ಅರ್ಜುನನು ಪ್ರಮುಖ ಪಾತ್ರವನ್ನು ವಹಿಸಿದ್ದನು.
"https://kn.wikipedia.org/wiki/ಅರ್ಜುನ" ಇಂದ ಪಡೆಯಲ್ಪಟ್ಟಿದೆ